Karkala: ಶೆಡ್ನಲ್ಲಿದ್ದ ಕೋಳಿ ಕದ್ದ ಕಳ್ಳರು; ದೂರು ದಾಖಲು
Team Udayavani, Dec 1, 2024, 10:22 PM IST
ಕಾರ್ಕಳ: ಬೆಳ್ಮಣ್ ಗ್ರಾಮದ ಚರ್ಚ್ ಸಮೀಪದ ತಮ್ಮ ಶೆಡ್ನಲ್ಲಿ ಮಾರಾಟಕ್ಕೆಂದು ಇರಿಸಿದ್ದ 10 ಕೋಳಿಗಳನ್ನು ಕಳವುಗೈಯಲಾಗಿದೆ ಎಂದು ಸ್ಥಳೀಯ ನಿವಾಸಿ ಉದಯ ಅವರು ಕಾರ್ಕಳ ಗ್ರಾಮಾಂತರ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಾಗಿದೆ.
ನ. 26ರಂದು ಸಂಜೆ 21 ಕೋಳಿಗಳನ್ನು ಕಬ್ಬಿಣದ ಗೂಡಿನಲ್ಲಿ ಹಾಕಿ ಉದಯ ಅವರು ಮನೆಗೆ ಹೋಗಿದ್ದು, ಮರುದಿನ ಮುಂಜಾನೆ ಬಂದು ನೋಡಿದಾಗ ಪೈಕಿ 10 ಹುಂಜಗಳು ಕಳವಾಗಿದ್ದವು. ಅವುಗಳ ಮೌಲ್ಯ 30,000 ರೂ. ಎಂದು ದೂರಿನಲ್ಲಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Padubidri: ಸ್ಕೂಟಿಗೆ ಈಚರ್ ವಾಹನ ಢಿಕ್ಕಿ; ಸವಾರನಿಗೆ ಗಾಯ
BJP Rift; ಯತ್ನಾಳ್ ಒಬ್ಬ 420, ಗೋಮುಖ ವ್ಯಾಘ್ರ: ರೇಣುಕಾಚಾರ್ಯ
R-Day parade; ಗಣರಾಜ್ಯೋತ್ಸವ ಪರೇಡ್ನಲ್ಲಿ 5,000 ಕ್ಕೂ ಹೆಚ್ಚು ಕಲಾವಿದರ ತಂಡಗಳು
ಅಖಿಲ ಭಾರತ ಅಂತರ್ ವಿ.ವಿ.ವೇಟ್ಲಿಫ್ಟಿಂಗ್:ಮಂಗಳೂರು ವಿವಿ ರನ್ನರ್ ಅಪ್
Farmers; ಕಬ್ಬು ಹಾನಿಗೆ ಪರಿಹಾರ ನಿಧಿ,ತೊಗರಿಗೆ ಬೆಂಬಲ ಬೆಲೆ: ಸಚಿವ ಶಿವಾನಂದ ಪಾಟೀಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.