Karkala: ಇಳಿಜಾರಿನಲ್ಲಿ ಯು-ಟರ್ನ್; ಅತ್ತೂರು ರಸ್ತೆಯಲ್ಲಿ ಅಪಾಯ

ಕಾಬೆಟ್ಟು-ಅತ್ತೂರು ಚರ್ಚ್‌ ರಸ್ತೆ ಅವೈಜ್ಞಾನಿಕ ನಿರ್ಮಾಣದಿಂದ ಸರಣಿ ಅಪಘಾತ

Team Udayavani, Jan 7, 2025, 3:23 PM IST

6

ಕಾರ್ಕಳ: ಕಾಬೆಟ್ಟು-ಅತ್ತೂರು ಚರ್ಚ್‌ ಕಡೆಗೆ ಸಾಗಲು ಸಂಪರ್ಕಿಸುವ ರಾಜ್ಯ ಹೆದ್ದಾರಿ ರಸ್ತೆ ಅವೈಜ್ಞಾನಿಕ ನಿರ್ಮಾಣದಿಂದ ಸರಣಿ ಅಪಘಾತಕ್ಕೆ ಕಾರಣವಾಗುತ್ತಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೊಸದಾಗಿ ನಿರ್ಮಿಸಲಾದ ರಸ್ತೆಯಲ್ಲಿ ಇಳಿಜಾರಿನಲ್ಲಿ ಯು-ಟರ್ನ್ ನೀಡಿದ್ದರಿಂದ ಸಮಸ್ಯೆಯಾಗಿದೆ ಎನ್ನುವುದು ಅವರ ದೂರು.

ಒಂದು ಬದಿಯಲ್ಲಿ ರಸ್ತೆ ಎತ್ತರ ಇರುವುದರಿಂದ ಅತ್ತೂರು ಚರ್ಚ್‌ ಕಡೆಯಿಂದ ಬರುವವರು ವೇಗದಿಂದ ಆಗಮಿಸುತ್ತಾರೆ. ಅಲ್ಲಿಂದ ಯೂ. ಟರ್ನ್ ಪಡೆದು ಮುಂದಕ್ಕೆ ಸಾಗುವ ಪ್ರಕ್ರಿಯೆ ವೇಳೆ ಆಚೀಚೆ ಓಡಾಡುವ ವಾಹನಗಳಿಂದ ಢಿಕ್ಕಿ ಸಂಭವಿಸಿ ಅಪಘಾತಗಳು ನಡೆಯುತ್ತಿವೆ. ಇತ್ತೀಚೆಗೆ ಯೂ.ಟರ್ನ್ ಪಡೆಯುವ ವೇಳೆ ಇಬ್ಬರು ಶಾಲೆ ವಿದ್ಯಾರ್ಥಿಗಳ ಸೈಕಲ್‌ ಢಿಕ್ಕಿ ಹೊಡೆದು ಇಬ್ಬರು ಗಾಯ ಗೊಂಡಿದ್ದಾರೆ. ಅಲ್ಲದೆ ಎರಡು ಕಡೆಯ ರಸ್ತೆಗಳಲ್ಲಿಯೂ ಸವಾರರು ವಿರುದ್ದ ದಿಕ್ಕಿನಲ್ಲಿ ಸಂಚರಿಸುವುದರಿಂದ ಅಪಘಾತ ಸಂಭವಿಸಲು ಕಾರಣವಾಗುತ್ತಿದೆ. ಲೋಕೋಪಯೋಗಿ ಇಲಾಖೆ ರಸ್ತೆಯನ್ನು ಒಂದು ಬದಿಯಲ್ಲಿ ಎತ್ತರವಾಗಿ ನಿರ್ಮಿಸಿದ್ದೆ ಇಷ್ಟೆಲ್ಲ ಅವಾಂತರಕ್ಕೆ ಕಾರಣವಾಗಿದೆ ಎನ್ನುತ್ತಾರೆ ಸ್ಥಳೀಯರು.

ಜ.26ರಿಂದ ಅತ್ತೂರು ಚರ್ಚ್‌ ಸಂತ ಬಸಿಲಿಕಾ ಜಾತ್ರೆ ನಡೆಯಲಿದ್ದು, ಜಿಲ್ಲೆ, ರಾಜ್ಯ, ಹೊರ ರಾಜ್ಯ, ವಿದೇಶಗಳಿಂದಲೂ ಇಲ್ಲಿಗೆ ನಿತ್ಯ ಸಾವಿರಾರು ಮಂದಿ ಭಕ್ತರು ಆಗಮಿಸುತ್ತಾರೆ. ಈ ವೇಳೆ ವಾಹನಗಳ ಸಂಖ್ಯೆ ಹೆಚ್ಚಿರುತ್ತದೆ. ಈ ರೀತಿ ಅವೈಜ್ಞಾನಿಕ ರಸ್ತೆಯಿಂದ ಸುಗಮ ಸಂಚಾರಕ್ಕೆ ತೊಂದರೆ ಯಾಗಬಹುದು. ಸಂಬಂಧ ಪಟ್ಟ ಇಲಾಖೆ ಈ ಬಗ್ಗೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕಿದೆ ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಅಧಿಕಾರಿಗಳ ನಿರ್ಲಕ್ಷ್ಯ, ಜನರ ಜೀವಕ್ಕೆ ತೊಂದರೆ
ಅಧಿಕಾರಿಗಳ ನಿರ್ಲಕ್ಷ್ಯದಿಂದ ರೂಪಿಸಿದ ಅವೈಜ್ಞಾನಿಕ ರಸ್ತೆ ಇದಾಗಿದ್ದು, ಈಗಾಗಲೆ ಇಲ್ಲಿ ಸಾಕಷ್ಟು ಅಪಘಾತಗಳು ಸಂಭವಿಸಿದೆ. ವಿರುದ್ಧ ದಿಕ್ಕಿನಲ್ಲಿ ಸವಾರರ ಸಂಚಾರ, ಒಂದು ಕಡೆ ಎತ್ತರ, ಒಂದು ಬದಿಯಲ್ಲಿ ತಗ್ಗು ಮಾಡಿ ರಸ್ತೆ ನಿರ್ಮಿಸಿದ್ದಾರೆ. ಇಳಿಜಾರು ಭಾಗದಲ್ಲಿ ಯು ಟರ್ನ್ ಕಲ್ಪಿಸಿದ ಪರಿಣಾಮ ಅಪಘಾತಗಳು ಸಂಭವಿಸುತ್ತಿದೆ. ಈ ಬಗ್ಗೆ ಲೋಕೋಪಯೋಗಿ ಇಲಾಖೆ ಸೂಕ್ತ ಬದಲಾವಣೆ ಮಾಡಬೇಕು.
– ನವೀನ್‌ ದೇವಾಡಿಗ, ಮಾಜಿ ಸದಸ್ಯರು, ಪುರಸಭೆ.

ಟಾಪ್ ನ್ಯೂಸ್

Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ

Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ

6-gangolli

Gangolli: ಮರದ ದಿಮ್ಮಿಗೆ ಡಿಕ್ಕಿ ಹೊಡೆದ ಮೀನುಗಾರಿಕಾ ದೋಣಿ

BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್‌

BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್‌

1-kadkona

Mudigere; ಕಾಫಿ ಎಸ್ಟೇಟ್ ನಲ್ಲಿ ಕಾಡುಕೋಣ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಮೃ*ತ್ಯು

1-H-R

Bollywood ನಲ್ಲಿ ಹೃತಿಕ್ ರೋಷನ್ 25 ವರ್ಷ; ಸಂಕೋಚ, ಆತಂಕ ಈಗಲೂ ಇದೆ!

Arrested: ಪೈಂಟ್‌ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ

Arrested: ಪೈಂಟ್‌ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ

v-narayanan

ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-gangolli

Gangolli: ಮರದ ದಿಮ್ಮಿಗೆ ಡಿಕ್ಕಿ ಹೊಡೆದ ಮೀನುಗಾರಿಕಾ ದೋಣಿ

Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ

Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ

Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ

Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ

Gangolli; ಬೋಟ್‌ಗೆ ಮರದ ದಿಮ್ಮಿ ಢಿಕ್ಕಿ: ಅಪಾರ ಹಾನಿ

Gangolli; ಬೋಟ್‌ಗೆ ಮರದ ದಿಮ್ಮಿ ಢಿಕ್ಕಿ: ಅಪಾರ ಹಾನಿ

Udupi: ಜ. 9-15: ಶ್ರೀಕೃಷ್ಣ ಮಠದಲ್ಲಿ ಸಪ್ತೋತ್ಸವ ಸಂಭ್ರಮ

Udupi: ಜ. 9-15: ಶ್ರೀಕೃಷ್ಣ ಮಠದಲ್ಲಿ ಸಪ್ತೋತ್ಸವ ಸಂಭ್ರಮ

MUST WATCH

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಹೊಸ ಸೇರ್ಪಡೆ

8

Kundapura: ರಸ್ತೆ, ಪೈಪ್‌ಲೈನ್‌ ಕಾಮಗಾರಿಯಿಂದ ಧೂಳು; ಹೈರಾಣಾದ ಜನ

7

Belman: ಅಗ್ನಿ ದುರಂತದ ಅಪಾಯ; ಟ್ರಾನ್ಸ್‌ಫಾರ್ಮರ್‌ ಸುತ್ತ ಸ್ವಚ್ಛತೆ

6

‌Network Problem: ಹಲೋ…ಹಲೋ…ಹಲೋ ಟೆಸ್ಟಿಂಗ್‌!

Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ

Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ

6-gangolli

Gangolli: ಮರದ ದಿಮ್ಮಿಗೆ ಡಿಕ್ಕಿ ಹೊಡೆದ ಮೀನುಗಾರಿಕಾ ದೋಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.