ಕಟಪಾಡಿ; ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಅಧಿಕ ವಾಹನ ದಟ್ಟಣೆ
Team Udayavani, Feb 21, 2021, 1:01 PM IST
ಕಟಪಾಡಿ: ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಟಪಾಡಿ ಜಂಕ್ಷನ್ ಲ್ಲಿ ವಾಹನ ದಟ್ಟಣೆ ಹೆಚ್ಚಿದ್ದು ಕಟಪಾಡಿ ಪೊಲೀಸರು ಸುಗಮ ಸಂಚಾರಕ್ಕೆ ಶಕ್ತಿ ಮೀರಿ ಪ್ರಯತ್ನಿಸುತ್ತಿದ್ದಾರೆ.
ಭಾನುವಾರ ರಜಾ ದಿನ ಅದೇ ರೀತಿ ಶುಭಸಮಾರಂಭಗಳು ಹೆಚ್ಚಿನ ಸಂಖ್ಯೆಯಲ್ಲಿ ನಡೆಯುತ್ತಿದ್ದು ಕಟಪಾಡಿ ಪರಿಸರದಾದ್ಯಂತ ಬಹುತೇಕ ಸಭಾಭವನಗಳಲ್ಲಿ ಶುಭ ಸಮಾರಂಭಗಳು ನಡೆಯಲಿದ್ದು ವಾಹನದಟ್ಟಣೆಯ ಹೆಚ್ಚಳಕ್ಕೆ ಕಾರಣವಾಗಿದೆ.
ಈ ಸಂದರ್ಭ ಸ್ಥಳೀಯರು ಈ ಭಾಗದಲ್ಲಿ ಹೆದ್ದಾರಿ ಸುಗಮ ಸಂಚಾರಕ್ಕಾಗಿ ಫ್ಲೈಓವರ್ ನಿರ್ಮಾಣದ ಬಗ್ಗೆ ಮಾತೆತ್ತುತ್ತಿರುವುದು ಕಂಡುಬಂದಿದೆ.
ಕಾನೂನು-ಸುವ್ಯವಸ್ಥೆಗೆ ಹೆಚ್ಚು ಪರಿಶ್ರಮವನ್ನು ಪಡಬೇಕಾದ ಪೊಲೀಸರು ನಿತ್ಯವೂ ವಾಹನ ಸಂಚಾರದ ನಿಯಂತ್ರಣಕ್ಕೆ ಹರಸಾಹಸ ಪಡುತ್ತಿರುವುದಕ್ಕೆ ಶೀಘ್ರದಲ್ಲಿ ಪರಿಹಾರ ಕಾಣಬೇಕೆಂದು ಆಗ್ರಹಿಸುತ್ತಿದ್ದಾರೆ.
ಇದನ್ನೂ ಓದಿ: ದೈಹಿಕ-ಮಾನಸಿಕ ಸದೃಢತೆಗಾಗಿ ‘ಫಿಟ್ ಇಂಡಿಯಾ ಅಭಿಯಾನ’ ಶೀಘ್ರದಲ್ಲಿ ಆರಂಭ: ಕಿರಣ್ ರಿಜಿಜು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ
Udupi: ಗೀತೆಯ ಸಂದೇಶ ಪ್ರತೀ ಮನೆಯನ್ನೂ ಪ್ರವೇಶಿಸಲಿ: ಕಾಂಚಿ ಶ್ರೀ
Udupi: ಎಂಜಿಎಂ ಕಾಲೇಜಿನಲ್ಲಿ ನ.29 ರಿಂದ ಡಿ.1ವರೆಗೆ ಅಮೃತ ಮಹೋತ್ಸವ ಸಂಭ್ರಮ
Udupi: ಗೀತಾರ್ಥ ಚಿಂತನೆ-100: ಸತ್ತಾಗ ದುಃಖ, ಸಾಯುತ್ತಿರುವಾಗಲ್ಲ!
Udupi: ಕಾಂಚೀ ಶ್ರೀಗಳಿಂದ ಶ್ರೀಕೃಷ್ಣ ಮುಖ್ಯಪ್ರಾಣ, ಅನಂತೇಶ್ವರ, ಚಂದ್ರೇಶ್ವರ ದರ್ಶನ
MUST WATCH
ಹೊಸ ಸೇರ್ಪಡೆ
Kasaragod: ಫ್ಯಾಶನ್ ಗೋಲ್ಡ್ ವಂಚನೆ ಪ್ರಕರಣ: ಪೂಕೋಯ ತಂಙಳ್ ಮತ್ತೆ ಬಂಧನ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.