Katapady:ಸೂರ್ಯನ ಶಾಖದಿಂದ ಮರದ ಹಲಗೆಯಲ್ಲಿ ರಚಿಸಿದ ಕಲಾಕೃತಿಗೆ ರಾಷ್ಟ್ರಪತಿಗಳಿಂದ ಮೆಚ್ಚುಗೆ

Team Udayavani, Oct 26, 2024, 2:29 PM IST

14-katapady

ಕಟಪಾಡಿ: ರಾಜ್ಯದ ಉಡುಪಿ ಜಿಲ್ಲೆಯ ಮರ್ಣೆ ಎಂಬ ಗ್ರಾಮೀಣ ಭಾಗದ ಮಹೇಶ್ ಮರ್ಣೆ “ಕಲಾಕ್ಷೇತ್ರದಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ಹಾಗೂ ಎಕ್ಸ್‌ಕ್ಲೂಸಿವ್ ವರ್ಲ್ಡ್ ರೆಕಾರ್ಡ್ ಗಳ ಜೊತೆಗೆ, ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಮತ್ತು ಇನ್ನೂ ಅನೇಕ ಪ್ರಶಸ್ತಿಗಳನ್ನು ಪಡೆದಿರುವ ಹಳ್ಳಿಯ ಪ್ರತಿಭೆ.

ಸದಾ ಹೊಸತನದ ಹುಡುಕಾಟದಲ್ಲಿರುವ ಇವರು ಇದೀಗ ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಭಾವಚಿತ್ರವನ್ನು ಸುಮಾರು 2 ಗಂಟೆ 30 ನಿಮಿಷಗಳ ಕಾಲ ಉರಿ ಬಿಸಿಲಿನಲ್ಲಿ ಕುಳಿತು, ಭೂತ ಕನ್ನಡಿಯನ್ನು ಸೂರ್ಯನ ಕಿರಣದ ನೇರಕ್ಕೆ ಹಿಡಿದು, ಕನ್ನಡಿಯಿಂದ ಉತ್ಪತ್ತಿಯಾಗುವ ಶಾಖವು ಮರದ ಹಲಗೆಗೆ ಬೀಳುವಂತೆ ಮಾಡಿ, ಮರವನ್ನು ಸುಟ್ಟು ರಾಷ್ಟ್ರಪತಿಗಳ ಭಾವಚಿತ್ರದ ಕಲಾಕೃತಿಯನ್ನು ರಚಿಸಿದ್ದಾರೆ.

ಕಲಾಕೃತಿಯನ್ನು ರಾಷ್ಟ್ರಪತಿ ಕಚೇರಿಗೆ ಕಳುಹಿಸುವಾಗ ಇದನ್ನು ‘ಸೂರ್ಯ ಚುಂಬಿಸಿದ ಕಲಾಕೃತಿ’ ಎಂದು ಹೆಸರು ಇಡಲಾಗಿತ್ತು. ಈಗ ಕಲಾಕೃತಿಯನ್ನು ರಾಷ್ಟ್ರಪತಿಗಳು ಮೆಚ್ಚಿಕೊಂಡು ತಮ್ಮ ಕಚೇರಿಯಿಂದ ಈ-ಮೇಲ್‌ ಮೂಲಕ ಸಂದೇಶ ಕಳುಹಿಸಿರುವುದು ಹೆಮ್ಮೆಯ ಸಂಗತಿ.

ಮಹೇಶ್ ಅವರು ಮರ್ಣೆಯ ಶ್ರೀಧರ ಆಚಾರ್ಯ ಮತ್ತು ಲಲಿತಾ ದಂಪತಿಗಳ ಸುಪುತ್ರ. ಇವರ ಮೂಲಕ ಕಲಾ ಕ್ಷೇತ್ರದ ಇನ್ನಷ್ಟು ಹೊಸ ಸಾಧ್ಯತೆಗಳು ತೆರೆದುಕೊಳ್ಳಲಿದೆ.

ಟಾಪ್ ನ್ಯೂಸ್

Tulu Movie: ಎರಡು ಭಾಗದಲ್ಲಿ ಬರುತ್ತಿದೆ ತುಳು ಸಿನಿಮಾ; ಹೊಸಚಿತ್ರಕ್ಕೆ ಮುಹೂರ್ತ

Tulu Movie: ಎರಡು ಭಾಗದಲ್ಲಿ ಬರುತ್ತಿದೆ ತುಳು ಸಿನಿಮಾ; ಹೊಸಚಿತ್ರಕ್ಕೆ ಮುಹೂರ್ತ

Kollywood: ಧನುಷ್‌ – ಐಶ್ವರ್ಯಾ ವಿಚ್ಚೇದನ ಪ್ರಕರಣ; ನ.27ಕ್ಕೆ ಅಂತಿಮ ತೀರ್ಪು

Kollywood: ಧನುಷ್‌ – ಐಶ್ವರ್ಯಾ ವಿಚ್ಚೇದನ ಪ್ರಕರಣ; ನ.27ಕ್ಕೆ ಅಂತಿಮ ತೀರ್ಪು

ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್

Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್

Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ

Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ

Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ

Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ

ZEBRA Movie: ಜೀಬ್ರಾ ಮೇಲೆ ಡಾಲಿ ಕಣ್ಣು

ZEBRA Movie: ಜೀಬ್ರಾ ಮೇಲೆ ಡಾಲಿ ಕಣ್ಣು

BPL: ತೆರಿಗೆದಾರರು, ಸರ್ಕಾರಿ ನೌಕರರ ಕಾರ್ಡ್‌ ಮಾತ್ರ ರದ್ದು: ಗೊಂದಲಕ್ಕೆ ಸಚಿವರ ಸ್ಪಷ್ಟನೆ

BPL: ತೆರಿಗೆದಾರರು, ಸರ್ಕಾರಿ ನೌಕರರ ಕಾರ್ಡ್‌ ಮಾತ್ರ ರದ್ದು: ಗೊಂದಲಕ್ಕೆ ಸಚಿವರ ಸ್ಪಷ್ಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Geetha-yajna-KanchiShree

Udupi: ಗೀತೆಯ ಸಂದೇಶ ಪ್ರತೀ ಮನೆಯನ್ನೂ ಪ್ರವೇಶಿಸಲಿ: ಕಾಂಚಿ ಶ್ರೀ

MGM–Udupi-1

Udupi: ಎಂಜಿಎಂ ಕಾಲೇಜಿನಲ್ಲಿ ನ.29 ರಿಂದ ಡಿ.1ವರೆಗೆ ಅಮೃತ ಮಹೋತ್ಸವ ಸಂಭ್ರಮ

Udupi: ಗೀತಾರ್ಥ ಚಿಂತನೆ-100: ಸತ್ತಾಗ ದುಃಖ, ಸಾಯುತ್ತಿರುವಾಗಲ್ಲ!

Udupi: ಗೀತಾರ್ಥ ಚಿಂತನೆ-100: ಸತ್ತಾಗ ದುಃಖ, ಸಾಯುತ್ತಿರುವಾಗಲ್ಲ!

Maharashtra Poll: ಹೃದಯಾಘಾತದಿಂದ ಮತಗಟ್ಟೆಯಲ್ಲೇ ಮೃತಪಟ್ಟ ಸ್ವತಂತ್ರ ಅಭ್ಯರ್ಥಿ

Udupi: ಕಾಂಚೀ ಶ್ರೀಗಳಿಂದ ಶ್ರೀಕೃಷ್ಣ ಮುಖ್ಯಪ್ರಾಣ, ಅನಂತೇಶ್ವರ, ಚಂದ್ರೇಶ್ವರ ದರ್ಶನ

Karkala: ರಸ್ತೆ ಬದಿ ತೋಡಿಗೆ ಜಾರಿದ ವಿಕ್ರಂ ಗೌಡ ಮೃತದೇಹ ಸಾಗಿಸುತ್ತಿದ್ದ ಆ್ಯಂಬ್ಯುಲೆನ್ಸ್

Karkala: ರಸ್ತೆ ಬದಿ ತೋಡಿಗೆ ಜಾರಿದ ವಿಕ್ರಂ ಗೌಡ ಮೃತದೇಹ ಸಾಗಿಸುತ್ತಿದ್ದ ಆ್ಯಂಬ್ಯುಲೆನ್ಸ್

MUST WATCH

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

ಹೊಸ ಸೇರ್ಪಡೆ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

Tulu Movie: ಎರಡು ಭಾಗದಲ್ಲಿ ಬರುತ್ತಿದೆ ತುಳು ಸಿನಿಮಾ; ಹೊಸಚಿತ್ರಕ್ಕೆ ಮುಹೂರ್ತ

Tulu Movie: ಎರಡು ಭಾಗದಲ್ಲಿ ಬರುತ್ತಿದೆ ತುಳು ಸಿನಿಮಾ; ಹೊಸಚಿತ್ರಕ್ಕೆ ಮುಹೂರ್ತ

Kollywood: ಧನುಷ್‌ – ಐಶ್ವರ್ಯಾ ವಿಚ್ಚೇದನ ಪ್ರಕರಣ; ನ.27ಕ್ಕೆ ಅಂತಿಮ ತೀರ್ಪು

Kollywood: ಧನುಷ್‌ – ಐಶ್ವರ್ಯಾ ವಿಚ್ಚೇದನ ಪ್ರಕರಣ; ನ.27ಕ್ಕೆ ಅಂತಿಮ ತೀರ್ಪು

ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್

Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್

Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ

Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.