Kaup: ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ ಮೃತ್ಯು
Team Udayavani, Nov 19, 2024, 10:53 PM IST
ಕಾಪು: ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿದ್ದ ಯುವತಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನ. 17ರಂದು ನಡೆದಿದೆ.
ಮಣಿಪುರ ನಿವಾಸಿ ಕರುಣಾಕರ್ ಅವರ ಪುತ್ರಿ ಕೀರ್ತನಾ (26) ಮೃತ ಯುವತಿ. ಸಹಕಾರಿ ಸಂಘದಲ್ಲಿ ಸುಮಾರು ಮೂರು ವರ್ಷಗಳಿಂದ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದ ಕೀರ್ತನಾ, ಕೆಲವು ಸಮಯಗಳಿಂದ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದರು. ನ. 10ರಂದು ಬೆಳಗ್ಗೆ 10.30 ಗಂಟೆಗೆ ಮನೆಯಲ್ಲಿಯೇ ತನ್ನ ರೂಮಿನ ಮೆಲ್ಭಾಗದ ಪಕ್ಕಾಸಿಗೆ ಚೂಡಿದಾರದ ಶಾಲನ್ನು ಕಟ್ಟಿ ಕುತ್ತಿಗೆಗೆ ನೇಣು ಬಿಗಿದುಕೊಂಡಿದ್ದು, ಇದನ್ನು ಗಮನಿಸಿದ ಹೆತ್ತವರು ಸ್ಥಳೀಯರ ಸಹಕಾರದೊಂದಿಗೆ ಅವರನ್ನು ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು.
ಅಲ್ಲಿ ಒಳರೋಗಿಯಾಗಿ ದಾಖಲಾಗಿದ್ದ ಅವರು ನ. 17ರಂದು ಮೃತಪಟ್ಟಿದ್ದು, ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Koppala: ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ
Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್ ಭಾಗ್ವತ್
Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.