Kaup: ಹದಿನೈದು ತಿಂಗಳ ಹಿಂದಿನ ಅಪಘಾತದ ಗಾಯಾಳು ಸಾವು

Team Udayavani, Apr 17, 2024, 6:45 AM IST

15-

ಕಾಪು: ಹದಿನೈದು ತಿಂಗಳ ಹಿಂದೆ ನಡೆದ ಅಪಘಾತದಿಂದ ಗಾಯಗೊಂಡಿದ್ದ ಗಾಯಾಳು ಅನಾರೋಗ್ಯ ಉಲ್ಬಣಗೊಂಡು ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಎ. 16ರಂದು ನಡೆದಿದೆ.

ಬೈಂದೂರು ಮೂಲದ ಪ್ರಸ್ತುತ ಮಣಿಪುರ ಗ್ರಾಮದ ಕೋಡಂಗಳದಲ್ಲಿ ವಾಸವಿರುವ ಗಣೇಶ್‌ ನಾವಡ ಮೃತರು.

ಗಣೇಶ್‌ ಅವರಿಗೆ 2023ರ ಜ. 9ರಂದು ಕುಂಭಾಸಿ ಆನೆಗುಡ್ಡೆ ಸ್ವಾಗತ ಗೋಪುರ ಬಳಿ ರಸ್ತೆ ಅಪಘಾತವಾಗಿ ತಲೆಗೆ ಹಾಗೂ ಕೈ ಕಾಲುಗಳಿಗೆ ಗಂಭೀರ ಗಾಯವಾಗಿತ್ತು. ತಲೆಗೆ ಆದ ಗಂಭೀರ ಗಾಯಗಳಿಗೆ ಮಣಿಪಾಲ ಕೆಎಂಸಿ ಆಸ್ಪತ್ರೆ ಮತ್ತು ಉಡುಪಿಯ ಆದರ್ಶ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದು, ಪ್ರಸ್ತುತ ತಿಂಗಳಿಗೊಮ್ಮೆ ಉಡುಪಿ ಆದರ್ಶ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುತ್ತಿದ್ದರು.

ಎ. 14ರಂದು ಚಿಕಿತ್ಸೆ ಬಗ್ಗೆ ಉಡುಪಿ ಆದರ್ಶ ಆಸ್ಪತ್ರೆಗೆ ದಾಖಲಿಸಲಾಗಿದ್ದು ಅಲ್ಲಿ ಚಿಕಿತ್ಸೆಯಲ್ಲಿರುವಾಗಲೇ ಎ. 16ರಂದು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದರು.

ರಸ್ತೆ ಅಪಘಾತದಿಂದ ತಲೆಗೆ ಆದ ಗಂಭೀರ ಗಾಯ ಅಥವಾ ಇನ್ಯಾವುದೋ ಕಾರಣದಿಂದ ಮೃತ ಪಟ್ಟಿರಬಹುದಾಗಿದೆ ಎಂದು ಮೃತರ ಸಹೋದರ ನೀಡಿರುವ ದೂರಿನಂತೆ ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri-Police

Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು

POLICE-5

Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ

4

Udupi: ಮೀನುಗಾರಿಕೆ ಕಾರ್ಮಿಕ ಸಾವು; ಪ್ರಕರಣ ದಾಖಲು

kmc

Manipal KMC Hospital: ಮಲ್ಪೆ ಬೀಚ್‌ನಲ್ಲಿ ಮಧುಮೇಹ ಜಾಗೃತಿ

11(1)

Udupi: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್; ಉಡುಪಿ ಮಹಿಳಾ ವಿಭಾಗ ಆರಂಭ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್‌

Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್‌

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.