ಮೆದುಳು ನಿಷ್ಕ್ರಿಯಗೊಂಡ ವ್ಯಕ್ತಿಯ ಅಂಗ ದಾನ: 6 ಮಂದಿಗೆ ಜೋಡಣೆ

Team Udayavani, Jun 12, 2022, 6:35 AM IST

ಮೆದುಳು ನಿಷ್ಕ್ರಿಯಗೊಂಡ ವ್ಯಕ್ತಿಯ ಅಂಗ ದಾನ: 6 ಮಂದಿಗೆ ಜೋಡಣೆ

ಮಣಿಪಾಲ: ಕೊಕ್ಕರ್ಣೆ ಬಳಿ ಜೂ .8ರ ರಾತ್ರಿ ಸಂಭವಿಸಿದ ಅಪಘಾತದಲ್ಲಿ ಮೆದುಳು ನಿಷ್ಕ್ರಿಯಗೊಂಡು ಮೃತಪಟ್ಟ ನವೀನ್‌ (38) ಅವರ ಅಂಗಗಳನ್ನು ಆರು ಮಂದಿ ರೋಗಿಗಳಿಗೆ ದಾನ ಮಾಡುವ ಮೂಲಕ ಸಾರ್ಥಕತೆ ಮೆರೆದಿದ್ದಾರೆ.

ನವೀನ್‌ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಜೂ.9ರ ಬೆಳಗ್ಗೆ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ತೀವ್ರತರವಾದ ಗಾಯವನ್ನು ಹೊಂದಿದ್ದ ನೆಲೆಯಲ್ಲಿ ವೈದ್ಯರ ತಂಡ ಅವರನ್ನು ರಕ್ಷಿಸಲು ಪ್ರಯತ್ನಿಸಿದರೂ ಚೇತರಿಸಿಕೊಳ್ಳುವ ಲಕ್ಷಣ ಕಂಡು ಬರಲಿಲ್ಲ.

ಮಾನವ ಅಂಗಾಂಗ ಕಸಿ ಕಾಯ್ದೆ 1994ರ ಅನುಸಾರ ನವೀನ್‌ ಅವರನ್ನು ಜೂ.10ರ ಸಂಜೆ 5ಕ್ಕೆ ಮೊದಲನೆಯ ಮತ್ತು ರಾತ್ರಿ 11.35ಕ್ಕೆ ಎರಡನೇ ಬಾರಿ (6 ಗಂಟೆಗಳ ಅಂತರದಲ್ಲಿ)ಪರಿಶೀಲಿಸಿ, ಅಧಿಕೃತವಾಗಿ ಪರಿಣಿತ ವೈದ್ಯರ ತಂಡವು ರೋಗಿಯ ಮೆದುಳು ನಿಷ್ಕ್ರಿಯ ಗೊಂಡಿದೆ ಎಂದು ಘೋಷಿಸಿದರು.

ಅನಂತರ ನವೀನ್‌ ಅವರ ಪತ್ನಿ ಮಲ್ಲಿಕಾ ಮತ್ತು ಅವರ ಕುಟುಂಬದ ಸದಸ್ಯರು ಇತರ ರೋಗಿಗಳ ಜೀವ ಉಳಿಸಲು ಸಾಧ್ಯವಾಗಬಹುದಾದ ಅಂಗಗಳನ್ನು ದಾನ ಮಾಡಲು ಇಚ್ಛೆಯನ್ನು ವ್ಯಕ್ತಪಡಿಸಿದರು.

ಎರಡು ಮೂತ್ರಪಿಂಡಗಳು, ಯಕೃತ್ತು, ಚರ್ಮ ಮತ್ತು 2 ಕಾರ್ನಿಯಾಗಳು/ಕಣ್ಣುಗಡ್ಡೆಗಳನ್ನು ತೆಗೆದು 6 ಜನರ ಜೀವ ಉಳಿಸಲು ಸಹಾಯವಾಗಿದೆ.

ನೋಂದಾಯಿತ ರೋಗಿಗಳಿಗೆ ಎರಡು ಕಾರ್ನಿಯಾಗಳು ಮತ್ತು ಒಂದು ಮೂತ್ರಪಿಂಡ ಮತ್ತು ಚರ್ಮವನ್ನು ಕಸ್ತೂರ್ಬಾ ಆಸ್ಪತ್ರೆಯಲ್ಲಿದ್ದ ರೋಗಿಗಳಿಗೆ ಬಳಸಲಾಯಿತು. ಯಕೃತ್ತು ಮತ್ತು ಒಂದು ಕಿಡ್ನಿಯನ್ನು ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ಕಳುಹಿಸಿ ಕೊಡಲಾಯಿತು. ದಾನ ಮಾಡಿದ ಅಂಗಗಳನ್ನು ಗ್ರೀನ್‌ ಕಾರಿಡಾರ್‌ ಮೂಲಕ ಮಂಗಳೂರಿನ ಆಸ್ಪತ್ರೆಗೆ ವರ್ಗಾಯಿಸಲಾಯಿತು.

ಟಾಪ್ ನ್ಯೂಸ್

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Manipal: ಅಪಘಾತ ತಡೆಯಲು ಹೀಗೆ ಮಾಡಿ!

6

ಒಲವಿನ ಊಟಕ್ಕೆ ಅಕ್ಕಂದಿರು ಸಿದ್ಧ!

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ | Video

2-shirva

Shirva ಹ‌ಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

10

Bagalkot : ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಮಹೇಶ್ ಮರೆಗೊಂಡ ಅಂತ್ಯಸಂಸ್ಕಾರ

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

de

Mangaluru: ವೆನ್ಲಾಕ್‌ನಲ್ಲಿ ಅಪರಿಚಿತ ಶವ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.