![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Jul 15, 2021, 12:54 PM IST
ಉಡುಪಿ: ಕೆಆರ್‌ಐಡಿಎಲ್ ಉಡುಪಿ ಕಾರ್ಯಪಾಲಕ ಅಭಿಯಂತರ ಕೃಷ್ಣ ಹೆಬ್ಸೂರು ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ಅಧಿಕಾರಿಯಾಗಿರುವ ಕೃಷ್ಣ.ಎಸ್ ಹೆಬ್ಸೂರು ಮನೆಗೆ ಬೆಳಗ್ಗೆ 6 ಗಂಟೆಗೆ ದಾಳಿ ನಡೆದಿದ್ದು, ಎಸಿಬಿ ಅಧಿಕಾರಿಗಳಿಂದ ದಾಖಲೆ ಹಾಗೂ ಆಸ್ತಿಪತ್ರಗಳ ಪರಿಶೀಲನೆ ನಡೆಯುತ್ತಿದೆ.
ಉಡುಪಿಯ ದೊಡ್ಡಣಗುಡ್ಡೆಯಲ್ಲಿ ಕೃಷ್ಣ.ಎಸ್ ಹೆಬ್ಸೂರು ಮನೆಯಿದ್ದು ಎಸಿಬಿ ಅಧಿಕಾರಿಗಳಿಂದ ದಾಖಲೆಗಳ ಪರಿಶೀಲನೆ ಮುಂದುವರೆದಿದೆ.
ಇದನ್ನೂ ಓದಿ: ಬಳ್ಳಾರಿ: ಜೆಸ್ಕಾಂ ಅಧಿಕಾರಿ ಮನೆ ಮೇಲೆ ಎಸಿಬಿ ದಾಳಿ; ದಾಖಲೆಗಳ ಪರಿಶೀಲನೆ
ಇದನ್ನೂ ಓದಿ: ಸುಳ್ಯ: ಕ್ಷಿಪ್ರ ಕಾರ್ಯಾಚರಣೆ ಮೂಲಕ ಬಾಲ್ಯ ವಿವಾಹ ತಡೆದ ಅಧಿಕಾರಿಗಳು
You seem to have an Ad Blocker on.
To continue reading, please turn it off or whitelist Udayavani.