Udupi Video case: ಸಿಐಡಿಯಿಂದ ನಿಷ್ಪಕ್ಷಪಾತ ತನಿಖೆ: ಲಕ್ಷ್ಮೀ ಹೆಬ್ಬಾಳ್ಕರ್
Team Udayavani, Aug 8, 2023, 9:12 AM IST
ಉಡುಪಿ: ಉಡುಪಿಯ ಕಾಲೇಜೊಂದರ ಶೌಚಾಲಯದಲ್ಲಿ ವಿಡಿಯೋ ಮಾಡಲಾಗಿದೆ ಎನ್ನಲಾದ ಪ್ರಕರಣ ಅತ್ಯಂತ ಸೂಕ್ಷ್ಮವಾದದ್ದು ಈ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿರುವುದು ಸೂಕ್ತವಾಗಿದೆ ಜೊತೆಗೆ ನಿಷ್ಪಕ್ಷಪಾತವಾಗಿ ತನಿಖೆ ನಡೆಯಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
ಈ ಕುರಿತು ಹೇಳಿಕೆ ನೀಡಿದ ಅವರು ವಿಡಿಯೋ ಮಾಡಲಾಗಿದೆ ಎನ್ನಲಾದ ಪ್ರಕರಣ ಅತ್ಯಂತ ಸೂಕ್ಷ್ಮವಾದದ್ದು, ಹೆಣ್ಣುಮಕ್ಕಳಿಗೆ ಸಂಬಂಧಿಸಿದ ಮತ್ತು ವಿದ್ಯಾರ್ಥಿಗಳ ಭವಿಷ್ಯದ ವಿಷಯವಾಗಿರುವುದರಿಂದ ಸರಕಾರ ಮೊದಲಿಂದಲೂ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ. ಪ್ರಕರಣದ ತನಿಖೆ ಇನ್ನಷ್ಟು ಆಳವಾಗಿ ಮತ್ತು ಸ್ವತಂತ್ರವಾಗಿ ನಡೆಯಲಿ ಎನ್ನುವ ಕಾರಣಕ್ಕೆ ಸಿಐಡಿಗೆ ಒಪ್ಪಿಸಲಾಗಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: Vaibhav Taneja: ಟೆಸ್ಲಾ ಕಂಪೆನಿಯ ನೂತನ ಸಿಇಒ ಆಗಿ ಭಾರತೀಯ ಮೂಲದ ವೈಭವ್ ತನೇಜಾ ನೇಮಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು
Udupi: ಆಟೋರಿಕ್ಷಾ ಢಿಕ್ಕಿ; ವೃದ್ಧನಿಗೆ ಗಾಯ
ಬೆಳಪು ಸಹಕಾರಿ ಸಂಘ: ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಂಡಕ್ಕೆ 8ನೇ ಬಾರಿ ಚುಕ್ಕಾಣಿ
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.