“ಸೇವಾ ಕಾರ್ಯದಲ್ಲಿ ಕೈ ಜೋಡಿಸೋಣ’

Team Udayavani, Apr 23, 2020, 4:16 AM IST

“ಸೇವಾ ಕಾರ್ಯದಲ್ಲಿ ಕೈ ಜೋಡಿಸೋಣ’

ಮಲ್ಪೆ: ದೇಶ ಲಾಕ್‌ಡೌನ್‌ ಆಗಿದ್ದರೂ ಕೋವಿಡ್-19ನಿವಾರಣೆಗೆ ವೈದ್ಯರು ದಾದಿಯರು ಆರೋಗ್ಯ ಸೇವಾ ಕರ್ತರು ಪೊಲೀಸರು ಸೇರಿದಂತೆ ನಮಗಾಗಿ ಹಗಲಿರುಳು ಶ್ರಮಿಸುತ್ತಿರುವಾಗ ನಾವು ಸಂಬಂಧವೇ ಇಲ್ಲದಂತೆ ಇರಬಾರದು.ನಮ್ಮಿಂದ ಸಮಾಜಕ್ಕೆ ಏನು ಮಾಡಲಾಗುತ್ತೋ ಅದನ್ನು ಮಾಡಬೇಕು.ಸಂಕಷ್ಟದಲ್ಲಿರುವವರಿಗೆ ಆಹಾರ ಧಾನ್ಯದಿಂದ ಹಿಡಿದು ಔಷಧ ಸಾಮಗ್ರಿಗಳನ್ನು ಸಣ್ಣ ಪ್ರಮಾಣದಲ್ಲಿ ಒದಗಿಸುವ ಕೆಲಸವನ್ನಾದರೂ ಮಾಡಬೇಕು. ಆಗ ಸಂಕಷ್ಟ ಕಾಲದಲ್ಲಿ ಕೈಜೋಡಿಸಿದಂತಾಗುತ್ತದೆ ಎಂದು ಬಿಜೆಪಿ ಮಂಗಳೂರು ವಿಭಾಗದ ಪ್ರಭಾರಿ ಕೆ. ಉದಯ ಕುಮಾರ್‌ ಶೆಟ್ಟಿ ಹೇಳಿದರು.

ಅವರು ಉದ್ಯಾವರ ಗ್ರಾ.ಪಂ.ವ್ಯಾಪ್ತಿಯ ಯಶಸ್ವಿ ಫಿಶ್‌ಮೀಲ್‌,ಕೇದಾರ್‌ ಹಾಗೂ ವಿವಿಧ ಪ್ರದೇಶಗಳ ಜನರಿಗೆ ಟ್ರಸ್ಟ್‌ ವತಿಯಿಂದ ಅಕ್ಕಿಯನ್ನು ವಿತರಿಸಿ ಮಾತನಾಡಿದರು.

ಕಾಪು ಕ್ಷೇತ್ರದ ಬಿಜೆಪಿ ಅಧ್ಯಕ್ಷ ಶ್ರೀಕಾಂತ್‌ ನಾಯಕ್‌, ಜಿ.ಪಂ. ಮಾಜಿ ಸದಸ್ಯೆ ನಯನ ಗಣೇಶ್‌, ಸಂಧ್ಯಾ ರಮೇಶ್‌, ಸಲಿಂ ಅಂಬಾಗಿಲು, ಕಾಪು ಯುವಮೋರ್ಚಾ ಅಧ್ಯಕ್ಷ ಸಚಿನ್‌ ಪಿತ್ರೋಡಿ, ಪಂಚಾಯತ್‌ ಸದಸ್ಯ ರಾದ ರಾಜೇಶ್‌ ಕುಂದರ್‌, ಗಿರೀಶ್‌ ಕುಮಾರ್‌, ಗಂಗಾಧರ್‌ ಕರ್ಕೇರ, ಶಾಂತ ರಾಜ್‌, ಚೇತನ್‌ ಕುಮಾರ್‌, ಉಮೇಶ್‌ ಕರ್ಕೇರ, ವಾರಿಜ ಜಯ ಕುಮಾರ್‌, ರಮೇಶ್‌ ಕೋಟ್ಯಾನ್‌, ರವಿ ಪಡುಕರೆ, ಪ್ರಜ್ವಲ್‌ ಕೋಟ್ಯಾನ್‌ ರಾಮರಾಜ್‌ ಕಿದಿಯೂರು, ರಾಜೀವ ಪೂಜಾರಿ, ಜಗದೀಶ್‌ ಶೆಟ್ಟಿ, ಗಿರೀಶ್‌ ಅಮೀನ್‌, ಸುಂದರ ಪೂಜಾರಿ, ನವೀನ್‌ ಕುಂದರ್‌, ವಿಷ್ಣು ಪೂಜಾರಿ, ಭರತ್‌ ಭೂಷಣ್‌, ಅಕ್ಷಯ ಕುಮಾರ್‌ ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Pushpa 2: 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Uttar Pradesh: ಸಂಭಲ್‌ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ

Uttar Pradesh: ಸಂಭಲ್‌ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ

Uttarakhand ಹೈಕೋರ್ಟ್‌ ಸಿ.ಜೆ. ಆಗಿ ನರೇಂದ್ರ ಪ್ರಮಾಣ ವಚನ ಸ್ವೀಕಾರ

Uttarakhand ಹೈಕೋರ್ಟ್‌ ಸಿ.ಜೆ. ಆಗಿ ನರೇಂದ್ರ ಪ್ರಮಾಣ ವಚನ ಸ್ವೀಕಾರ

PM Modi: ತಂತ್ರಜ್ಞಾನವನ್ನು ಅರಿತು ಅಳವಡಿಸಿಕೊಳ್ಳಬೇಕು: ಯವಜನಕ್ಕೆ ಮೋದಿ ಕರೆ

PM Modi: ತಂತ್ರಜ್ಞಾನವನ್ನು ಅರಿತು ಅಳವಡಿಸಿಕೊಳ್ಳಬೇಕು: ಯವಜನಕ್ಕೆ ಮೋದಿ ಕರೆ

Waqf ಆಸ್ತಿ ವಿವಾದ: ರಾಜ್ಯಗಳು ನೀಡಿದ ಮಾಹಿತಿಗೆ ಜೆಪಿಸಿ ಅತೃಪ್ತಿ

Waqf ಆಸ್ತಿ ವಿವಾದ: ರಾಜ್ಯಗಳು ನೀಡಿದ ಮಾಹಿತಿಗೆ ಜೆಪಿಸಿ ಅತೃಪ್ತಿ

Kazakhstan ವಿಮಾನ ಪತನಕ್ಕೆ ರಷ್ಯಾ ಕ್ಷಿಪಣಿ ದಾಳಿ ಕಾರಣ: ವರದಿ

Kazakhstan ವಿಮಾನ ಪತನಕ್ಕೆ ರಷ್ಯಾ ಕ್ಷಿಪಣಿ ದಾಳಿ ಕಾರಣ: ವರದಿ

Temperature: ಉತ್ತರ ಭಾರತದಲ್ಲಿ ನಿಲ್ಲದ ಶೀತ ಪ್ರಕೋಪ: ತಾಪಮಾನ ಭಾರೀ ಇಳಿಕೆ!

Temperature: ಉತ್ತರ ಭಾರತದಲ್ಲಿ ನಿಲ್ಲದ ಶೀತ ಪ್ರಕೋಪ: ತಾಪಮಾನ ಭಾರೀ ಇಳಿಕೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Padubidri: ಕಾರು ಢಿಕ್ಕಿ; ಪಾದಚಾರಿ ಸಾವು

Padubidri: ಕಾರು ಢಿಕ್ಕಿ; ಪಾದಚಾರಿ ಸಾವು

accident

Shirva: ರಿಕ್ಷಾ ಢಿಕ್ಕಿ; ಸ್ಕೂಟರ್‌ ಸವಾರನಿಗೆ ಗಾಯ

7

Manipal: ಅಪಘಾತ ತಡೆಯಲು ಹೀಗೆ ಮಾಡಿ!

6

ಒಲವಿನ ಊಟಕ್ಕೆ ಅಕ್ಕಂದಿರು ಸಿದ್ಧ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Pushpa 2: 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Uttar Pradesh: ಸಂಭಲ್‌ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ

Uttar Pradesh: ಸಂಭಲ್‌ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ

Uttarakhand ಹೈಕೋರ್ಟ್‌ ಸಿ.ಜೆ. ಆಗಿ ನರೇಂದ್ರ ಪ್ರಮಾಣ ವಚನ ಸ್ವೀಕಾರ

Uttarakhand ಹೈಕೋರ್ಟ್‌ ಸಿ.ಜೆ. ಆಗಿ ನರೇಂದ್ರ ಪ್ರಮಾಣ ವಚನ ಸ್ವೀಕಾರ

PM Modi: ತಂತ್ರಜ್ಞಾನವನ್ನು ಅರಿತು ಅಳವಡಿಸಿಕೊಳ್ಳಬೇಕು: ಯವಜನಕ್ಕೆ ಮೋದಿ ಕರೆ

PM Modi: ತಂತ್ರಜ್ಞಾನವನ್ನು ಅರಿತು ಅಳವಡಿಸಿಕೊಳ್ಳಬೇಕು: ಯವಜನಕ್ಕೆ ಮೋದಿ ಕರೆ

Waqf ಆಸ್ತಿ ವಿವಾದ: ರಾಜ್ಯಗಳು ನೀಡಿದ ಮಾಹಿತಿಗೆ ಜೆಪಿಸಿ ಅತೃಪ್ತಿ

Waqf ಆಸ್ತಿ ವಿವಾದ: ರಾಜ್ಯಗಳು ನೀಡಿದ ಮಾಹಿತಿಗೆ ಜೆಪಿಸಿ ಅತೃಪ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.