ಲಾಕ್‌ಡೌನ್ ವೇಳೆಯೂ ನಿರಂತರ ಸ್ವಚ್ಛತಾ ಕಾರ್ಯ
Team Udayavani, Apr 16, 2020, 4:43 AM IST
ಉಡುಪಿ: ವಿವಿಧ ರೀತಿಯಲ್ಲಿ ಸಾಮಾಜಿಕ ಜವಾಬ್ದಾರಿಯೊಂದಿಗೆ ಜನಜಾಗೃತಿ ಮೂಡಿಸುವ ಉದ್ದೇಶದಿಂದ ಗಾಂಧಿ ಆಸ್ಪತ್ರೆ ಮತ್ತು ಪಂಚಮಿ ಟ್ರಸ್ಟ್ ನಿಂದ 3 ವರ್ಷಗಳ ಹಿಂದೆ ಆರಂಭಿಸಲಾದ ಸ್ವಚ್ಛ ಭಾರತ್ ಅಭಿಯಾನ 170ನೇ ವಾರ ತಲುಪಿದ್ದು, ಪ್ರತೀ ರವಿವಾರ ತಪ್ಪದೇ ನಿರಂತರವಾಗಿ ನಡೆಯುತ್ತಿದೆ.
ಆದಷ್ಟು ಅದಷ್ಟು ಕಡಿಮೆ ಕಾರ್ಯಕರ್ತರು ಸ್ವಚ್ಛತೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸುತ್ತಿದ್ದಾರೆ. ಗಾಂಧಿ ಆಸ್ಪತ್ರೆಯ ಎಂಡಿ ಎಂ. ಹರಿಶ್ಚಂದ್ರ ಮತ್ತು ವೈದ್ಯಕೀಯ ನಿರ್ದೇಶಕ ಡಾ| ವ್ಯಾಸರಾಜ ತಂತ್ರಿಯವರ ಮಾರ್ಗದರ್ಶನದಲ್ಲಿ ನಡೆಯುವ ಈ ಸೇವೆಯಲ್ಲಿ ಸಿಂಡಿಕೇಟ್ ಬ್ಯಾಂಕಿನ ನಿವೃತ್ತ ಅಧಿಕಾರಿ ನರಸಿಂಹಮೂರ್ತಿ ಅವರು ನಿರಂತರವಾಗಿ ಭಾಗವಹಿಸುತ್ತಿದ್ದು, ರಾಜೇಶ್ ಭಟ್ ಪಣಿಯಾಡಿ, ಲಕ್ಷ್ಮೀ ಹರಿಶ್ಚಂದ್ರ, ಆಸ್ಪತ್ರೆಯ ಸಿಬಂದಿ ಭಾಗವಹಿಸುತ್ತಿದ್ದಾರೆ.
ಗುಟ್ಕಾ ನಿಷೇಧವಾಗಲಿ
ಗುಟ್ಕಾ, ಪಾನ್‌ಮಸಾಲ ಮತ್ತು ಸಿಗರೇಟ್‌ನಂತಹ ಆರೋಗ್ಯಕ್ಕೆ ಹಾನಿಕರಕವಾದ ವಸ್ತುಗಳ ತ್ಯಾಜ್ಯವೇ ಯಾವಾಗಲೂ ರಸ್ತೆ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಕಂಡು ಬರುತ್ತಿವೆ. ಲಾಕ್‌ಡೌನ್‌ನಿಂದಾಗಿ ಅಂತಹ ಕಸ ಬಹಳಷ್ಟು ವಿರಳವಾಗಿ ಕಾಣುತ್ತಿದ್ದು, ಜನರ ಆರೋಗ್ಯ ಮತ್ತು ದೇಶದ ಸ್ವಚ್ಛತೆಯ ದೃಷ್ಟಿಯಿಂದಲೂ ಮುಂದಿನ ದಿನಗಳಲ್ಲಿ ಇಂತಹವುಗಳನ್ನು ನಿಷೇಧಿಸಿದರೆ ಸ್ವಚ್ಛತೆ ಕಾಪಾಡಬಹುದು.
-ಸ್ವಯಂಸೇವಕರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.