Malpe: ಆಯತಪ್ಪಿ ಸಮುದ್ರಕ್ಕೆ ಬಿದ್ದ ಮೀನುಗಾರ ನಾಪತ್ತೆ
Team Udayavani, Jan 8, 2025, 10:30 PM IST
ಮಲ್ಪೆ: ಮೀನುಗಾರಿಕೆಗೆ ತೆರಳಿದ ಜನಾರ್ದನ (41) ಅವರು ಆಯತಪ್ಪಿ ಸಮುದ್ರಕ್ಕೆ ಬಿದ್ದು ನಾಪತ್ತೆಯಾಗಿದ್ದಾರೆ.
ಜನಾರ್ದನ ಅವರು ಲಂಬೋದರ ಎಂಬ ಆಳಸಮುದ್ರ ಬೋಟಿನಲ್ಲಿ ದುಡಿಯುತ್ತಿದ್ದು ಜ. 5ರಂದು ಸುಮಾರು 10 ನಾಟಿಕಲ್ ಮೈಲು ದೂರ ಸಮುದ್ರದಲ್ಲಿ ಬಲೆ ಹಾಕಿ ಮೀನುಗಾರಿಕೆ ಮಾಡುತ್ತಿದ್ದಾಗ ರಾತ್ರಿ 12 ಗಂಟೆ ಸಮಯದಲ್ಲಿ ಇತರ ಕೆಲಸಗಾರರು ಸೇರಿ ಬಲೆಯನ್ನು ಎಳೆಯುವಾಗ ಜನಾರ್ದನ ಆಯತಪ್ಪಿ ಸಮುದ್ರಕ್ಕೆ ಬಿದ್ದು ಕಣ್ಮರೆಯಾದರು. ತತ್ಕ್ಷಣ ಇಬ್ಬರು ಕೆಲಸಗಾರರು ಸಮುದ್ರಕ್ಕೆ ಹಾರಿ ಹುಡುಕಾಡಿದರೂ ಪತ್ತೆಯಾಗಲಿಲ್ಲ. ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Toxic Movie: ಕೇವಲ 13ಗಂಟೆಯಲ್ಲೇ ʼಪುಷ್ಪ-2ʼ ದಾಖಲೆ ಉಡೀಸ್ ಮಾಡಿದ ಯಶ್ ʼಟಾಕ್ಸಿಕ್ʼ
Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ
Bidar: ಬಂದ್ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್
Teertharoopa Tandeyavarige: ತೀರ್ಥರೂಪರ ಜೊತೆ ರಚನಾ
Ramanagara: ಬಸ್ -ಬೈಕ್ ಅಪಘಾತ; ಇಬ್ಬರು ಮಕ್ಕಳು ಮೂವರು ಸ್ಥಳದಲ್ಲೇ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.