Malpe: ಜುಗಾರಿ ಅಡ್ಡೆಗೆ ದಾಳಿ, ವಶಕ್ಕೆ
Team Udayavani, Nov 14, 2024, 8:43 PM IST
ಮಲ್ಪೆ: ಮಲ್ಪೆ ಪೊಲೀಸರು ಬುಧವಾರದಂದು ಇಲ್ಲಿನ ಪಡುಕರೆ ರಸ್ತೆಯಲ್ಲಿರುವ ಎಂ.ಡಿ. ಬಾರ್ ಹಿಂಭಾಗದಲ್ಲಿ ಜುಗಾರಿ ಆಟದಲ್ಲಿ ನಿರತರಾಗಿದ್ದ 12 ಮಂದಿಯನ್ನು ಬಂಧಿಸಿ, ಅದಕ್ಕೆ ಬಳಸಿದ್ದ ನಗದು ಮತ್ತು ಇತರ ಪರಿಕರಗಳನ್ನು ವಶಪಡಿಸಿಕೊಂಡಿದ್ದಾರೆ.
ಸಾಗರ್. ರಮೇಶ್, ಮಲ್ಲಪ್ಪ ರಾಮಪ್ಪ ಮಾಯಕೊಂಡ, ಹನುಮಂತ, ಸುರೇಶ್, ಮಹೇಶ್, ಬಾಶಾ ಸಾಬ್, ಯಮುನಪ್ಪ, ತಿಪ್ಪಯ್ಯ, ಬಸವರಾಜ್, ಜುಲೇಶ್ ತೇಜಪ್ಪ ಕಾರಬಾರಿ ಮತ್ತು ಪ್ರಕಾಶ್ ಬಂಧಿತರ, ಅವರಿಂದ 27,070 ರೂವನ್ನು ವಶಪಡಿಸಿಕೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು
Udupi: ಆಟೋರಿಕ್ಷಾ ಢಿಕ್ಕಿ; ವೃದ್ಧನಿಗೆ ಗಾಯ
ಬೆಳಪು ಸಹಕಾರಿ ಸಂಘ: ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಂಡಕ್ಕೆ 8ನೇ ಬಾರಿ ಚುಕ್ಕಾಣಿ
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.