Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ
Team Udayavani, Nov 26, 2024, 12:40 AM IST
ಮಲ್ಪೆ: ಇಂದ್ರಾಳಿ ರೈಲ್ವೇ ನಿಲ್ದಾಣದ ಆಟೋ ನಿಲ್ದಾಣದಲ್ಲಿ ಆಟೋ ರಿಕ್ಷಾ ಚಾಲಕರಾಗಿದ್ದ ಇಸ್ಮಾಯಿಲ್ (48) ಅವರು ನ. 24ರ ಮಧ್ಯರಾತ್ರಿ ಆಟೋ ರಿಕ್ಷಾವನ್ನು ಮಲ್ಪೆ ಕಡೆಯಿಂದ ಉಡುಪಿ ಕಡೆಗೆ ಚಲಾಯಿಸಿಕೊಂಡು ಬರುತ್ತಿದ್ದಾಗ ಕೊಡವೂರು ಗ್ರಾಮದ ಕಲ್ಮಾಡಿ ಕೊರಗಜ್ಜ ದೈವಸ್ಥಾನದ ಬಳಿ ಯಶ್ವಿತ್ ನಿರ್ಲಕ್ಷ್ಯತನದಿಂದ ಕಾರು ಚಲಾಯಿಸಿಕೊಂಡು ಬಂದು ಢಿಕ್ಕಿ ಹೊಡೆದಿದ್ದ.
ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲು
ಅಪಘಾತದ ಪರಿಣಾಮ ಇಸ್ಮಾಯಿಲ್ ಅವರು ತೀವ್ರವಾಗಿ ಗಾಯಗೊಂಡಿದ್ದು, ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಸಹೋದರ ಅಬೂಬಕ್ಕರ್ ನೀಡಿದ ದೂರಿನಂತೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Bengaluru: ತ್ಯಾಜ್ಯ ವರ್ಗಾವಣೆ ಘಟಕಕ್ಕೆ ಸಿದ್ದರಾಮಯ್ಯ ಚಾಲನೆ
Bengaluru: ಜೀವಾ ಆತ್ಮಹತ್ಯೆ: ಡಿವೈಎಸ್ಪಿಗೆ ಸಿಸಿಬಿ ನೋಟಿಸ್ ಸಾಧ್ಯತೆ
Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು
Bengaluru: ಸಾಲ ಕೊಡಿಸುವುದಾಗಿ 37 ಲಕ್ಷ ವಂಚನೆ
Maharashtra: ದಿಢೀರನೆ ಊರಿಗೆ ತೆರಳಿದ ಶಿಂಧೆ; ಮತ್ತೆ ಮುಂದುವರಿದ ʼಮಹಾ ಸಿಎಂʼ ಕಗ್ಗಂಟು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.