Malpe ಬೀಚ್: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ
Team Udayavani, Apr 30, 2024, 9:44 PM IST
ಮಲ್ಪೆ: ಬೀಚ್‌ನಲ್ಲಿ ಸಮುದ್ರ ಪಾಲಾಗುತ್ತಿದ್ದ ಪ್ರವಾಸಿ ಬಾಲಕನನ್ನು ಇಲ್ಲಿನ ಜೀವ ರಕ್ಷಕರು ರಕ್ಷಣೆ ಮಾಡಿರುವ ಘಟನೆ ಮಂಗಳವಾರ ಬೆಳಗ್ಗೆ 10 ಗಂಟೆಗೆ ನಡೆದಿದೆ.
ಚಿಕ್ಕಬಳ್ಳಾಪುರದ ಶ್ರೇಯಸ್ (12)ನನ್ನು ರಕ್ಷಿಸಲಾಗಿದ್ದು, ಆತ ತನ್ನ ಕುಟುಂಬದ ಸದಸ್ಯರೊಂದಿಗೆ ಬೀಚ್‌ಗೆ ಬಂದಿದ್ದ. ಇಲ್ಲಿನ ಜೀವರಕ್ಷಕರ ಕಣ್ಣು ತಪ್ಪಿಸಿ ಈಜಲು ಮುಂದಾಗಿದ್ದ ಈತ ಸಮುದ್ರದಲೆಗೆ ಸಿಲುಕಿ ಕೊಚ್ಚಿ ಹೋಗಿದ್ದ ಎನ್ನಲಾಗಿದೆ. ತತ್‌ಕ್ಷಣ ನೀರಿಗೆ ಧುಮುಕಿ ಈಜುತ್ತಾ ಧಾವಿಸಿ ಬಂದ ಜೀವರಕ್ಷಕರು ಬಾಲಕನನ್ನು ರಕ್ಷಿಸಿ ಉಪಚರಿಸಿದ್ದಾರೆ. ಆತ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಕಡಲು ಅಬ್ಬರ:
ಮಂಗಳವಾರ ಕಡಲ ಅಬ್ಬರದಿಂದಾಗಿ ನೀರಿನ ಒತ್ತಡವು ಜಾಸ್ತಿಯಾಗಿತು. ಬೆಳಗ್ಗೆ ಯಾವುದೇ ಜಲಸಾಹಸ ಕ್ರೀಡೆಗಳು ನಡೆದಿಲ್ಲ. ಜೀವ ರಕ್ಷಕರು ತೀವ್ರ ನಿಗಾ ವಹಿಸುತ್ತಿದ್ದು ಯಾರನ್ನು ಕಡಲಿಗಿಳಿಯಲು ಬಿಡುತ್ತಿರಲಿಲ್ಲ. ಈ ಮಧ್ಯೆ ಬಾಲಕ ಜೀವರಕ್ಷಕರ ಕಣ್ಣುತಪ್ಪಿಸಿ ಈಜಲು ಮುಂದಾಗಿದ್ದಾನೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್
Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ
Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ
Udupi: ಗೀತಾರ್ಥ ಚಿಂತನೆ-94: ದುಗುಡಗಳನ್ನು ಕೇಳುವುದೂ ಚಿಕಿತ್ಸೆ
Udupi: ನಿದ್ರೆ ಮಾತ್ರೆ ಸೇವಿಸಿ ಅಸ್ವಸ್ಥಗೊಂಡು ವ್ಯಕ್ತಿ ಸಾವು
MUST WATCH
ಹೊಸ ಸೇರ್ಪಡೆ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್ ಕುಮಾರ್
Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.