ಇಂದಿನಿಂದ ಮತ್ತೆ ಕಡಲಿಗೆ
Team Udayavani, Jan 7, 2019, 4:51 AM IST
ಮಲ್ಪೆ: ನಾಪತ್ತೆ ಪ್ರಕರಣದ ಹಿನ್ನೆಲೆಯಲ್ಲಿ ಮಲ್ಪೆ ಬಂದರಿನಲ್ಲಿ ಲಂಗರು ಹಾಕಿರುವ ಆಳಸಮುದ್ರ ಬೋಟ್‌ಗಳು ಸೋಮವಾರದಿಂದ ಕಡಲಿಗಿಳಿಯುವಂತೆ ರವಿವಾರ ಮಲ್ಪೆ ಮೀನುಗಾರ ಸಂಘದ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಜತೆ ನಡೆಸಿದ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಮೀನುಗಾರರ ಸಂಘದ ಅಧ್ಯಕ್ಷ ಸತೀಶ್ ಕುಂದರ್ ತಿಳಿಸಿದ್ದಾರೆ.
ಹಂತ ಹಂತವಾಗಿ ಬೋಟ್‌ಗಳು ಕಡಲಿಗಿಳಿಯಲಿದ್ದು, ಮೊದಲ ಎರಡು ದಿನ ಎಲ್ಲ ಬೋಟ್‌ಗಳು ಮೀನುಗಾರಿಕೆ ನಡೆಸದೆ ಕಡ್ಡಾಯವಾಗಿ ತಮ್ಮ ಬೋಟ್‌ಗಳೊಂದಿಗೆ ನಾಪತ್ತೆಯಾದ ಮೀನುಗಾರರ ಪತ್ತೆ ಕಾರ್ಯ ನಡೆಸಬೇಕು, ಯಾವುದೇ ಸೂಚನೆಗಳು ದೊರೆತಲ್ಲಿ ತತ್‌ಕ್ಷಣ ಸಂಬಂಧಪಟ್ಟವರಿಗೆ ಮಾಹಿತಿಯನ್ನು ನೀಡಬೇಕೆಂದು ಕೋರಲಾಗಿದೆ.
ಸುಮಾರು 50 ಸಾವಿರ ಮಂದಿ ರವಿವಾರದ ಬೃಹತ್ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ. ಉಪ್ಪಳದಿಂದ ಕಾರವಾರದ ವರೆಗಿನ ಮೀನುಗಾರರಲ್ಲದೆ, ಎಲ್ಲ ಧರ್ಮಗಳ ಬಂಧುಗಳು, ಸಂಘ ಸಂಸ್ಥೆಗಳು ಪಾಲ್ಗೊಂಡಿದ್ದು, ಸಹಕರಿಸಿದ ಎಲ್ಲರಿಗೆ ಸಮಸ್ತ ಮೀನುಗಾರರ ಪರವಾಗಿ ಮಲ್ಪೆ ಮೀನುಗಾರ ಸಂಘದ ಅಧ್ಯಕ್ಷ ಸತೀಶ್ ಕುಂದರ್ ಕೃತಜ್ಞತೆ ಸಲ್ಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ
Karkala: ಬಾವಿಗೆ ಬಿದ್ದು ವ್ಯಕ್ತಿ ಸಾವು; ಮೃತದೇಹ ಮೇಲಕ್ಕೆತ್ತಿದ ಅಗ್ನಿಶಾಮಕ ಪಡೆ
Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ
Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು
Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ
MUST WATCH
ಹೊಸ ಸೇರ್ಪಡೆ
Sullia: ಅಪಘಾತ; ಪರಾರಿಯಾಗಿದ್ದ ಲಾರಿ ವಶಕ್ಕೆ
K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Kasargod: ನಾಟಕ ತಂಡ ಸಂಚರಿಸುತ್ತಿದ್ದ ಬಸ್ ಮಗುಚಿ ಇಬ್ಬರು ನಟಿಯರ ಸಾವು
Kasaragod: ಎಡನೀರು ಶ್ರೀ ವಿಷ್ಣುಮಂಗಲ ದೇವಸ್ಥಾನದಿಂದ ಕಳವು; ಆರೋಪಿಯ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.