Malpe: ಮರಳು ಅಕ್ರಮ ಸಾಗಾಟ ಪತ್ತೆ
Team Udayavani, Nov 13, 2024, 9:00 PM IST
ಮಲ್ಪೆ: ಅಕ್ರಮವಾಗಿ ಮರಳನ್ನು ಸಾಗಿಸುತ್ತಿದ್ದ ವಾಹನವನ್ನು ಸೊತ್ತು ಸಹಿತ ಮಲ್ಪೆ ಪೊಲೀಸರು ಹಿಡಿದು ವಶಕ್ಕೆ ಪಡೆದುಕೊಂಡಿದ್ದಾರೆ.
ನ.12ರಂದು ಸಂಜೆ ಪೊಲೀಸರು ವಡಭಾಂಡೇಶ್ವರ ಸರ್ಕಲ್ ಬಳಿ ತಪಾಸಣೆ ನಿರತರಾಗಿದ್ದಾಗ ಪ್ರಕರಣ ಪತ್ತೆಯಾಗಿದೆ. ಪೊಲೀಸರನ್ನು ಕಂಡು ಚಾಲಕ ವಾಹನವನ್ನು ತೊರೆದು ಪರಾರಿಯಾಗಿದ್ದಾನೆ. ವಾಹನದಲ್ಲಿ ಸುಮಾರು 1 ಯುನಿಟ್ ಮರಳಿತ್ತು. ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malpe: ಫಿಶರೀಸ್ ಕಾಲೇಜು ಆವರಣ ಕೊಳಚೆ ಮುಕ್ತಿ
Kaup ತಾಲೂಕಿನಲ್ಲಿ ತಹಶೀಲ್ದಾರ್ ನೇತೃತ್ವದಲ್ಲಿ ಬೆಳೆ ಕಟಾವು
ಮಣಿಪಾಲ ಎನರ್ಜಿ ಪ್ರೈ.ಲಿ. ಮತ್ತು ಲಯನ್ಸ್ ಸಹಯೋಗ: ರಜತ ಸಂಭ್ರಮ ಸಭಾಂಗಣ ಉದ್ಘಾಟನೆ
Karkala: ಬೋಳದಲ್ಲಿ ಅಬಕಾರಿ ದಾಳಿ… ಅಕ್ರಮ ದಾಸ್ತಾನಿಸಿರಿದ್ದ ಮದ್ಯದ ಬಾಕ್ಸ್ ಗಳು ವಶಕ್ಕೆ
Udupi: ಕಾರ್ಕಳದ ಅಭಿವೃದ್ಧಿಗೆ ಕಾಂಗ್ರೆಸ್ ಅಡ್ಡಗಾಲು… ಸುನಿಲ್ ಆರೋಪ
MUST WATCH
ಹೊಸ ಸೇರ್ಪಡೆ
Rajasthan: ಚುನಾವಣ ಅಧಿಕಾರಿ ಮೇಲೆ ಹಲ್ಲೆ; ಪ್ರತಿಭಟನೆ ನಡುವೆ ನರೇಶ್ ಮೀನಾ ಬಂಧನ!
Maryade Prashne: ಪ್ರಶ್ನೆ ಕೇಳಲು ಬಂದ ಮರ್ಯಾದಸ್ತರು
CTRavi; ಯಾರು,ಯಾರನ್ನು,ಯಾವಾಗ ಖರೀದಿಸಲು ಪ್ರಯತ್ನಿಸಿದ್ದಾರೆ?: ಸಿಎಂಗೆ ಸಿ.ಟಿ.ರವಿ ಪ್ರಶ್ನೆ
Hosanagara: ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್ ಪಲ್ಟಿ; ದೇಗುಲಕ್ಕೆ ಹಾನಿ
Shikhar Dhawan: ನೇಪಾಳದಲ್ಲಿ ಟಿ20 ಕ್ರಿಕೆಟ್ ಲೀಗ್ ಆಡಲಿದ್ದಾರೆ ಶಿಖರ್ ಧವನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.