Malpe: ತೆಂಕನಿಡಿಯೂರು; ತೀವ್ರ ಅಸ್ವಸ್ಥಗೊಂಡ ವ್ಯಕ್ತಿ ಸಾವು
Team Udayavani, Dec 29, 2024, 10:25 PM IST
ಮಲ್ಪೆ: ತೀವ್ರ ಅಸ್ವಸ್ಥಗೊಂಡಿದ್ದ ತೆಂಕನಿಡಿಯೂರು ಗ್ರಾಮದ ಸೋಮಪ್ಪ (57) ಎಂಬವರು ಡಿ. 27ರಂದು ಅವರು ಮೃತಪಟ್ಟಿದ್ದಾರೆ.
ಮಲ್ಪೆ ಕೊಚ್ಚಿನ್ ಶಿಪ್ಯಾರ್ಡ್ನಲ್ಲಿ ಕೆಲಸ ಮಾಡಿಕೊಂಡಿದ್ದ ಅವರಿಗೆ ಡಿ.27 ಬೆಳಗ್ಗೆ ಕೆಲಸಕ್ಕೆ ಹೋದವರಿಗೆ ಮೈ ಕೈ ನೋವು ಬಂದು ಮಧ್ಯಾಹ್ನ ಮನಗೆ ವಾಪಸಾಗಿ ಬಂದು ಮಲಗಿಕೊಂಡಿದ್ದರು. ಸಂಜೆ ಅವರನ್ನು ಎಬ್ಬಿಸಲು ಹೋದಾಗ ಅವರು ಮಾತನಾಡುತ್ತಿರಲಿಲ್ಲ. ತತ್ಕ್ಷಣ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದ್ದು ಪರೀಕ್ಷಿಸಿದ ವೈದ್ಯರು ಸೋಮಪ್ಪ ಅವರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sandalwood: ಪ್ರತಿಭೆ ಪ್ರದರ್ಶಿಸಲು ಕಲಾವಿದರಿಗೆ ಸೂಕ್ತ ವೇದಿಕೆ ಅಗತ್ಯ: ನಟ ಡಾಲಿ ಧನಂಜಯ
Navy: ಜ.15ಕ್ಕೆ ನೌಕಾಪಡೆಗೆ 2 ಯುದ್ಧ ನೌಕೆ, 1 ಸಬ್ಮರೀನ್ ಸೇರ್ಪಡೆ
Share Market: ಹೊಸ ವರ್ಷದ ಮೊದಲ ದಿನ 368 ಅಂಕ ಏರಿದ ಸೆನ್ಸೆಕ್ಸ್
Hosanagara: ರಸ್ತೆ ಅಪಘಾತದಲ್ಲಿ ಪತಿ ಮೃತಪಟ್ಟ ಸುದ್ದಿ ಕೇಳಿ ಆತ್ಮಹತ್ಯೆಗೆ ಶರಣಾದ ಪತ್ನಿ
Poster Campaign: ಸಚಿವ ಪ್ರಿಯಾಂಕ್ ವಿರುದ್ಧ ಬಿಜೆಪಿ ಪೋಸ್ಟರ್ ಆಂದೋಲನ;ಎಫ್ಐಆರ್ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.