Malpe: ಅಸ್ವಾಭಾವಿಕ ಸಾವು; ಪ್ರಕರಣ ದಾಖಲು


Team Udayavani, Nov 17, 2024, 9:30 PM IST

Brahmavar

ಮಲ್ಪೆ: ಕೊಡವೂರು ಗ್ರಾಮದ ಪಾಳೆಕಟ್ಟೆಯ ನಿವಾಸಿ ಪ್ರಸಾದ್‌ (40) ಅವರ ಮೃತದೇಹ ಮನೆಯ ನೀರು ತುಂಬಿಸಿಟ್ಟ ಪ್ಲಾಸ್ಟಿಕ್‌ ಡ್ರಮ್‌ನೊಳಗೆ ಕಾಲುಗಳಿದ್ದು ಸೊಂಟದಿಂದ ಮೇಲ್ಭಾಗ ಹೊರಗೆ ಚಾಚಿಕೊಂಡು ಮೇಲ್ಮುಖವಾಗಿ ಪತ್ತೆಯಾಗಿದೆ.

ಕುತ್ತಿಗೆ ಮತ್ತು ಮುಖದಿಂದ ರಕ್ತ ಸೋರುತ್ತಿದ್ದು ಮುಖ ಊದಿಕೊಂಡಿತ್ತು. ಕೆಲವು ದಿನಗಳಿಂದ ವಿಪರೀತ ಮದ್ಯಪಾನ ಮಾಡುವ ಚಟವಿತ್ತೆನ್ನಲಾಗಿದೆ. ಎರಡು ದಿನಗಳಿಂದ ಅವರು ಖನ್ನತೆಗೆ ಒಳಗಾಗಿದ್ದು ಸಾವಿನ ಕಾರಣ ತಿಳಿದು ಬಂದಿಲ್ಲ. ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

1-aaaaaaa

Karkala: ಕಾಂಗ್ರೆಸ್ ನಾಯಕ ಡಿ. ಅರ್.‌ರಾಜು ನಿಧನ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

police crime

Belgavi:ಸಚಿವೆ ಲಕ್ಷ್ಮೀ ಹೆಬ್ಬಾಳಕ‌ರ್ ಆಪ್ತನ ಮೇಲೆ ದುಷ್ಕರ್ಮಿಗಳ ತಂಡದಿಂದ ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2

Udupi: ಯುವತಿ ನಾಪತ್ತೆ; ದೂರು ದಾಖಲು

Devadurga

Karkala: ಅಕ್ರಮ ಮದ್ಯ ದಾಸ್ತಾನು; ಆರೋಪಿ ಸೆರೆ

ssa

Malpe: ನಿಲ್ಲಿಸಲಾಗಿದ್ದ ಬುಲೆಟ್‌ ಕಳವು

byndoor

Karkala: ಕೀಟ ನಾಶಕ ಸೇವಿಸಿ ವ್ಯಕ್ತಿ ಸಾವು

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.