Manipal: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಆರೋಪ; ಓರ್ವ ವಶಕ್ಕೆ
Team Udayavani, Feb 10, 2024, 9:40 PM IST
ಮಣಿಪಾಲ: ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ಕೇರಳದ ಅಹದ್ ಅಬ್ದುಲ್ಲಾ ಶಮೀಮ್ ಕೋಝಿಕೋಡ್ನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಫಾರೆನ್ಸಿಕ್ ವರದಿಯಲ್ಲಿ ಗಾಂಜಾ ಸೇವನೆ ದೃಢಪಟ್ಟಿದೆ. ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊ*ಲೆ; ಇಂದು ತೀರ್ಪು; ಭಾರೀ ಬಂದೋಬಸ್ತು
Surathkal: ಸಿಲಿಂಡರ್ ಸ್ಫೋ*ಟ ಪ್ರಕರಣ; ಮತ್ತೋರ್ವ ಮಹಿಳೆಯ ಸಾವು
Daily Horoscope: ದೀರ್ಘಕಾಲದ ಸಮಸ್ಯೆಗಳಿಂದ ಬಿಡುಗಡೆ, ಅಪರಿಚಿತರೊಡನೆ ವಾದ ಬೇಡ
Vijay Hazare Trophy: ಅರುಣಾಚಲ ಎದುರಾಳಿ; ರಾಜ್ಯಕ್ಕೆ 4ನೇ ಜಯದ ನಿರೀಕ್ಷೆ
Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.