ಮಣಿಪಾಲ: ನಿಯಂತ್ರಣ ತಪ್ಪಿ ಉರುಳಿ ಬಿದ್ದ ಕಾರು; ಚಾಲಕ ಪ್ರಾಣಾಪಾಯದಿಂದ ಪಾರು
Team Udayavani, Dec 27, 2020, 4:15 PM IST
ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಹೂಂಡೈ ಇಯಾನ್ ಕಾರೊಂದು ರಸ್ತೆಯ ಪಕ್ಕದ ನಾಮಫಲಕಕ್ಕೆ ಡಿಕ್ಕಿ ಹೊಡೆದು ಉರುಳಿ ಬಿದ್ದ ಘಟನೆ ಮಣಿಪಾಲದ ಆದರ್ಶನಗರಕ್ಕೆ ಹೋಗುವ ರಸ್ತೆ ಬಳಿ ಇಂದು ಮಧ್ಯಾಹ್ನ ಸಂಭವಿಸಿದೆ.
ಚಾಲಕ ಮಣಿಪಾಲದಿಂದ ಅಲೆವೂರು ಮಾರ್ಗವಾಗಿ ತೆರಳುತ್ತಿದ್ದು, ಈ ವೇಳೆ ಲೆಕ್ ವಿವ್ಯೂ ತಿರುವಿನಲ್ಲಿ ಕಾರು ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆಯ ಪಕ್ಕಕ್ಕೆ ಉರುಳಿ ಬಿದ್ದಿದೆ.
ಸ್ಥಳೀಯರು ಕೂಡಲೇ ರಕ್ಷಣೆಗೆ ಧಾವಿಸಿದ್ದು, ಮಗುಚಿಬಿದ್ದ ಕಾರಿನೊಳಗಿದ್ದ ಚಾಲಕನನ್ನು ಹೊರಗೆ ತೆಗೆದಿದ್ದಾರೆ. ಸದ್ಯ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದು, ಕಾರಿನ ಎದುರಿನ ಭಾಗ ನಜ್ಜುಗುಜ್ಜಾಗಿದೆ. ಕಾರಿನಲ್ಲಿ ಚಾಲಕ ಮಾತ್ರ ಇದ್ದ ಕಾರಣ ದೊಡ್ಡ ಅನಾಹುತ ತಪ್ಪಿದೆ.
ಇದನ್ನೂ ಓದಿ: ‘ಮನ್ ಕೀ ಬಾತ್’ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲೆಯ ದಂಪತಿಗಳನ್ನು ಶ್ಲಾಘಿಸಿದ ಪ್ರಧಾನಿ ಮೋದಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Goa: ಕ್ಯಾಲಂಗುಟ್ ಬೀಚ್ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾವು, 20 ಮಂದಿ ರಕ್ಷಣೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
Politics: ಕುಸುಮಾರನ್ನು ಎಂಎಲ್ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.