Manipal: ಬ್ಯಾಂಕ್ ಖಾತೆಯಿಂದ ಹಣ ಲೂಟಿ; ಪ್ರಕರಣ ದಾಖಲು
Team Udayavani, Sep 6, 2024, 6:30 AM IST
ಮಣಿಪಾಲ: ಬ್ಯಾಂಕ್ನಿಂದ ಮಹಿಳೆಯೊಬ್ಬರ ಸಾವಿರಾರು ರೂಪಾಯಿ ಅಕ್ರಮವಾಗಿ ವರ್ಗಾವಣೆಗೊಂಡ ಬಗ್ಗೆ ದೂರು ದಾಖಲಾಗಿದೆ.
ಸೆ.4ರಂದು ಸುಚಿತ್ರಾ ಅವರ ಕೆನರಾ ಬ್ಯಾಂಕಿನ ಉಳಿತಾಯ ಖಾತೆಯ ಡೆಬಿಟ್ ಕಾರ್ಡ್ನಿಂದ 4 ಬಾರಿ ಒಟ್ಟು 43,065 ರೂ.ಗಳನ್ನು ಅಪರಿಚಿತರು ವರ್ಗಾಯಿಸಿಕೊಂಡಿದ್ದಾರೆ ಎಂದು ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು
Udupi: ಆಟೋರಿಕ್ಷಾ ಢಿಕ್ಕಿ; ವೃದ್ಧನಿಗೆ ಗಾಯ
ಬೆಳಪು ಸಹಕಾರಿ ಸಂಘ: ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಂಡಕ್ಕೆ 8ನೇ ಬಾರಿ ಚುಕ್ಕಾಣಿ
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.