MGM College ಹಳೆವಿದ್ಯಾರ್ಥಿ ಸಂಘ; ಡಿ. 23: “ಅಮೃತ ಸಂಗಮ’ ಕಾರ್ಯಕ್ರಮ

Team Udayavani, Dec 21, 2023, 1:32 PM IST

7-mgm-add

ಉಡುಪಿ: ಮಹಾತ್ಮಾ ಗಾಂಧಿ ಮೆಮೋರಿಯಲ್‌ (ಎಂಜಿಎಂ) ಕಾಲೇಜಿನ ಹಳೆವಿದ್ಯಾರ್ಥಿ ಸಂಘದ ವತಿಯಿಂದ ಡಿ. 23ರಂದು ಕಾಲೇಜಿನ ಆವರಣದಲ್ಲಿ “ಅಮೃತ ಸಂಗಮ’ ಕಾರ್ಯಕ್ರಮ ಜರಗಲಿದೆ.

ಅಂದು ಬೆಳಗ್ಗೆ 9.30ಕ್ಕೆ ಮಾಧವ ರಕ್ಷಾ ಆಡಳಿತ ಸೌಧ ಆವರಣದಲ್ಲಿರುವ ಡಾ| ಟಿಎಂಎ ಪೈ ಅವರ ಪುತ್ಥಳಿಗೆ ಗೌರವಾರ್ಪಣೆಯೊಂದಿಗೆ ಕಾರ್ಯಕ್ರಮ ಆರಂಭಗೊಳ್ಳಲಿದೆ. 9.45ಕ್ಕೆ ಹಳೇ ವಿದ್ಯಾರ್ಥಿಗಳ ಕಾಲೇಜಿನ ಬದುಕನ್ನು ನೆನಪಿಸುವ ಫೋಟೋ ಗ್ಯಾಲರಿ ಪ್ರದರ್ಶನ ಉದ್ಘಾಟನೆಯು ಗೀತಾಂಜಲಿ ಸಭಾಭವನದಲ್ಲಿ ನಡೆಯಲಿದೆ.

ಅನಂತರ ಎಂಜಿಎಂ ಕಾಲೇಜಿನ ನಿವೃತ್ತ ಪ್ರಾಂಶುಪಾಲರು ಹಾಗೂ ಕಾಲೇಜಿನ ಪ್ರಥಮ ಬ್ಯಾಚ್‌ನ ವಿದ್ಯಾರ್ಥಿಗಳು ಅಮೃತ ಸಂಗಮವನ್ನು ಮುದ್ದಣ ಮಂಟಪದಲ್ಲಿ ಉದ್ಘಾಟಿಸಲಿದ್ದಾರೆ. ಬೆಳಗ್ಗೆ 10.15ರ ಅನಂತರ ಹಳೇ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ, ಆಟೋಟಗಳು, ಪ್ರತಿಭಾ ವೈಭವಗಳ ಅನಾವರಣ ನಡೆಯಲಿದೆ.

ಅಮೃತ ಸಂಗಮದ ಸಭಾ ಕಾರ್ಯಕ್ರಮವು ಮಧ್ಯಾಹ್ನ 2.30ರಿಂದ ಮುದ್ದಣ ಮಂಟಪದಲ್ಲಿ ಎಂಜಿಎಂ ಕಾಲೇಜು ವಿಶ್ವಸ್ತ ಮಂಡಳಿಯ ಅಧ್ಯಕ್ಷ ಟಿ. ಸತೀಶ್‌ ಯು. ಪೈ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಅಕಾಡೆಮಿ ಆಫ್ ಜನರಲ್‌ ಎಜುಕೇಶನ್‌ ಅಧ್ಯಕ್ಷ ಡಾ| ಎಚ್‌.ಎಸ್‌.ಬಲ್ಲಾಳ್‌ ಶುಭಾಶಂಸನೆಗೈಯಲಿದ್ದಾರೆ.

ಜಮ್ಮು-ಕಾಶ್ಮೀರ ಸರಕಾರದ ಮುಖ್ಯ ಕಾರ್ಯದರ್ಶಿ ಹಿರಿಯಡಕ ರಾಜೇಶ್‌ ಪ್ರಸಾದ್‌, ಕಾಲೇಜಿನ ನಿವೃತ್ತ ಪ್ರಾಂಶುಪಾಲ ಹಾಗೂ ಹಳೇ ವಿದ್ಯಾರ್ಥಿ ಸಂಘದ ಸ್ಥಾಪಕ ಅಧ್ಯಕ್ಷ ಪ್ರೊ| ಶ್ರೀಶ ಆಚಾರ್ಯ, ಸುಪ್ರೀಂ ಕೋರ್ಟ್‌ ಹಿರಿಯ ನ್ಯಾಯವಾದಿ ಸಂಜಯ ಹೆಗ್ಡೆ, ಮಾಹೆ ಸಿಒಒ ಡಾ| ಆನಂದ ವೇಣುಗೋಪಾಲ್‌ ಮೊದಲಾದವರು ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರಲಿದ್ದಾರೆ.

1949ರಿಂದ 1970ರ ಅವಧಿಯಲ್ಲಿ ಕಲಿತ ಹಳೇ ವಿದ್ಯಾರ್ಥಿಗಳು ಹಾಗೂ ಕಾಲೇಜಿನ ನಿವೃತ್ತ ಪ್ರಾಂಶುಪಾಲರು, ನಿವೃತ್ತ ಪ್ರಾಧ್ಯಾಪಕರು, ನಿವೃತ್ತ ಶಿಕ್ಷಕಕೇತರ ಸಿಬಂದಿಗೆ ಸಮ್ಮಾನ ನಡೆಯಲಿದೆ. ಇದಾದ ಅನಂತರ ಹಳೇ ವಿದ್ಯಾರ್ಥಿಗಳಿಂದ ಪುನಃ ಸಾಂಸ್ಕೃತಿಕ ಕಾರ್ಯಕ್ರಮ ಜರಗಲಿದೆ ಎಂದು ಸಂಘದ ಪ್ರಕಟನೆ ತಿಳಿಸಿದೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi: ಸಂತೆಕಟ್ಟೆಯಲ್ಲಿ ಲಾರಿ ಪಲ್ಟಿ: ಸಂಚಾರ ದಟ್ಟಣೆ

Udupi: ಸಂತೆಕಟ್ಟೆಯಲ್ಲಿ ಲಾರಿ ಪಲ್ಟಿ: ಸಂಚಾರ ದಟ್ಟಣೆ

u1

Udupi: ಮನೆಯೊಳಗೆ ಧರ್ಮಗ್ರಂಥ, ಹೊರಗೆ ಸಂವಿಧಾನ ಮುನ್ನೆಡೆಸಬೇಕು: ನ್ಯಾ| ಶ್ರೀಶಾನಂದ

3

Udupi: ಕೂಲಿ ಕಾರ್ಮಿಕನ ಮೇಲೆ ಹಲ್ಲೆ; ಗಾಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.