MGM, ಕುಂಜಿಬೆಟ್ಟು: ಇಂಟರ್‌ಲಾಕ್‌ ಅಳವಡಿಕೆ

Team Udayavani, Oct 8, 2024, 4:46 PM IST

12

ಉಡುಪಿ: ಎಂಜಿಎಂ, ಕುಂಜಿಬೆಟ್ಟು ಪರಿಸರದಲ್ಲಿ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಪೈಪ್‌ಲೈನ್‌ ಕಾಮಗಾರಿಗಾಗಿ ತೆಗೆದಿರಿಸಿದ್ದ ಇಂಟರ್‌ಲಾಕ್‌ಗಳನ್ನು ಮರು ಅಳವಡಿಸುವ ಕಾರ್ಯ ಬರದಿಂದ ಸಾಗುತ್ತಿದೆ. ವರ್ಷದ ಹಿಂದೆ ಪೈಪ್‌ಲೈನ್‌ ಕಾಮಗಾರಿಗಾಗಿ ಇಂಟರ್‌ಲಾಕ್‌ ತೆಗೆದು ಬದಿಯಲ್ಲಿರಿಸಿದ್ದರು.

ನಗರಸಭೆ ವತಿಯಿಂದ ಪೈಪ್‌ಲೈನ್‌ ಕಾಮಗಾರಿ ಪೂರ್ಣ ಗೊಂಡರು ಹಲವಾರು ತಿಂಗಳಿಂದ ಇಂಟರ್‌ಲಾಕ್‌ ಮರು ಅಳವಡಿಸುವ ಕಾರ್ಯ ಆಗಿರಲಿಲ್ಲ. ಇದರಿಂದಾಗಿ ಪಾದಚಾರಿಗಳ ಓಡಾಟಕ್ಕೆ, ಎಂಜಿಎಂ ಬಸ್‌ ನಿಲ್ದಾಣದಲ್ಲಿ ವಿದ್ಯಾರ್ಥಿಗಳಿಗೆ ತಂಗಲು ಸಮಸ್ಯೆಯಾಗುತ್ತಿತ್ತು. ಮಳೆಗಾಲದಲ್ಲಿ ಮಳೆ ನೀರು ನಿಂತು ಅವ್ಯವಸ್ಥೆಯ ಆಗರವಾಗಿತ್ತು. ಇಂಟರ್‌ಲಾಕ್‌ ಇಲ್ಲದೆ ರಸ್ತೆ ಬದಿಯಲ್ಲಿ ಕೆಲವು ದ್ವಿಚಕ್ರ ವಾಹನಗಳು ನಿಯಂತ್ರಣ ತಪ್ಪಿ ಅಪಘಾತ ಪ್ರಕರಣಗಳು ಸಂಭವಿಸುತ್ತಿರುವ ಬಗ್ಗೆ ಸಾರ್ವಜನಿಕರಿಂದಲೂ ಸಾಕಷ್ಟು ದೂರು ಕೇಳಿ ಬಂದಿತ್ತು.

ಈ ಬಗ್ಗೆ ‘ಉದಯವಾಣಿ’ ಸುದಿನದಲ್ಲಿ ವಿಸ್ತೃತ ವರದಿ ಪ್ರಕಟಿಸಿ ಗಮನ ಸೆಳೆದಿತ್ತು. ಇದೀಗ ನಗರಸಭೆ ವತಿಯಿಂದ ಕಳೆದ ಒಂದು ವಾರದಿಂದ ಇಂಟರ್‌ಲಾಕ್‌ ಅಳವಡಿಕೆ ನಡೆಯುತ್ತಿದೆ. ಇದರಲ್ಲಿ ಕೆಲವು ಇಂಟರ್‌ಲಾಕ್‌ಗೆ ಹಾನಿಯಾಗಿದ್ದು, ಉಳಿದ ಭಾಗಕ್ಕೆ ಹೊಸದಾದ ಇಂಟರ್‌ಲಾಕ್‌ ಅಳವಡಿಕೆ ಮಾಡಲಾಗುತ್ತಿದೆ. ಶೀಘ್ರ ಕಾಮಗಾರಿ ಪೂರ್ಣಗೊಳಿಸುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

Temperature: ಉತ್ತರ ಭಾರತದಲ್ಲಿ ನಿಲ್ಲದ ಶೀತ ಪ್ರಕೋಪ: ತಾಪಮಾನ ಭಾರೀ ಇಳಿಕೆ!

Temperature: ಉತ್ತರ ಭಾರತದಲ್ಲಿ ನಿಲ್ಲದ ಶೀತ ಪ್ರಕೋಪ: ತಾಪಮಾನ ಭಾರೀ ಇಳಿಕೆ!

MM-Singh

Mourning: ಮನಮೋಹನ್‌ ಸಿಂಗ್‌ ನಿಧನ; ದೇಶಾದ್ಯಂತ 7 ದಿನ ಶೋಕಾಚರಣೆ ಘೋಷಿಸಿದ ಕೇಂದ್ರ ಸರಕಾರ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆSabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Kundapura: ಬಾವಿಗೆ ಬಿದ್ದು ಯುವತಿ ಸಾವುKundapura: ಬಾವಿಗೆ ಬಿದ್ದು ಯುವತಿ ಸಾವು

Kundapura: ಬಾವಿಗೆ ಬಿದ್ದು ಯುವತಿ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Padubidri: ಕಾರು ಢಿಕ್ಕಿ; ಪಾದಚಾರಿ ಸಾವು

Padubidri: ಕಾರು ಢಿಕ್ಕಿ; ಪಾದಚಾರಿ ಸಾವು

accident

Shirva: ರಿಕ್ಷಾ ಢಿಕ್ಕಿ; ಸ್ಕೂಟರ್‌ ಸವಾರನಿಗೆ ಗಾಯ

7

Manipal: ಅಪಘಾತ ತಡೆಯಲು ಹೀಗೆ ಮಾಡಿ!

6

ಒಲವಿನ ಊಟಕ್ಕೆ ಅಕ್ಕಂದಿರು ಸಿದ್ಧ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

RSS ಮುಖ್ಯಸ್ಥರಿಗೆ ಹಿಂದೂಗಳ ನೋವು ಗೊತ್ತಾಗುತ್ತಿಲ್ಲ: ಶ್ರೀ

RSS ಮುಖ್ಯಸ್ಥರಿಗೆ ಹಿಂದೂಗಳ ನೋವು ಗೊತ್ತಾಗುತ್ತಿಲ್ಲ: ಶ್ರೀ

Temperature: ಉತ್ತರ ಭಾರತದಲ್ಲಿ ನಿಲ್ಲದ ಶೀತ ಪ್ರಕೋಪ: ತಾಪಮಾನ ಭಾರೀ ಇಳಿಕೆ!

Temperature: ಉತ್ತರ ಭಾರತದಲ್ಲಿ ನಿಲ್ಲದ ಶೀತ ಪ್ರಕೋಪ: ತಾಪಮಾನ ಭಾರೀ ಇಳಿಕೆ!

MM-Singh

Mourning: ಮನಮೋಹನ್‌ ಸಿಂಗ್‌ ನಿಧನ; ದೇಶಾದ್ಯಂತ 7 ದಿನ ಶೋಕಾಚರಣೆ ಘೋಷಿಸಿದ ಕೇಂದ್ರ ಸರಕಾರ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆSabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.