Former Minister, ರಾಷ್ಟ್ರೀಯ ಸಹಕಾರಿ ನೀತಿ ಅಧ್ಯಕ್ಷ ಸುರೇಶ್ ಪಿ. ಪ್ರಭು ಉಡುಪಿಗೆ
Team Udayavani, Aug 7, 2024, 11:33 PM IST
ಉಡುಪಿ: ಕೇಂದ್ರ ಸರಕಾರದ ಮಾಜಿ ಸಚಿವ, ಸಹಕಾರ ಸಚಿವಾಲಯದ ನೂತನ ರಾಷ್ಟ್ರೀಯ ಸಹಕಾರಿ ನೀತಿಯ ಅಧ್ಯಕ್ಷ, ಮಾಜಿ ಕೆಡನ್ ಸುರೇಶ್ ಪಿ. ಪ್ರಭು ಅವರು ಆ. 10 ಮತ್ತು 11ರಂದು ಉಡುಪಿಯ ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕಿನ ಯುಪಿಐ ಡಿಜಿಟಲ್ ಬ್ಯಾಂಕ್ ಉದ್ಘಾಟನೆ ಸಹಿತ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ ಎಂದು ಬ್ಯಾಂಕಿನ ಅಧ್ಯಕ್ಷ, ಶಾಸಕ ಯಶ್ಪಾಲ್ ಸುವರ್ಣ ತಿಳಿಸಿದ್ದಾರೆ.
ಸಹಕಾರ ಕ್ಷೇತ್ರದ ಉದ್ದೇಶ, ಮತ್ತು ದೃಷ್ಟಿಕೋನಗಳ ಬಗ್ಗೆ ಪತ್ರಿಕಾಗೋಷ್ಠಿ ಹಾಗೂ ಚಾರ್ಟರ್ಡ್ ಅಕೌಂಟೆಂಟ್ ಸಹಕಾರಿ ಮತ್ತು ಬ್ಯಾಂಕಿಂಗ್ ಕ್ಷೇತ್ರದ ಗಣ್ಯರೊಂದಿಗೆ ಸಂವಾದ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿರುವರು ಎಂದು ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.