“ಪ್ರಕೃತಿ ಸಂರಕ್ಷಣೆ ಆದ್ಯತೆಯಾಗಲಿ’
Team Udayavani, Jun 6, 2020, 7:23 AM IST
ಅದಮಾರು ಮಠದ ಆವರಣದಲ್ಲಿ ಅದಮಾರು ಶ್ರೀಗಳು ಗಿಡ ನೆಟ್ಟರು.
ಉಡುಪಿ: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಅದಮಾರು ಮಠದ ಆವರಣದಲ್ಲಿ ಅದಮಾರು ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಗಿಡವನ್ನು ನೆಟ್ಟರು.
ಮಠದ ಅವರಣದಲ್ಲಿ ಗಿಡ ನೆಟ್ಟು ಮಾತನಾಡಿದ ಶ್ರೀಗಳು ಗಿಡ ಮರಗಳು ಹಾಗೂ ಪ್ರಕೃತಿಯ ಸಂರಕ್ಷಣೆ ಪ್ರಸ್ತುತ ಅತ್ಯ ಗತ್ಯವಾಗಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಕಾರ್ಯೋನ್ಮುರಾಗಬೇಕು ಎಂದರು.
ಉಡುಪಿ ವಲಯ ಅರಣ್ಯಾಧಿಕಾರಿ ಕ್ಲಿಫರ್ಡ್ ಲೋಬೋ ಮಾತನಾಡಿ, ಅರಣ್ಯ ಇಲಾಖೆ ವತಿಯಿಂದ ಇಂದಿನಿಂದ 2 ತಿಂಗಳ ಕಾಲ ಜಿಲ್ಲೆಯಾದ್ಯಂತ ಗಿಡ ನೆಡುವ ಅಭಿಯಾನ ನಡೆಯಲಿದ್ದು, ಸಾರ್ವಜನಿಕರು ಗಿಡ ಮರಗಳನ್ನು ರಕ್ಷಿಸಬೇಕು ಎಂದರು. ಅರಣ್ಯ ಇಲಾಖೆಯ ಸಿಬಂದಿ ಮತ್ತು ಮಠದ ಸಿಬಂದಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.