ಸಮಸ್ಯೆಗೆ ಸ್ಪಂದಿಸುವುದು ನಮ್ಮ ಕರ್ತವ್ಯ: ಉದಯ ಕುಮಾರ್ ಶೆಟ್ಟಿ
Team Udayavani, Apr 18, 2020, 4:47 AM IST
ಮಲ್ಪೆ: ಕೋವಿಡ್ 19 ಮಹಾಮಾರಿಯಿಂದಾಗಿ ವಿಶ್ವವೇ ನಲುಗಿದ್ದರೂ, ಭಾರತವು ಸುರಕ್ಷಿತವಾಗಿದೆ. ಉಡುಪಿ ಮತ್ತಷ್ಟು ಸುರಕ್ಷಿತವಾಗಿದೆ. ಆದರೂ ನಾವು ಕೈಕಟ್ಟಿರುವಂತಿಲ್ಲ.
ಸಮಸ್ಯೆ ಬಂದಾಗ ಸ್ಪಂದಿಸುವುದು ನಮ್ಮ ಕರ್ತವ್ಯವಾಗಿದೆ ಎಂದು ಕಿದಿಯೂರು ಉದಯ ಕುಮಾರ್ ಶೆಟ್ಟಿ ಫ್ಯಾಮಿಲಿ ಟ್ರಸ್ಟ್ ಅಧ್ಯಕ್ಷ ಕೆ. ಉದಯ ಕುಮಾರ್ ಶೆಟ್ಟಿ ಹೇಳಿದರು.
ಅವರು ಉಪ್ಪೂರು ಗ್ರಾ. ಪಂ. ನ ಉಗೇYಲ್ಬೆಟ್ಟು ಬ್ರಹ್ಮಬೈದರ್ಕಳ ಗರೋಡಿ ಬಳಿ ಟ್ರಸ್ಟ್ ವತಿಯಿಂದ ನೀಡಲಾಗುವ ಕುಟುಂಬಕ್ಕೆ ತಲಾ 5 ಕೆ.ಜಿ. ಅಕ್ಕಿಯನ್ನು ವಿತರಿಸಿ ಮಾತನಾಡಿದರು.
ಮಾನವ ಧರ್ಮ
ದೇಶ ಲಾಕ್ಡೌನ್ ಆಗಿದ್ದರಿಂದ ಸಮಸ್ಯೆಗೆ ಒಳಗಾದವರಿಗೆ ಸ್ಪಂದಿಸುವುದೇ ನಮ್ಮ ಕರ್ತವ್ಯ. ಇದು ಮಾನವ ಧರ್ಮ ಕೂಡ ಹೌದು.ಸಮಾಜದಲ್ಲಿ ಆರ್ಥಿಕವಾಗಿ ಬಲಿಷ್ಠರಾಗಿ ಇರುವವರು ಕಷ್ಟದಲ್ಲಿ ಇರುವ ವರಿಗೆ ಸಹಾಯ ಮಾಡಲು ಮುಂದೆ ಬರಬೇಕು. ಆಗಲೇ ಸಮಾಜದ ಋಣ ತೀರಿಸಿದಂತಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ಉಪ್ಪೂರು ಗ್ರಾ.ಪಂ. ಅಧ್ಯಕ್ಷೆ ಆರತಿ ಪೂಜಾರಿ, ಸದಸ್ಯ ಮಹೇಶ್ ಕೋಟ್ಯಾನ್, ಸಂತೋಷ್ ಜತ್ತನ್ ಹೇರೂರು, ದಯಾನಂದ ಉಗೇYಲ್ಬೆಟ್ಟು, ರಾಜೀವ ಪೂಜಾರಿ, ಜಗದೀಶ್ ಶೆಟ್ಟಿ, ಸಲೀಂ ಅಂಬಾಗಿಲು, ಗಿರೀಶ್ ಅಮೀನ್, ಸುಂದರ ಪೂಜಾರಿ, ನವೀನ್ ಕುಂದರ್, ವಿಷ್ಣು ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
National Mourning: ಮಂಗಳೂರಿನ ಬೀಚ್ ಉತ್ಸವ ಮುಂದೂಡಿಕೆ
Clown Kohli: ವಿರಾಟ್ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್ ಮಾಧ್ಯಮಗಳು!
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.