Padubidri: ನೇಣು ಬಿಗಿದುಕೊಂಡು ವೃದ್ಧೆ ಆತ್ಮಹತ್ಯೆ
Team Udayavani, Aug 23, 2024, 8:27 PM IST
ಪಡುಬಿದ್ರಿ: ಪಲಿಮಾರು ಗ್ರಾಮದ ಸುಂಕದಕಟ್ಟೆ ಸಿಂಧೂ ನಿವಾಸದ ಇಂದಿರಾ (78) ಅವರು ಶುಕ್ರವಾರ(ಆ. 23) ಬೆಳಗ್ಗೆ ಮನೆಯ ಸ್ನಾನದ ಕೋಣೆಯಲ್ಲಿ ಸೀರೆಯಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಅವರು ಮಧುಮೇಹ, ಕಾಲುನೋವು ಸಮಸ್ಯೆಯಿಂದ ಬಳಲುತ್ತಿದ್ದರು. ಮಕ್ಕಳಿಲ್ಲದ ಕೊರಗೂ ಅವರನ್ನು ಬಾಧಿಸುತ್ತಿತ್ತು ಎಂದು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಲಾಗಿದೆ. ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣವು ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ISPRL Programme: ಪಾದೂರು ಜಲ್ಲಿ ಕ್ರಷರ್: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ
MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ
Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ
Chaturmasya: ವಿಶ್ವಕರ್ಮ ಮ್ಯೂಸಿಯಂ ಸ್ಥಾಪನೆ ಗುರಿ: ಶ್ರೀ ಕಾಳಹಸ್ತೇಂದ್ರ ಸ್ವಾಮೀಜಿ
Child safety: ಮಕ್ಕಳ ರಕ್ಷಣ ಕಾಯ್ದೆಗಳ ಪರಿಣಾಮಕಾರಿ ಅನುಷ್ಠಾನ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Viral Disease: ಕೇರಳದಲ್ಲಿ ಎಂ ಫಾಕ್ಸ್ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್
Mangaluru: ಕದ್ರಿ ಪಾರ್ಕ್ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ
Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್ ಅಧಿಕಾರಿ: ಪುಷ್ಪಾ ಅಮರನಾಥ್
Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ
ISPRL Programme: ಪಾದೂರು ಜಲ್ಲಿ ಕ್ರಷರ್: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.