Shirva: ಪತ್ರಿಕಾ ವಿತರಕ ಸದಾಶಿವ ಎನ್.ಶೆಟ್ಟಿ ನಿಧನ
Team Udayavani, Jan 14, 2024, 9:24 AM IST
ಶಿರ್ವ: ಉದಯವಾಣಿಯ ಪತ್ರಿಕಾ ವಿತರಕ ಕುತ್ಯಾರು ತಂದೂರು ನಿವಾಸಿ ಸದಾಶಿವ ಎನ್. ಶೆಟ್ಟಿ(76) ಜ.13 ರಂದು ಸ್ವಗೃಹದಲ್ಲಿ ನಿಧನ ಹೊಂದಿದರು.
ಮೃತರು ಪತ್ನಿ , ಇಬ್ಬರು ಪುತ್ರರು ಮತ್ತು ಪುತ್ರಿಯನ್ನು ಅಗಲಿದ್ದಾರೆ.
ಸೌಮ್ಯ ಸ್ವಭಾವದವರಾಗಿದ್ದ ಅವರು ಸುಮಾರು 30 ವರ್ಷಗಳಿಂದ ಕುತ್ಯಾರು-ಕಳತ್ತೂರು ಪರಿಸರದಲ್ಲಿ ಉದಯವಾಣಿ ಪತ್ರಿಕೆಯ ವಿತರಕರಾಗಿ ಸೇವೆ ಸಲ್ಲಿಸುತ್ತಿದ್ದರು. ಊರಿನ ಧಾರ್ಮಿಕ ಸಾಮಾಜಿಕ ಕಾರ್ಯಕ್ರಮಗಳಿಗೆ ಪ್ರೋತ್ಸಾಹ ನೀಡುತ್ತಿದ್ದು, ಜನಾನುರಾಗಿಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಧೂಳು ತಿನ್ನುತ್ತಿದೆ ಉಡುಪಿ ಉಪ ವಿಭಾಗ ಪ್ರಸ್ತಾವ
Thekkatte: ಮನೆಯೊಂದರ ಅಂಗಳದಲ್ಲಿ ಚಿರತೆ ಸಂಚಾರ; ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ
Shirva: ಏಷ್ಯನ್ ಜೂನಿಯರ್ ವೇಟ್‌ಲಿಫ್ಟಿಂಗ್ ತೀರ್ಪುಗಾರರಾಗಿ ಶಿರ್ವದ ಕೃಷ್ಣರಾಜ್.ಕೆ
Malpe: ಮೀಟಿಂಗ್ ರೂಮ್‌ಗೆ ಬೆಂಕಿ, ಭಸ್ಮವಾದ ಕಚೇರಿ ಕಡತಗಳು
Udupi: ಗೀತಾರ್ಥ ಚಿಂತನೆ-128: ರಾಮನ ವನವಾಸ, ಪಾಂಡವರ ಅಜ್ಞಾತವಾಸದ ಹಿಂದಿನ ತರ್ಕ
MUST WATCH
ಹೊಸ ಸೇರ್ಪಡೆ
One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?
Bollywood: ಬಾಲಿವುಡ್ ನಟ ಶಾಹಿದ್ ಕಪೂರ್ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?
Water: ನಾನು ನೀರು ನಾನಿಲ್ಲದೇ ಜಗತ್ತಿಲ್ಲ
Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
Order: ಗ್ಯಾಸ್ ಸೋರಿಕೆ ಅವಘಡ: ಪೋಷಕರ ಕಳೆದುಕೊಂಡ ಪುತ್ರಿಗೆ 28 ಲಕ್ಷ ರೂ.ಪರಿಹಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.