ಪರ್ಕಳ ರಾ. ಹೆ. ಕಾಮಗಾರಿ ಪರಿಶೀಲನೆ

Team Udayavani, Apr 14, 2022, 12:21 PM IST

parkala

ಉಡುಪಿ: ಉಡುಪಿ- ಮಣಿಪಾಲ – ಪರ್ಕಳ ಮುಖ್ಯ ರಸ್ತೆ (ರಾ. ಹೆ. 160ಎ) ಕಾಮಗಾರಿ ಪ್ರಗತಿ ಯಲ್ಲಿದ್ದು, ಶಾಸಕ ಕೆ. ರಘುಪತಿ ಭಟ್‌ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿ ಪ್ರಗತಿ ಪರಿಶೀಲನೆ ನಡೆಸಿದರು. ಯಾವುದೆ ರೀತಿಯ ಅಡಚಣೆ ಇಲ್ಲದೆ ಕಾಮಗಾರಿ ಮುಂದುವರಿಯಲಿದೆ ಎಂದು ತಿಳಿಸಿದರು.

ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್‌. ನಾಯಕ್‌, ಸದಸ್ಯರಾದ ಮಂಜುನಾಥ್‌ ಮಣಿಪಾಲ್‌, ಪೌರಾಯುಕ್ತ ಡಾ| ಉದಯಕುಮಾರ್‌ ಶೆಟ್ಟಿ, ಎಇಇ ಯಶವಂತ್‌, ತಹಶೀಲ್ದಾರ್‌ ಅರ್ಚನಾ ಭಟ್‌, ಹೆದ್ದಾರಿ ಇಲಾಖೆ ಎಂಜಿನಿಯರ್‌ಗಳಾದ ನಾಗರಾಜ್‌ ನಾಯ್ಕ, ಮಂಜುನಾಥ್‌ ನಾಯ್ಕ ಮೊದಲಾದವರಿದ್ದರು.

ಸ್ಥಳ ಪರಿಶೀಲನೆ, ಅಧಿಕಾರಿಗಳೊಂದಿಗೆ ಚರ್ಚೆ

ಉಡುಪಿ- ಮಣಿಪಾಲ ರಸ್ತೆಯ ಲಕ್ಷ್ಮೀಂದ್ರ ನಗರದಲ್ಲಿ ಯು-ಟರ್ನ್ ವ್ಯವಸ್ಥೆ ಕಲ್ಪಿಸುವಂತೆ ಸಾರ್ವಜನಿಕರಿಂದ ಬಂದಿರುವ ದೂರಿನಂತೆ ಶಾಸಕ ರಘುಪತಿ ಭಟ್‌ ಅವರು ಬುಧವಾರ ಸ್ಥಳ ಪರಿಶೀಲನೆ ನಡೆಸಿ, ಅಧಿಕಾರಿಗಳ ಜತೆ ಮಾತುಕತೆ ಮಾಡಿದ್ದಾರೆ.

ಟಾಪ್ ನ್ಯೂಸ್

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

dw

Malpe: ಕಲ್ಮಾಡಿ; ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

Brahmavar: ಕೊಕ್ಕರ್ಣೆ; ಜುಗಾರಿ ನಿರತನ ಬಂಧನ

Brahmavar: ಕೊಕ್ಕರ್ಣೆ; ಜುಗಾರಿ ನಿರತನ ಬಂಧನ

4

Karkala: ಅಸ್ವಸ್ಥಗೊಂಡು ವ್ಯಕ್ತಿ ಸಾವು

7

Malpe: ಮನೆ ಮನೆಗಳಲ್ಲಿ ಕ್ಯಾರೋಲ್‌ ಗಾಯನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

1-ronak

National Badminton: ರೋಣಕ್‌ ಚೌಹಾಣ್‌ ಸೆಮಿಗೆ

ICC

Champions Trophy: ದುಬಾೖಯಲ್ಲಿ ಭಾರತದ ಪಂದ್ಯಗಳು: ನಾಕೌಟ್‌ ಹಂತಕ್ಕೇರಿದರೆ?

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.