Chaturmasya: ನಿತ್ಯ ಜೀವನದಲ್ಲಿ ರಾಮನಾಮ ಸ್ಮರಣೆ ಮಾಡಿದರೆ ಜೀವನ ಪಾವನ: ಪೇಜಾವರ ಶ್ರೀ

ಮೈಸೂರು ಕೇಂದ್ರ ಕಾರಾಗೃಹದ ಖೈದಿಗಳಿಗೆ ರಾಮ ಮಂತ್ರ ಬೋಧನೆ

Team Udayavani, Sep 29, 2023, 1:14 PM IST

ನಮ್ಮ ಕೆಲಸಗಳಿಂದ ಮತ್ತೊಬ್ಬರ ಕೆಡುಕಿಗೆ ಕಾರಣವಾಗದಂತೆ ನೋಡಿಕೊಳ್ಳಬೇಕು: ಪೇಜಾವರ ಶ್ರೀ

ಉಡುಪಿ: ನಮ್ಮ ಕೆಲಸಗಳಿಂದ ಮತ್ತೊಬ್ಬರ ಕೆಡುಕಿಗೆ ಕಾರಣವಾಗದಂತೆ ನೋಡಿಕೊಳ್ಳಬೇಕು, ನಿತ್ಯ ಜೀವನದಲ್ಲಿ ರಾಮನಾಮ ಸ್ಮರಣೆ ಮಾಡಿದರೆ ಜೀವನ ಪಾವನವಾಗುತ್ತದೆ ಎಂದು ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಸಂದೇಶ ನೀಡಿದ್ದಾರೆ.

ಮೈಸೂರಿನಲ್ಲಿ ತಮ್ಮ 36 ನೇ ಚಾತುರ್ಮಾಸ್ಯ ವ್ರತದ ಕೊನೆಯ ದಿನ ಶುಕ್ರವಾರದಂದು ಮೈಸೂರಿನ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ಲಯನ್ಸ್ ಕ್ಲಬ್ , ರೋಟರಿ ಕ್ಲಬ್ , ರೋಟರಿ ಇನ್ನರ್ ವೀಲ್ ಕ್ಲಬ್ ಗಳ ಆಶ್ರಯದಲ್ಲಿ ನಡೆದ ಉಚಿತ ಆರೋಗ್ಯ ತಪಾಸಣೆ ಶಿಬಿರ ಮತ್ತು ವಿವಿಧ ಸವಲತ್ರು ವಿತರಣೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಖೈದಿಗಳಿಗೆ ರಾಮ ಮಂತ್ರ ಬೋಧಿಸಿ ಸಂದೇಶ ನೀಡಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಸ್ವಾಮೀಜಿಗಳು ಮಾನವರೆನಿಸಿಕೊಂಡ ನಾವು ಸಂಘ ಜೀವಿಗಳು . ನಾವು ಯಾರೂ ಒಬ್ಬರೇ ಜೀವಿಸಲು ಕಷ್ಟ ಹೀಗಿರುವಾಗ ಎಲ್ಲರೂ ಸುಖ ಸಂತೋಷಕ್ಕಾಗಿ ಹಂಬಲಿಸುತ್ತೇವೆ ಎಂದರು.

ಕೆಲವು ಬಾರಿ ನಮ್ಮ ಸುಖ ಸಂತೋಷಕ್ಕಾಗಿ ಅನ್ಯರಿಗೆ ಕಷ್ಟ ದುಃಖ ಕೊಡುತ್ತೇವೆ, ಇದಕ್ಕಾಗಿ ಕೆಟ್ಟ ಕೆಲಸಗಳಿಗೂ ಮುಂದಾಗುತ್ತೇವೆ. ಅದರಿಂದಾಗಿ ಸಮಾಜದಲ್ಲಿ ಅಶಾಂತಿ ಅಪರಾಧಗಳು, ದುಃಖ ಕಷ್ಟ ನಷ್ಟಗಳು ಉಂಟಾಗುತ್ತವೆ. ಆದ್ದರಿಂದ ಅನ್ಯರಿಗೆ ದುಃಖವಾದರೂ ಪರವಾಗಿಲ್ಲ ನಮ್ಮ ಸುಖ ಸಂತೋಷ ಮುಖ್ಯ ಎಂಬ ಮನಸ್ಥಿತಿಯಿಂದ ಹೊರಬಂದು ನಮ್ಮಸಂತೋಷ ಅನ್ಯರ ಸಂತೋಷಕ್ಕೂ ಕಾರಣವಾಗುವ ಸತ್ಕಾರ್ಯಗಳನ್ನು ಮಾಡಲು ಪ್ರಯತ್ನಿಸಬೇಕು ಎಂದು ಸಂದೇಶ ನೀಡಿದರು.

ಒಂದು ವೇಳೆ ಇನ್ನೊಬ್ಬರಿಗೆ ನಮ್ಮಿಂದ ಒಳಿತಾಗದಿದ್ದರೂ ಕೆಡುಕಾಗದಂತೆ ಎಚ್ಚರ ವಹಿಸಬೇಕು ಇದರಿಂದ ಇಹದಲ್ಲೂ ಪರದಲ್ಲೂ ನಮಗೆಲ್ಲ ಶ್ರೇಯಸ್ಸಿದೆ ಅದನ್ನೇ ಧರ್ಮ ಎನ್ನುವುದು. ಅಂಥಹ ಸನಾತನ ಧರ್ಮವೇ ಶಾಶ್ವತವೂ ಆಗಿದೆ ಎಂದು ಹೇಳಿದರು.

ಬೇಟೆ, ದರೋಡೆ ಮೊದಲಾದ ಕೆಲಸಗಳಲ್ಲಿಯೇ ಬದುಕುತ್ತಿದ್ದ ವಾಲ್ಮೀಕಿ ಒಂದು ತಿರುವಿನಿಂದ ತಿಳಿವಳಿಕೆ ಪಡೆದು ರಾಮಮಂತ್ರವನ್ನು ಜಪಿಸುತ್ತಾ ರಾಮಾಯಣವನ್ನೇ ರಚಿಸಿ ಇವತ್ತು ಲೋಕವೆಲ್ಲ ಪೂಜಿಸುವ ಮಹರ್ಷಿಯಾದ. ಇದು ನಮಗೆ ಮಾದರಿಯಾಗಬೇಕು. ನಿತ್ಯ ಜೀವನದಲ್ಲಿ ರಾಮನಾಮ ಸ್ಮರಣೆ ಮಾಡಿದರೆ ಜೀವನ ಪಾವನವಾಗುತ್ತದೆ ಎಂದು ಉಡುಪಿ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಸಂದೇಶ ನೀಡಿದ್ದಾರೆ.

ತಿಳಿದೋ ತಿಳಿಯದೆಯೋ ಅಪರಾಧಗಳು ನಮ್ಮಿಂದಾಗುತ್ತವೆ. ನಾಗರಿಕ ಸಮಾಜದ ನಿಯಮಾನುಸಾರ ಶಿಕ್ಷೆ ಅನುಭವಿಸಬೇಕಾಗುತ್ತದೆ ಆದರೆ ಶಿಕ್ಷೆ ಅನುಭವಿಸಿ ಹೊರಗೆ ಬರುವಾಗ ನಮ್ಮ ಆತ್ಮಸಾಕ್ಷಿಯಾಗಿ ಮಾಡಿದ ತಪ್ಪಿಗೆ ಪಶ್ಚಾತ್ತಾಪ ಪಟ್ಟಾಗ ಪರಿಶುದ್ಧರಾಗಲು ಸಾಧ್ಯವಿದೆ ಮುಂದೆ ಇಂಥಹ ಅಪರಾಧಗಳನ್ನು ನಡೆಸದೇ ಒಳ್ಳೆಯ ನಾಗರಿಕರಾಗಿ ಬದುಕುವ ಮೂಲಕ ಅಪರಾಧ ಮುಕ್ತ ಸಮಾಜ ನಿರ್ಮಿಸಲು ಶ್ರಮಿಸೋಣ ಎಂದು ಕಿವಿಮಾತು ಹೇಳಿದರು. ಜಿಲ್ಲಾ ಕೇಂದ್ರ ಕಾರಾಗೃಹ ಅಧೀಕ್ಷಕ ಪಿ ಎಸ್ ರಮೇಶ್, ಲಯನ್ಸ್, ರೋಟರಿ, ಇನ್ನರ್ ವೀಲ್ ಕ್ಲಬ್ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ: Election: ಅನಂತಕುಮಾರ ಹೆಗಡೆ ಅವರೇ ಉತ್ತರ ಕನ್ನಡದ ಬಿಜೆಪಿ ಅಭ್ಯರ್ಥಿ: ಕಾಗೇರಿ

ಟಾಪ್ ನ್ಯೂಸ್

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Manipal: ಅಪಘಾತ ತಡೆಯಲು ಹೀಗೆ ಮಾಡಿ!

6

ಒಲವಿನ ಊಟಕ್ಕೆ ಅಕ್ಕಂದಿರು ಸಿದ್ಧ!

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ | Video

2-shirva

Shirva ಹ‌ಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್‌ ಗಳು ಪತ್ತೆ

Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್‌ ಗಳು ಪತ್ತೆ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.