ಪಿಲಾರುವಿನ 1, ಶಿರ್ವದ 5 ಮನೆ ಸೀಲ್‌ಡೌನ್‌


Team Udayavani, Jun 6, 2020, 7:20 AM IST

ಪಿಲಾರುವಿನ 1, ಶಿರ್ವದ 5 ಮನೆ ಸೀಲ್‌ಡೌನ್‌

ಶಿರ್ವ: ಮಹಾರಾಷ್ಟ್ರದಿಂದ ಆಗಮಿಸಿ ಕ್ವಾರಂಟೈನ್‌ನಲ್ಲಿದ್ದ ಶಿರ್ವ ಗ್ರಾ.ಪಂ. ವ್ಯಾಪ್ತಿಯ 8 ಮಂದಿ ಮತ್ತು ಮುದರಂಗಡಿ ಗ್ರಾ.ಪಂ. ವ್ಯಾಪ್ತಿಯ ಮೂವರಿಗೆ ಕೋವಿಡ್‌-19 ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಅವರು ವಾಸಿ ಸುತ್ತಿದ್ದ ಒಟ್ಟು 6 ಮನೆಗಳನ್ನು ಶುಕ್ರವಾರ ಸಂಜೆ ಸೀಲ್‌ಡೌನ್‌ ಮಾಡಲಾಗಿದೆ.
ಮುಂಜಾಗ್ರತಾ ಕ್ರಮವಾಗಿ ಕಾಪು ತಹಶೀಲ್ದಾರ್‌ ಮಹಮ್ಮದ್‌ ಇಸಾಕ್‌ ನೇತೃತ್ವದಲ್ಲಿ ಕಂದಾಯ, ಪೊಲೀಸ್‌ ಮತ್ತು ಆರೋಗ್ಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಅವರು ವಾಸಿಸುತ್ತಿದ್ದ ಶಿರ್ವ ಗ್ರಾ.ಪಂ. ವ್ಯಾಪ್ತಿಯ 5 ಮತ್ತು ಮುದರಂಗಡಿ ಗ್ರಾ.ಪಂ. ವ್ಯಾಪ್ತಿಯ 1 ಮನೆಯನ್ನು ಸೀಲ್‌ಡೌನ್‌ ಮಾಡಿದ್ದಾರೆ. ಮನೆಯ ಉಳಿದವರನ್ನು ಹೋಂ ಕ್ವಾರಂಟೈನ್‌ ಮಾಡಲಾಗಿದೆ.

ಶಿರ್ವ ಸೊರ್ಪು ತುಂಡುಬಲ್ಲೆಯ 30 ವರ್ಷದ ವ್ಯಕ್ತಿ, ಶಿರ್ವ ನಾಯ್ದಡ್ಡುವಿನ 38 ವರ್ಷದ ವ್ಯಕ್ತಿ, ಮಟ್ಟಾರು ಮಾಣಿಬೆಟ್ಟು ಪೊಡಿಕಂಬಳದ ಒಂದೇ ಮನೆಯ 48 ವರ್ಷದ ಮಹಿಳೆ, 59 ವರ್ಷದ ಪುರುಷ, 55 ವರ್ಷದ ಮಹಿಳೆ ಮತ್ತು 8 ವರ್ಷದ ಮಗು, ಅಟ್ಟಿಂಜೆ ಗುಡ್ಡೆಮಾರುವಿನ 55 ವರ್ಷದ ಮಹಿಳೆ ಮತ್ತು ಎಡ್ಮರು ಮೇಲ್‌ ಬೆಳಂಜಾಲೆಯ 49 ವರ್ಷದ ವ್ಯಕ್ತಿಗೆ ಸೋಂಕು ದೃಢಪಟ್ಟಿದ್ದು ಇವರು ವಾಸಿಸುತ್ತಿದ್ದ ಮನೆಗಳು ಕಂಟೈನ್‌ಮೆಂಟ್‌ ಪ್ರದೇಶವಾಗಿದೆ.

ಮುದರಂಗಡಿ ಗ್ರಾ.ಪಂ. ವ್ಯಾಪ್ತಿಯ ಪಿಲಾರು ಹಲಸಿನಕಟ್ಟೆಯ 39 ವರ್ಷದ ಪುರುಷ, 26 ವರ್ಷದ ಮಹಿಳೆ ಮತ್ತು 3 ವರ್ಷದ ಮಗುವಿಗೆ ಸೋಂಕು ತಗಲಿದ್ದು 1 ಮನೆ ಕಂಟೈನ್ಮೆಂಟ್‌ ಪ್ರದೇಶವಾಗಿದೆ. ಸಂಪೂರ್ಣ ಶಿರ್ವ ಮತ್ತು ಮುದರಂಗಡಿ ಗ್ರಾಮವನ್ನು ಬಫರ್‌ ಝೋನ್‌ ಎಂದು ಘೋಷಿಸಲಾಗಿದ್ದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಸೂಚಿಸಲಾಗಿದೆ.

ಕಾಪು ಕಂದಾಯ ಪರೀವೀಕ್ಷಕ ರವಿಶಂಕರ್‌, ಶಿರ್ವ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾ ಧಿಕಾರಿ ಡಾ| ಸಂತೋಷ್‌ ಕುಮಾರ್‌ ಬೈಲೂರು, ಶಿರ್ವ ಪಿಡಿಒ ಅನಂತ ಪದ್ಮನಾಭ ನಾಯಕ್‌, ಶಿರ್ವ ಪೊಲೀಸ್‌ ಠಾಣಾಧಿಕಾರಿ ಶ್ರೀಶೈಲ ಮುರಗೋಡ, ಗ್ರಾಮ ಕರಣಿಕ ವಿಜಯ್‌, ಮುದರಂಗಡಿ ಪಿಡಿಒ, ಆರೋಗ್ಯ ಸಹಾಯಕಿ ಕಲ್ಪನಾ, ಆಶಾ ಕಾರ್ಯಕರ್ತೆಯರು ಪರಿಶೀಲಿಸಿದ್ದಾರೆ.

ಟಾಪ್ ನ್ಯೂಸ್

Chrmadi-Ghat

Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ

1-horoscope

Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ

HDK (4)

JDS ರಾಮನಗರದಿಂದಲೂ ಔಟ್‌: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ

12

Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್‌; ತನಿಖೆ ಚುರುಕು

delhi air

Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ

CM DCM

Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ

GTD

Mysuru: ಜೆಡಿಎಸ್‌ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

puttige-5

Udupi:ಗೀತಾರ್ಥ ಚಿಂತನೆ 93; ಶ್ರೀಕೃಷ್ಣನಿಗೆ ಶರಣಾದ ಅರ್ಜುನ

13

Bramavara: ವಿದ್ಯಾರ್ಥಿ ಕಾಲಿನ ಮೇಲೆ ಸಾಗಿದ ಪಿಕ್‌ಅಪ್‌

Udupi: ಕಾರು ಡಿಕ್ಕಿ ಹೊಡೆದು ಸ್ಕೂಟರ್ ಸವಾರನಿಗೆ ಗಾಯ… ಕಾರು ಚಾಲಕ ಪರಾರಿ

Udupi: ಕಾರು ಡಿಕ್ಕಿ ಹೊಡೆದು ಸ್ಕೂಟರ್ ಸವಾರನಿಗೆ ಗಾಯ… ಕಾರು ಚಾಲಕ ಪರಾರಿ

Karkala: ಬೈಕ್‌ ಢಿಕ್ಕಿ; ಗಾಯ

Karkala: ಬೈಕ್‌ ಢಿಕ್ಕಿ; ಗಾಯ

ನ. 26 : ಕಾಪುವಿನಲ್ಲಿ ಸಂವಿಧಾನ ಉಳಿಸಿ ಬೃಹತ್ ಆಂದೋಲನ ಮತ್ತು ಜಾಗೃತಿ ಜಾಥಾ ಆಯೋಜನೆ

ನ. 26 : ಕಾಪುವಿನಲ್ಲಿ ಸಂವಿಧಾನ ಉಳಿಸಿ ಬೃಹತ್ ಆಂದೋಲನ ಮತ್ತು ಜಾಗೃತಿ ಜಾಥಾ ಆಯೋಜನೆ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Chrmadi-Ghat

Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ

1-horoscope

Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ

HDK (4)

JDS ರಾಮನಗರದಿಂದಲೂ ಔಟ್‌: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ

12

Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್‌; ತನಿಖೆ ಚುರುಕು

delhi air

Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.