ಪಿಎಂ ಕಿಸಾನ್ ಸಮ್ಮಾನ್; ಉಡುಪಿಯ 1.5 ಲಕ್ಷ ರೈತರಿಗೆ ಅನುದಾನ: ಶೋಭಾ ಕರಂದ್ಲಾಜೆ
Team Udayavani, Oct 14, 2022, 8:17 AM IST
ಉಡುಪಿ: ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಜಿಲ್ಲೆಯಲ್ಲಿ 1,50,593 ರೈತರಿಗೆ 258.99 ಕೋ.ರೂ. ಕೇಂದ್ರ ಸರಕಾರದ ಅನುದಾನ ಹಾಗೂ 127.24 ಕೋ. ರೂ. ರಾಜ್ಯ ಸರಕಾರದ ಅನುದಾನ ಬಿಡುಗಡೆ ಮಾಡಲಾಗಿದೆ. ಕೇಂದ್ರ ಸರಕಾರದ ಮಾರ್ಗಸೂಚಿಯಂತೆ ಈ ಯೋಜನೆಯ ಮುಂದಿನ ಕಂತು ಪಡೆಯಬೇಕಾದರೆ ಇ-ಕೆವೈಸಿ ಕಡ್ಡಾಯವಾಗಿರುತ್ತದೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.
ಇ-ಕೆವೈಸಿ ಮಾಡಿಸಿಕೊಳ್ಳದ ರೈತರಿಗೆ ಈ ಯೋಜನೆಯ ಹಣ ಬಿಡುಗಡೆ ಆಗುವುದಿಲ್ಲ. ಜಿಲ್ಲೆಯಲ್ಲಿ ಈ ಯೋಜನೆಯ ನೆರವು ಪಡೆಯುತ್ತಿರುವ ಶೇ.72 ರಷ್ಟು ಅಂದರೆ 1,09,191 ರೈತರು ಮಾತ್ರ ಇ ಕೆವೈಸಿ ಮಾಡಿಸಿಕೊಂಡಿದ್ದಾರೆ. ಶೇ. 28ರಷ್ಟು 43,365 ರೈತರು ಇ- ಕೆವೈಸಿ ಮಾಡಿಸಿಕೊಂಡಿರುವುದಿಲ್ಲ. ಆಧಾರ್ ಸಂಖ್ಯೆಯೊಂದಿಗೆ ಮೊಬೈಲ್ ಸಂಖ್ಯೆ ಜೋಡಿಸಿಕೊಂಡಿರುವ ರೈತರು https://pmkisan.gov.in ವೆಬ್ ಸೈಟ್‌ಗೆ ಭೇಟಿ ನೀಡಿ ಆಧಾರ್ ನಂಬರ್, ಮೊಬೈಲ್ ಒಟಿಪಿ ದಾಖಲಿಸಿ ಇ ಕೆವೈಸಿ ಮಾಡಿಸಿಕೊಳ್ಳಬಹುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mandya:ಟಿಪ್ಪು ಆಳ್ವಿಕೆ- ಪ್ರವಾಸಿಗರ ಕಣ್ಮನ ಸೆಳೆಯುವ ಜಾಮೀಯಾ ಮಸೀದಿ, ಬೇಸಿಗೆ ಅರಮನೆ
BGT 2024: ಉಳಿದೆರಡು ಪಂದ್ಯಗಳಿಗೆ ಆಸೀಸ್ ತಂಡ ಪ್ರಕಟ: ಮೂರು ಬದಲಾವಣೆ ಮಾಡಿದ ಆಸ್ಟ್ರೇಲಿಯಾ
Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.