‘ಮನ್ ಕೀ ಬಾತ್’ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲೆಯ ದಂಪತಿಗಳನ್ನು ಶ್ಲಾಘಿಸಿದ ಪ್ರಧಾನಿ ಮೋದಿ

Team Udayavani, Dec 27, 2020, 1:49 PM IST

‘ಮನ್ ಕೀ ಬಾತ್’ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲೆಯ ದಂಪತಿಗಳನ್ನು ಶ್ಲಾಘಿಸಿದ ಪ್ರಧಾನಿ ಮೋದಿ

ಉಡುಪಿ: 2020ರ ಸಾಲಿನ ಕೊನೆಯ ‘ಮನ್ ಕೀ ಬಾತ್’ ಕಾರ್ಯಕ್ರಮದಲ್ಲಿ ದೇಶವನ್ನು ಉದ್ದೇಶಿಸಿ ಮಾತಾನಾಡಿದ ಪ್ರಧಾನಿ ಮೋದಿ ಉಡುಪಿ ಜಿಲ್ಲೆಯ ದಂಪತಿಗಳನ್ನು ಶ್ಲಾಘಿಸಿದ್ದಾರೆ.

ಸೋಮೇಶ್ವರ ಬೀಚ್ ನಲ್ಲಿದ್ದ 800 ಕೆ.ಜಿ ಗೂ ಅಧಿಕ ಕಸವನ್ನು ತೆಗೆದು ಸ್ವಚ್ಛಗೊಳಿಸಿದ ಅನುದೀಪ್ ಹಾಗೂ ಮಿನುಶಾ ಜೋಡಿಯನ್ನು, ಪ್ರಧಾನಿ ಮೋದಿ ಅಭಿನಂದಿಸಿದ್ದು, ಅವರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮಾತ್ರವಲ್ಲದೆ ಸ್ವಚ್ಚ ಭಾರತ ಅಭಿಯಾನದಲ್ಲಿ ದೇಶದ ಜನರು ತಮ್ಮನ್ನು ತೊಡಗಿಸಿಕೊಳ್ಳಬೇಕೆಂದು ಕರೆ  ನೀಡಿದರು.

ಬೈಂದೂರು ಮೂಲದ ಕಳವಾಡಿಯ ಅನುದೀಪ್ ಮತ್ತು ಮಿನುಷಾ ಕಾಂಚನ್ ನವಜೋಡಿಗಳು ತಮ್ಮ ಪರಿಸರ ಕಾಳಜಿಯಿಂದ  ಕಳೆದ ನವೆಂಬರ್ 27ರಿಂದ ಸೋಮೇಶ್ವರ ಕಡಲ ತೀರವನ್ನು ಸ್ವಚ್ಛಗೊಳಿಸುವ ಕಾರ್ಯದಲ್ಲಿ ತೊಡಗಿಕೊಂಡಿದ್ದರು.

ಇದನ್ನೂ ಓದಿ:ಸ್ವಚ್ಛ ಸರ್ವೇಕ್ಷಣ : ಆನ್‌ಲೈನ್‌ ಅಭಿಯಾನಕ್ಕೆ ಒತ್ತು

ಈ ಕುರಿತು ಟ್ಟೀಟ್ ಮಾಡಿರುವ  ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಉಡುಪಿ ಮೂಲದ ಅನುದೀಪ್ ಹಾಗೂ ಮಿನುಶಾ ಜೋಡಿಯನ್ನು ಅಭಿನಂದಿಸಿದ್ದು, ಇವರು ಸೋಮೇಶ್ವರ ಬೀಚ್ ನಲ್ಲಿದ್ದ 800 ಕೆ.ಜಿ ಪ್ಲಾಸ್ಟಿಕ್ ಹಾಗೂ ಮತ್ತಿತರ ಕಸವನ್ನು ಸ್ವಚ್ಛಗೊಳಿಸುವ ಮೂಲಕ ಸ್ವಚ್ಛ ಭಾರತ ಅಭಿಯಾನಕ್ಕೆ ಕೈ ಜೋಡಿಸಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

byndoor

Malpe: ತೀವ್ರ ಆಸ್ವಸ್ಥಗೊಂಡ ವ್ಯಕ್ತಿ ಸಾವು

byndoor

Udupi: ಸ್ಕೂಟರ್‌ ಢಿಕ್ಕಿ; ಪಾದಚಾರಿಗೆ ಗಾಯ

8

Udupi: ಧೂಳು ತಿನ್ನುತ್ತಿದೆ ಉಡುಪಿ ಉಪ ವಿಭಾಗ ಪ್ರಸ್ತಾವ

5-thekkatte

Thekkatte: ಮನೆಯೊಂದರ ಅಂಗಳದಲ್ಲಿ ಚಿರತೆ ಸಂಚಾರ; ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.