ವಿದ್ಯಾರ್ಥಿಗಳ ಓಡಾಟಕ್ಕೆ ಸಮಸ್ಯೆ: ಸರಕಾರಿ ಹಾಸ್ಟೆಲ್ ಎದುರು ರಸ್ತೆ ಕೆಸರುಮಯ
Team Udayavani, Jun 26, 2023, 2:45 PM IST
ಉಡುಪಿ: ಬನ್ನಂಜೆ ಸರಕಾರಿ ಅತಿಥಿಗೃಹ ಸಮೀಪ ಇರುವ ಸರಕಾರಿ ಹಾಸ್ಟೆಲ್ ಎದುರಿನ ರಸ್ತೆ ಕೆಸರಿನಿಂದ ವಿದ್ಯಾರ್ಥಿಗಳು, ಸಾರ್ವಜನಿಕರ ಓಡಾಟಕ್ಕೆ ಸಮಸ್ಯೆಯಾಗಿದೆ.
ಇಲ್ಲಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಸ್ಟೆಲ್ ಸಮೀಪ, ಮಳೆ ಬಂದಲ್ಲಿ ನೀರು ನಿಂತು ಓಡಾಟಕ್ಕೆ ಇನ್ನಷ್ಟು ಸಮಸ್ಯೆಯಾಗಲಿದೆ. ಎರಡು ತಿಂಗಳ ಹಿಂದೆ ಪೈಪ್ಲೈನ್ ಕಾಮಗಾರಿಗೆ ಇಲ್ಲಿನ ರಸ್ತೆಬದಿಯಲ್ಲಿ ಮಣ್ಣು ಅಗೆಯಲಾಗಿತ್ತು. ಸದ್ಯದ ಮಳೆಗೆ ನೀರು ನಿಂತು ರಸ್ತೆ ಕೆಸರಾಗಿದೆ. ಈ ಹಾಸ್ಟೆಲ್ಗಳಲ್ಲಿ ನೂರಾರು ವಿದ್ಯಾರ್ಥಿಗಳಿದ್ದು, ಬೆಳಗ್ಗೆ-ಸಂಜೆ ಓಡಾಟದ ಸಮಯದಲ್ಲಿ ಸಾಕಷ್ಟು ಸಮಸ್ಯೆ ಪಡುತ್ತಿದ್ದಾರೆ.ಈ ಬಗ್ಗೆ ನಗರಸಭೆ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ.
ಸಮಸ್ಯೆ ಪರಿಹಾರಕ್ಕೆ ತಾತ್ಕಾಲಿಕ ಗ್ರಿಟ್ ಪೌಡರ್ ಬಳಕೆ
ವಿದ್ಯಾರ್ಥಿಗಳ ಓಡಾಟಕ್ಕೆ ಸಮಸ್ಯೆಯಾಗದಂತೆ ಕ್ರಮ ಈಗಾಗಲೇ ಇಲ್ಲಿನ ಸಮಸ್ಯೆ ಬಗ್ಗೆ ದೂರು ಬಂದಿದೆ. ದ್ದು, ಪೈಪ್ಲೈನ್ ವ್ಯವಸ್ಥೆ ಮತ್ತು ಮೇಲ್ಮೆ„ಮಣ್ಣು ಪೂರಕವಾಗಿ ಹೊಂದಿಕೊಳ್ಳಲು ಮಳೆಗಾಲ ಮುಗಿಯಬೇಕು. ಮತ್ತೆ ಮಳೆ ಸುರಿದ ಅನಂತರ ಸಮಸ್ಯೆ ಮರುಕಳಿಸಿದ್ದು, ತಾತ್ಕಾಲಿಕ ನೆಲೆಯಲ್ಲಿ ಇದನ್ನು ಮತ್ತೆ ಸರಿಪಡಿಸಿಕೊಡಲಾಗುವುದು. ಹಾಸ್ಟೆಲ್ ಮುಂಭಾಗದ ರಸ್ತೆಯಲ್ಲಿ ವಿದ್ಯಾರ್ಥಿಗಳ ಓಡಾಟಕ್ಕೆ ಸಮಸ್ಯೆಯಾಗದಂತೆ ಹೆಚ್ಚುವರಿ ಗ್ರಿಟ್ ಪೌಡರ್ ಹಾಕಿಸಲಾಗುವುದು.
– ಆರ್.ಪಿ. ನಾಯ್ಕ, ಪೌರಾಯುಕ್ತರು, ಉಡುಪಿ ನಗರಸಭೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಪಿಕಪ್ ವಾಹನ ಢಿಕ್ಕಿ ಹೊಡೆದು ವ್ಯಕ್ತಿ ಗಾಯ
Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ
Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್ ಬಾಟಲಿ ಸದ್ದು
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
Health Card: ಮಣಿಪಾಲ ಆರೋಗ್ಯಕಾರ್ಡ್ ನೋಂದಾವಣೆಗೆ ಐದು ದಿನ ಬಾಕಿ: ನ.30 ಕೊನೆಯ ದಿನ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Gangolli: ಬೈಕ್ಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ
Udupi: ಪಿಕಪ್ ವಾಹನ ಢಿಕ್ಕಿ ಹೊಡೆದು ವ್ಯಕ್ತಿ ಗಾಯ
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.