ಉಡುಪಿ ಜಿಲ್ಲೆ ವಿವಿಧೆಡೆಗಳಲ್ಲಿ ಕ್ವಾರಂಟೈನ್‌ ಸೇವೆ

Team Udayavani, Apr 11, 2020, 10:37 AM IST

ಉಡುಪಿ ಜಿಲ್ಲೆ ವಿವಿಧೆಡೆಗಳಲ್ಲಿ ಕ್ವಾರಂಟೈನ್‌ ಸೇವೆ

ಉಡುಪಿ: ಕೋವಿಡ್ 19 ಸೋಂಕು ಆರಂಭ ಆದಲ್ಲಿಂದ ಜಿಲ್ಲಾ ಆರೋಗ್ಯ ಇಲಾಖೆ ಸಜ್ಜಾಗಿ ದಿನದ 24 ಗಂಟೆಯೂ ಸೋಂಕು ನಿಯಂತ್ರಣಕ್ಕೆ ಶ್ರಮಿಸುತ್ತಿದೆ. ಉಡುಪಿ, ಕುಂದಾಪುರ ಮತ್ತು ಕಾರ್ಕಳದ 15 ಕಡೆಗಳಲ್ಲಿ ಈ ಕೆಲಸ ನಡೆಯುತ್ತಿದೆ.

ಉಡುಪಿಯ ಡಾ| ಟಿಎಂಎ ಪೈ ಆಸ್ಪತ್ರೆಯಲ್ಲಿ ಕೋವಿಡ್ 19 ಸೋಂಕಿತರಿಗೆ ಚಿಕಿತ್ಸೆ ನೀಡಿದರೆ ಉಳಿದೆಡೆ ತೀವ್ರ ಉಸಿರಾಟದ ಸಮಸ್ಯೆ ಇರುವವರು, ಸೋಂಕಿನ ಶಂಕೆ ಇರುವವರು, ಸೋಂಕಿತರ ಸಂಪರ್ಕ ಹೊಂದಿದವರ ಮೇಲೆ ನಿಗಾ ಇಡಲಾಗುತ್ತಿದೆ.

ಜಿಲ್ಲಾಸ್ಪತ್ರೆ, ತಾಲೂಕು ಆಸ್ಪತ್ರೆಗಳು, ಕುಂದಾಪುರದ ಹಿಂದಿನ ಆದರ್ಶ ಆಸ್ಪತ್ರೆ, ಕಾರ್ಕಳದ ಭುವನೇಂದ್ರ ಬಾಲಕಿಯರ ಹಾಸ್ಟೆಲ್‌, ಮಣಿಪಾಲ ಆಸ್ಪತ್ರೆಗಳಲ್ಲಿ ಐಸೋಲೇಶನ್‌ ವಾರ್ಡ್‌ ಗಳನ್ನು ಸಿದ್ಧಪಡಿಸಿಡಲಾಗಿದೆ. ಇಲ್ಲಿ ಕೇವಲ ಶಂಕಿತರನ್ನು ಮಾತ್ರ ಸೇರಿಸಿ ಕೊಳ್ಳಲಾಗುವುದು.

ಜಿಲ್ಲೆಯ 9 ಕಡೆಗಳಲ್ಲಿ ನಿಗಾ ವಹಿಸಲು
ಕ್ವಾರಂಟೈನ್‌ ವ್ಯವಸ್ಥೆ ಮಾಡಲಾಗಿದೆ. ಉದ್ಯಾವರದ ಎಸ್‌ಡಿಎಂ ಆಯು ರ್ವೇದ ಆಸ್ಪತ್ರೆ, ಉಡುಪಿ ಬನ್ನಂಜೆ ಬಿಸಿಎಂ ಹಾಸ್ಟೆಲ್‌, ಅಜ್ಜರಕಾಡಿನ ಗ್ರಂಥಾಲಯ ಕಟ್ಟಡ, ಕುಂದಾಪುರದ ಹರಿಪ್ರಸಾದ್‌ ಹೊಟೇಲ್‌, ಕುಂದಾಪುರದ ದೇವರಾಜ ಅರಸು ಹಾಸ್ಟೆಲ್‌, ಕಾರ್ಕಳದ ಪ.ಪೂ. ಮೆಟ್ರಿಕ್‌ ಹಾಸ್ಟೆಲ್‌, ಭುವನೇಂದ್ರ ಹುಡುಗರ ಹಾಸ್ಟೆಲ್‌ಗ‌ಳಲ್ಲಿ ವ್ಯವಸ್ಥೆ ಮಾಡಲಾಗಿದೆ. ಉಡುಪಿಯ ಸೆಂಚುರಿ ಹೊಟೇಲನ್ನೂ ಅಗತ್ಯವಿದ್ದರೆ ಬಳಸಿಕೊಳ್ಳಲು ಚಿಂತನೆ ನಡೆಸಲಾಗಿದೆ.

ಸೋಂಕು ದೃಢಪಡದೆ ಕೇವಲ ಶಂಕಿತರಾಗಿದ್ದರೆ ಅವರಿಗೆ ಸಹಜವಾದ ಆಹಾರ ಕ್ರಮದಲ್ಲಿ ನಿಗಾ ವಹಿಸಲಾಗುತ್ತಿದೆ. ಇಂತಹವರು ಇತರೆಡೆಗಳಲ್ಲಿ ತಿರುಗಾಡಬಾರದು ಎಂಬ ಕಾರಣಕ್ಕೆ ಕ್ವಾರಂಟೈನ್‌ನಲ್ಲಿಡಲಾಗುತ್ತಿದೆ. ವಿದೇಶಗಳಿಂದ ಬಂದವರ ಕ್ವಾರಂಟೈನ್‌ ಅವಧಿ ಜಿಲ್ಲೆಯಲ್ಲಿ ಮುಗಿದಿದೆ. ದಿನವೂ ಇತರರ ಕ್ವಾರಂಟೈನ್‌ ಅವಧಿ ಮುಗಿದು ಬಿಡುಗಡೆಗೊಳ್ಳುತ್ತಿದ್ದರೆ ಹೊಸದಾಗಿ ನೋಂದಣಿಯೂ ನಡೆಯುತ್ತಿದೆ.

ಕೋವಿಡ್ 19 ಸೋಂಕು ಹರಡದಂತೆ ಜಿಲ್ಲೆಯ ವಿವಿಧ ಸರಕಾರಿ ಆಸ್ಪತ್ರೆ, ಖಾಸಗಿ ಆಸ್ಪತ್ರೆ, ಹಾಸ್ಟೆಲ್‌, ಹೊಟೇಲ್‌ಗ‌ಳಲ್ಲಿ ಕ್ವಾರಂಟೈನ್‌ ಸೇವೆ ನೀಡಲಾಗುತ್ತಿದೆ.
– ಡಾ| ಪ್ರಶಾಂತ ಭಟ್‌, ಜಿಲ್ಲಾ ನೋಡಲ್‌ ಅಧಿಕಾರಿ, ಉಡುಪಿ

ಟಾಪ್ ನ್ಯೂಸ್

US Satellite: ಅಮೆರಿಕದ ಸಂವಹನ ಉಪಗ್ರಹ ಭಾರತದ ರಾಕೆಟ್‌ನಿಂದ ಲಾಂಚ್‌

US Satellite: ಅಮೆರಿಕದ ಸಂವಹನ ಉಪಗ್ರಹ ಭಾರತದ ರಾಕೆಟ್‌ನಿಂದ ಲಾಂಚ್‌

PM Modi Gifts: 2023ರಲ್ಲಿ ಬೈಡನ್‌ ಪತ್ನಿ ಜಿಲ್‌ ಅವರಿಗೆ ಮೋದಿ 17 ಲಕ್ಷದ ಉಡುಗೊರೆ

PM Modi Gifts: 2023ರಲ್ಲಿ ಬೈಡನ್‌ ಪತ್ನಿ ಜಿಲ್‌ ಅವರಿಗೆ ಮೋದಿ 17 ಲಕ್ಷದ ಉಡುಗೊರೆ

CM DCM

Congress;ಸಂಪುಟ,ಕೆಪಿಸಿಸಿ ಯಥಾಸ್ಥಿತಿ? ಬಜೆಟ್‌ ಅಧಿವೇಶನ, ಪಂ.ಚುನಾವಣೆ ಬಳಿಕ ಚುರುಕು?

KPTCL: ಕೆಪಿಸಿಗೆ 30 ಸಾವಿರ ಕೋಟಿ ರೂ. ಬಾಕಿ ಸಂಕಷ್ಟ !

KPTCL: ಕೆಪಿಸಿಗೆ 30 ಸಾವಿರ ಕೋಟಿ ರೂ. ಬಾಕಿ ಸಂಕಷ್ಟ !

court

Mangaluru; ಸಾಮಾನ್ಯ ಸ್ಥಳದಲ್ಲಿ ಬಿಲ್ಡರ್‌ ಹಕ್ಕು ಸಾಧಿಸುವಂತಿಲ್ಲ

1-mobile-tower

Gram Panchayat ಆದಾಯಕ್ಕೆ ಟೆಲಿಕಾಂ ಕಂಪೆನಿಗಳಿಂದ ಕುತ್ತು

ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ

ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-deeee

Udupi; ಮಕ್ಕಳ ರಕ್ಷಣೆ ಕಾಯ್ದೆ ಅನುಷ್ಠಾನ ಅಗತ್ಯ

1-hebri

ಅನಾರೋಗ್ಯ; ಭಾಗವತ ಗಣೇಶ ಹೆಬ್ರಿ ಅವರ ಪುತ್ರ ನಿಧನ

accident

Udupi: ಸ್ಕೂಟರಿಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ

8

Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!

3

Karkala: ಕಾಮಗಾರಿಗೆ ಅಡ್ಡಿ; ಸಾರ್ವಜನಿಕರ ಆಕ್ರೋಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

US Satellite: ಅಮೆರಿಕದ ಸಂವಹನ ಉಪಗ್ರಹ ಭಾರತದ ರಾಕೆಟ್‌ನಿಂದ ಲಾಂಚ್‌

US Satellite: ಅಮೆರಿಕದ ಸಂವಹನ ಉಪಗ್ರಹ ಭಾರತದ ರಾಕೆಟ್‌ನಿಂದ ಲಾಂಚ್‌

PM Modi Gifts: 2023ರಲ್ಲಿ ಬೈಡನ್‌ ಪತ್ನಿ ಜಿಲ್‌ ಅವರಿಗೆ ಮೋದಿ 17 ಲಕ್ಷದ ಉಡುಗೊರೆ

PM Modi Gifts: 2023ರಲ್ಲಿ ಬೈಡನ್‌ ಪತ್ನಿ ಜಿಲ್‌ ಅವರಿಗೆ ಮೋದಿ 17 ಲಕ್ಷದ ಉಡುಗೊರೆ

CM DCM

Congress;ಸಂಪುಟ,ಕೆಪಿಸಿಸಿ ಯಥಾಸ್ಥಿತಿ? ಬಜೆಟ್‌ ಅಧಿವೇಶನ, ಪಂ.ಚುನಾವಣೆ ಬಳಿಕ ಚುರುಕು?

KPTCL: ಕೆಪಿಸಿಗೆ 30 ಸಾವಿರ ಕೋಟಿ ರೂ. ಬಾಕಿ ಸಂಕಷ್ಟ !

KPTCL: ಕೆಪಿಸಿಗೆ 30 ಸಾವಿರ ಕೋಟಿ ರೂ. ಬಾಕಿ ಸಂಕಷ್ಟ !

court

Mangaluru; ಸಾಮಾನ್ಯ ಸ್ಥಳದಲ್ಲಿ ಬಿಲ್ಡರ್‌ ಹಕ್ಕು ಸಾಧಿಸುವಂತಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.