Belman: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು… ತಪ್ಪಿದ ಭಾರಿ ಅನಾಹುತ
Team Udayavani, Jul 31, 2024, 7:21 PM IST
ಬೆಳ್ಮಣ್: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ನಂದಳಿಕೆ ಬಳಿ ಬುಧವಾರ ಮಧ್ಯಾಹ್ನ ಸಂಭವಿಸಿದೆ.
ಪಡುಬಿದ್ರಿ- ಕಾರ್ಕಳ ರಾಜ್ಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಬಲೆನೊ ಕಾರು ನಂದಳಿಕೆ ಲಕ್ಷ್ಮೀ ಜನಾರ್ದನ ಶಾಲಾ ತಿರುವು ಬಳಿ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ ಪರಿಣಾಮ ವಿದ್ಯುತ್ ಕಂಬಗಳು ತುಂಡಾಗಿ ಬಿದ್ದಿದ್ದು, ಕಾರು ಸಂಪೂರ್ಣ ಜಖಂಗೊಂಡಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಇದನ್ನೂ ಓದಿ: Holehonnur: ತುಂಬಿ ಹರಿಯುತ್ತಿರುವ ತುಂಗಾಭದ್ರಾ ನದಿ… 13ಕ್ಕೂ ಹೆಚ್ಚು ಮನೆಗಳಿಗೆ ನೀರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.