![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jul 6, 2023, 3:05 PM IST
ಶಿರ್ವ: ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯಡಿ ಕಾಪು ತಾಲೂಕಿನ ಬೆಳ್ಳೆ ಗ್ರಾಮದ ಪಡುಬೆಳ್ಳೆ-ಭದ್ರಮಾ-ಕುಂತಳನಗರ ಸಂಪರ್ಕ ರಸ್ತೆಯಲ್ಲಿ ಪಾಪನಾಶಿನಿ ನದಿಗೆ ನಿರ್ಮಿಸಲಾದ ಸೇತುವೆಯ ಕೂಡು ರಸ್ತೆ ಕಾಮಗಾರಿ ಅವೈಜ್ಞಾನಿಕವಾಗಿದ್ದು,ಸುರಿದ ಭಾರೀ ಮಳೆಗೆ ರಸ್ತೆ ಬಿರುಕು ಬಿಟ್ಟು ಅಪಾಯದ ಭೀತಿ ಎದುರಾಗಿದೆ.
ಗ್ರಾ.ಪಂ. ಮನವಿ
ಹೊಸದಾಗಿ ನಿರ್ಮಾಣಗೊಂಡ ಪಡುಬೆಳ್ಳೆ-ಭದ್ರಮಾ-ಕುಂತಳನಗರ ರಸ್ತೆಯು ಮಳೆಗಾಲದಲ್ಲಿ ಅಪಾಯದ ಸ್ಥಿತಿಯಲ್ಲಿರುವುದರಿಂದ ಪರಿಸರದ ವಿದ್ಯಾಸಂಸ್ಥೆಗಳು ತಮ್ಮ ಶಾಲಾ ಮಕ್ಕಳ ವಾಹನವನ್ನು ಈ ರಸ್ತೆಯಲ್ಲಿ ಸಂಚರಿಸದಂತೆ ಮತ್ತು ಬದಲಿ ವ್ಯವಸ್ಥೆ ಅನುಸರಿಸಲು ಬೆಳ್ಳೆ ಗ್ರಾ.ಪಂ. ಆಡಳಿತ ಪತ್ರ ಬರೆದಿದ್ದು, ರಸ್ತೆಯಲ್ಲಿ ಸಂಚರಿಸುವ ನಾಗರಿಕರು ಜಾಗರೂಕರಾಗಿರುವಂತೆ ಗ್ರಾ.ಪಂ.ಮನವಿ ಮಾಡಿಕೊಂಡಿದೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.