ದ್ವಿತೀಯ ಪಿಯು ಪರೀಕ್ಷೆ: ಕೋಟದಲ್ಲಿ 568 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರ್
Team Udayavani, Jun 18, 2020, 11:44 AM IST
ಕೋಟ: ಲಾಕ್ ಡೌನ್ ಕಾರಣದಿಂದ ಮುಂದೂಡಲ್ಪಟ್ಟಿದ್ದ ದ್ವಿತೀಯ ಪಿಯುಸಿಯ ಇಂಗ್ಲೀಷ್ ಪರೀಕ್ಷೆ ಇಂದು ನಡೆಯುತ್ತಿದೆ. ಉಡುಪಿ ಜಿಲ್ಲೆಯ ಕೋಟ ವಿವೇಕ ವಿದ್ಯಾಸಂಸ್ಥೆಯ ಪಿಯುಸಿ ಪರೀಕ್ಷಾ ಕೇಂದ್ರದಲ್ಲಿ ಗುರುವಾರ 568 ವಿದ್ಯಾರ್ಥಿಗಳು ಆಂಗ್ಲಭಾಷಾ ಪರೀಕ್ಷೆಗೆ ಹಾಜರಾಗಿದ್ದಾರೆ.
ಆರಂಭಿಕವಾಗಿ ಪರೀಕ್ಷಾ ಕೇಂದ್ರದಲ್ಲಿ ಸಾಮಾನ್ಯ ಆರೋಗ್ಯ ತಪಾಸಣೆ, ವಿದ್ಯಾರ್ಥಿಯ ಪ್ರಾಥಮಿಕ ಮಾಹಿತಿಗಳನ್ನು ಕಲೆ ಹಾಕುವ ಕಾರ್ಯ ನಡೆಯಿತು.
ಸುಮಾರು 500 ವಿದ್ಯಾರ್ಥಿಗಳು ಸ್ವಂತ ವಾಹನಗಳಲ್ಲಿ ಪರೀಕ್ಷಾ ಕೇಂದ್ರಕ್ಕೆ ಆಗಮಿಸಿದ್ದು ಕೇವಲ 8 ಮಂದಿ ಮಾತ್ರ ಸರಕಾರಿ ಬಸ್ಸ್ ಸೌಲಭ್ಯ ಬಳಸಿಕೊಂಡಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಹೆತ್ತವರೇ ಮಕ್ಕಳನ್ನು ಪರೀಕ್ಷಾ ಕೇಂದ್ರದ ತನಕ ತಲುಪಿಸುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.
ಕಾಲೇಜಿನ ಉಪನ್ಯಾಸಕರು, ಆಶಾ, ಆರೋಗ್ಯ ಕಾರ್ಯಕರ್ತರು ಸ್ವಯಂ ಸೇವಕರಾಗಿ ಸೇವೆ ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ
Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.