“ಜಾತಿ-ಧರ್ಮ ನೋಡಿ ಸೋಂಕು ಬರುವುದಿಲ್ಲ’

Team Udayavani, Apr 21, 2020, 5:40 AM IST

“ಜಾತಿ-ಧರ್ಮ ನೋಡಿ ಸೋಂಕು ಬರುವುದಿಲ್ಲ’

ಉಡುಪಿ: ಕೋವಿಡ್‌-19 ಸೊಂಕು ತಡೆಗೆ ವಿಧಿಸಿರುವ ಲಾಕ್‌ಡೌನ್‌ನಿಂದ ಬಡವರು, ಮಧ್ಯಮ ವರ್ಗದವರು, ರೈತರು ಎಲ್ಲ ವರ್ಗದವರು ತೊಂದರೆಗೆ ಒಳಗಾಗಿದ್ದಾರೆ. ಈ ಸೋಂಕು ಯಾವುದೇ ಧರ್ಮ, ಜಾತಿ ನೋಡಿ ಬರುವುದಿಲ್ಲ. ಎಲ್ಲರೂ ಸೇರಿ ಈ ಸೋಂಕು ಹೊಡೆದೋಡಿಸುವಲ್ಲಿ ಕೈ ಜೋಡಿಸಬೇಕು ಎಂದು ಉಡುಪಿ ಜೆಡಿಎಸ್‌ ಜಿಲ್ಲಾಧ್ಯಕ್ಷ ಯೋಗೀಶ್‌ ವಿ. ಶೆಟ್ಟಿ ಹೇಳಿದರು.

ಉಡುಪಿ ಜಿಲ್ಲಾ ಪಕ್ಷದ ಕಚೇರಿ, ಕುಮಾರ ಕೃಪಾದಲ್ಲಿ ಸೋಮವಾರ ಲಾಕ್‌ ಡೌನ್‌ ನಿಂದ ಸಂಕಷ್ಟದಲ್ಲಿರುವ ಕುಟುಂಬಗಳ ಮನೆ ಬಾಗಿಲಿಗೆ ಅಗತ್ಯ ವಸ್ತುಗಳ ಆಹಾರ ಕಿಟ್‌ ಅನ್ನು ವಿತರಿಸುವ ಕಾರ್ಯಕ್ರಮಕ್ಕೆ ಸಾಂಕೇತಿಕವಾಗಿ ಚಾಲನೆ ನೀಡಿ ಅವರು ಮಾತನಾಡಿದರು.

ಲಾಕ್‌ಡೌನ್‌ನಿಂದ ತೊಂದರೆಗೆ ಒಳಗಾದವರಿಗೆ ಸರಕಾರ, ಸಂಘ ಸಂಸ್ಥೆಗಳು, ವಿವಿಧ ರಾಜಕೀಯ ಪಕ್ಷಗಳು ತಮ್ಮದೆ ಆದ ರೀತಿಯಲ್ಲಿ ಸಹಕಾರ ನೀಡುತ್ತಿದ್ದಾರೆ. ಅದರಂತೆ ಜಾತ್ಯತೀತ ಜನತಾದಳ ಕೂಡ ತಾಲೂಕು ಮಟ್ಟದಲ್ಲಿ ದಿನಸಿ, ಊಟ ವಿತರಣೆಯ ಮೂಲಕ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದೆ. ನಗರದಲ್ಲಿ 250 ಮಂದಿ ಸಮಸ್ಯೆಗೆ ಒಳಗಾದ ಕುಟುಂಬಗಳಿಗೆ ದಿನಸಿ ವಿತರಿಸಲಾಗುತ್ತಿದೆ ಎಂದರು.

ಕೋವಿಡ್‌-19 ವಿರುದ್ಧದ ಹೋರಾಟದಲ್ಲಿ ಜಿಲ್ಲಾಡಳಿತ ನೇತೃತ್ವದಲ್ಲಿ ಪೊಲೀಸ್‌ ಇಲಾಖೆ, ಆರೋಗ್ಯ ಇಲಾಖೆ, ಆಶಾ ಕಾರ್ಯಕರ್ತೆಯರು ಸಹಿತ ಎಲ್ಲ ವಿಭಾಗಗಳ ಅಧಿಕಾರಿಗಳು, ಸಿಬಂದಿಗಳು ಉತ್ತಮವಾಗಿ ಕಾರ್ಯನಿರ್ವಹಿಸಿದ ಪರಿಣಾಮ ಜಿಲ್ಲೆಯಲ್ಲಿ ಸೋಂಕು ನಿಯಂತ್ರಣಕ್ಕೆ ಬಂದಿದೆ. ಜಿಲ್ಲಾಡಳಿತಕ್ಕೆ ಪಕ್ಷ ಅಭಿನಂದನೆ ಸಲ್ಲಿಸುತ್ತದೆ ಎಂದರು.

ಉಡುಪಿ ಜಿಲ್ಲಾ ಕಾರ್ಯಾಧ್ಯಕ್ಷ ವಾಸುದೇವ ರಾವ್‌, ಜಿಲ್ಲಾ ಪ್ರ.ಕಾರ್ಯದರ್ಶಿ ಜಯರಾಮ ಆಚಾರ್ಯ, ಅಲ್ಪ ಸಂಖ್ಯಾಕರ ವಿಭಾಗದ ಜಿಲ್ಲಾ ಉಪಾಧ್ಯಕ್ಷ ಇಕ್ಬಾಲ್‌ ಅತ್ರಾಡಿ, ಕಾಪು ಬ್ಲಾಕ್‌ ಪ್ರಧಾನ ಕಾರ್ಯದರ್ಶಿ ಅಬ್ದುಲ್‌ ಹಮೀದ್‌ ಯೂಸುಫ್, ಜಿಲ್ಲಾ ಸಂಘಟನಾ ಕಾರ್ಯದರ್ಶಿಗಳಾದ ರಜಾಕ್‌ ಉಚ್ಚಿಲ, ರಂಗ ಎನ್‌ ಕೋಟ್ಯಾನ್‌, ಉಡುಪಿ ಜೆಡಿಎಸ್‌ ಬ್ಲಾಕ್‌ ಕಾರ್ಯದರ್ಶಿ ಉಮೇಶ್‌ ಪೂಜಾರಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಶೇಖರ್‌ ಕೋಟ್ಯಾನ್‌, ಯುವ ಜನತಾದಳದ ಜಿಲ್ಲಾ ಕಾರ್ಯದರ್ಶಿ ಶಂಶುದ್ದಿನ್‌ ಮಜೂರು, ರಾಜ್ಯ ಪ್ರಧಾನ ಕಾರ್ಯದರ್ಶಿ ಗಂಗಾಧರ ಬಿರ್ತಿ ಮೊದಲಾದವರು ಉಪಸ್ಥಿತರಿದ್ದರು.

ಆಶಾ ಕಾರ್ಯಕರ್ತೆಯರಿಗೆ ದೌರ್ಜನ್ಯ:ಖಂಡನೆ
ಜಾತಿ ಧರ್ಮ ಮೀರಿ ಬಂದಿರುವ ಸೋಂಕು ವಿರುದ್ಧ ಸಾಮೂಹಿಕ ಹೋರಾಟ ಅಗತ್ಯ. ಈ ನಡುವೆ ಕೆಲವು ಕಡೆಗಳಲ್ಲಿ ಆಶಾ ಕಾರ್ಯಕರ್ತರ ಮೇಲೆ ದಬ್ಟಾಳಿಕೆ ನಡೆಸಿ ತೊಂದರೆ ನೀಡುತ್ತಿದ್ದಾರೆ. ಇದು ಸರಿಯಲ್ಲಿ ಅಂತಹ ಕೃತ್ಯಗಳನ್ನು ಪಕ್ಷ ಕಟುವಾಗಿ ಖಂಡಿಸುತ್ತದೆ ಎಂದು ಯೋಗೀಶ್‌ ವಿ.ಶೆಟ್ಟಿ ಹೇಳಿದರು.

ಟಾಪ್ ನ್ಯೂಸ್

ಮಾಜಿ ಪ್ರಧಾನಿ ವಾಜಪೇಯಿ ಜನ್ಮ ಶತಮಾನೋತ್ಸವ: ಗಣ್ಯರಿಂದ ನಮನ

ಮಾಜಿ ಪ್ರಧಾನಿ ವಾಜಪೇಯಿ ಜನ್ಮ ಶತಮಾನೋತ್ಸವ: ಗಣ್ಯರಿಂದ ನಮನ

ಕೇಜ್ರಿ ಯೋಜನೆಗಳಿಗೆ ನೋಂದಣಿ ಶುರು ಮಾಡಿಲ್ಲ: ದಿಲ್ಲಿ ಸರಕಾರ

Delhi Government: ಕೇಜ್ರಿ ಯೋಜನೆಗಳಿಗೆ ನೋಂದಣಿ ಶುರು ಮಾಡಿಲ್ಲ

Ambedkar ವಿವಾದ ಸೇರಿ ಹಲವು ವಿಷಯಗಳ ಬಗ್ಗೆ ಎನ್‌ಡಿಎ ಚರ್ಚೆ?

Ambedkar ವಿವಾದ ಸೇರಿ ಹಲವು ವಿಷಯಗಳ ಬಗ್ಗೆ ಎನ್‌ಡಿಎ ಚರ್ಚೆ?

Snowfall: ಹಿಮಾಚಲದಲ್ಲಿ ಭಾರೀ ಹಿಮಪಾತ: 4 ಸಾವು, 226 ರಸ್ತೆಗಳು ಬಂದ್‌!

Snowfall: ಹಿಮಾಚಲದಲ್ಲಿ ಭಾರೀ ಹಿಮಪಾತ: 4 ಸಾವು, 226 ರಸ್ತೆಗಳು ಬಂದ್‌!

Bangladesh ಜತೆ ವಹಿವಾಟು ಇಲ್ಲ: ಆಟೋ ಮೊಬೈಲ್‌ ವ್ಯಾಪಾರಿಗಳ ಘೋಷಣೆ

Bangladesh ಜತೆ ವಹಿವಾಟು ಇಲ್ಲ: ಆಟೋ ಮೊಬೈಲ್‌ ವ್ಯಾಪಾರಿಗಳ ಘೋಷಣೆ

Supreme Court: ಲಾಟರಿ ಕಿಂಗ್‌ ಮಾರ್ಟಿನ್‌ ಕೇಸ್‌: ಮಾಹಿತಿ ವರ್ಗಕ್ಕೆ ಸುಪ್ರೀಂ ಕೋರ್ಟ್‌ ತಡೆ

SC: ಲಾಟರಿ ಕಿಂಗ್‌ ಮಾರ್ಟಿನ್‌ ಕೇಸ್‌: ಮಾಹಿತಿ ವರ್ಗಕ್ಕೆ ಸುಪ್ರೀಂ ಕೋರ್ಟ್‌ ತಡೆ

Malayalam ಕಥೆಗಾರ, ಸಾಹಿತಿ ವಾಸುದೇವನ್‌ ನಾಯರ್‌ ವಿಧಿವಶ

Malayalam ಕಥೆಗಾರ, ಸಾಹಿತಿ ವಾಸುದೇವನ್‌ ನಾಯರ್‌ ವಿಧಿವಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

u1

Udupi: ಮನೆಯೊಳಗೆ ಧರ್ಮಗ್ರಂಥ, ಹೊರಗೆ ಸಂವಿಧಾನ ಮುನ್ನೆಡೆಸಬೇಕು: ನ್ಯಾ| ಶ್ರೀಶಾನಂದ

3

Udupi: ಕೂಲಿ ಕಾರ್ಮಿಕನ ಮೇಲೆ ಹಲ್ಲೆ; ಗಾಯ

Brahmavar

Brahmavar: ಆರೂರು; ಬೆಂಕಿ ತಗಲಿ ಗಾಯಗೊಂಡಿದ್ದ ಮಹಿಳೆ ಸಾವು

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

4

Udupi: ಕೊಳಚೆಯಿಂದ ಕಂಗಾಲಾದ ನಿಟ್ಟೂರು, ಕಲ್ಮಾಡಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಮಾಜಿ ಪ್ರಧಾನಿ ವಾಜಪೇಯಿ ಜನ್ಮ ಶತಮಾನೋತ್ಸವ: ಗಣ್ಯರಿಂದ ನಮನ

ಮಾಜಿ ಪ್ರಧಾನಿ ವಾಜಪೇಯಿ ಜನ್ಮ ಶತಮಾನೋತ್ಸವ: ಗಣ್ಯರಿಂದ ನಮನ

ಕೇಜ್ರಿ ಯೋಜನೆಗಳಿಗೆ ನೋಂದಣಿ ಶುರು ಮಾಡಿಲ್ಲ: ದಿಲ್ಲಿ ಸರಕಾರ

Delhi Government: ಕೇಜ್ರಿ ಯೋಜನೆಗಳಿಗೆ ನೋಂದಣಿ ಶುರು ಮಾಡಿಲ್ಲ

Ambedkar ವಿವಾದ ಸೇರಿ ಹಲವು ವಿಷಯಗಳ ಬಗ್ಗೆ ಎನ್‌ಡಿಎ ಚರ್ಚೆ?

Ambedkar ವಿವಾದ ಸೇರಿ ಹಲವು ವಿಷಯಗಳ ಬಗ್ಗೆ ಎನ್‌ಡಿಎ ಚರ್ಚೆ?

Snowfall: ಹಿಮಾಚಲದಲ್ಲಿ ಭಾರೀ ಹಿಮಪಾತ: 4 ಸಾವು, 226 ರಸ್ತೆಗಳು ಬಂದ್‌!

Snowfall: ಹಿಮಾಚಲದಲ್ಲಿ ಭಾರೀ ಹಿಮಪಾತ: 4 ಸಾವು, 226 ರಸ್ತೆಗಳು ಬಂದ್‌!

Bangladesh ಜತೆ ವಹಿವಾಟು ಇಲ್ಲ: ಆಟೋ ಮೊಬೈಲ್‌ ವ್ಯಾಪಾರಿಗಳ ಘೋಷಣೆ

Bangladesh ಜತೆ ವಹಿವಾಟು ಇಲ್ಲ: ಆಟೋ ಮೊಬೈಲ್‌ ವ್ಯಾಪಾರಿಗಳ ಘೋಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.