Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ


Team Udayavani, Sep 19, 2024, 4:50 PM IST

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

ಮಣಿಪಾಲ: ಮಣಿಪಾಲದ ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಸೈನ್ಸಸ್ ಕಾಲೇಜಿನಲ್ಲಿ ಶುಕ್ರವಾರ (ಸೆ.20) ದಂದು ಘಟಿಕೋತ್ಸವ ಸಮಾರಂಭ, ವಾರ್ಷಿಕ ದಿನಾಚರಣೆ, ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭವು ಜರುಗಲಿದೆ.

ಬೆಳಗ್ಗೆ 9.30ಕ್ಕೆ ವಿಧ್ಯಾರ್ಥಿ ಸಂಘದ ಉಧ್ಘಾಟನಾ ಸಮಾರಂಭವು ಉಡುಪಿಯ ಶ್ರೀಮತಿ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಂಗಣದಲ್ಲಿ ನಡೆಯಲಿದೆ. ಮುಖ್ಯ ಅಥಿತಿಯಾಗಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಹಾಗೂ ವಕೀಲರಾದ ಮತ್ತರ್‌ ರತ್ನಾಕರ ಹೆಗ್ಡೆ ಭಾಗವಹಿಸಲಿದ್ದಾರೆ. ಈ ಸಂದರ್ಭ ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಲಿದೆ.

ಮಧ್ಯಾಹ್ನ 2.30ಕ್ಕೆ ಘಟಿಕೋತ್ಸವ ಸಮಾರಂಭ ಹಾಗೂ ವಾರ್ಷಿಕ ದಿನಾಚರಣೆ ನಡೆಯಲಿದ್ದು, ಮುಖ್ಯ ಅಥಿತಿಯಾಗಿ ಮೂಡುಬಿದಿರೆಯ ಆಳ್ವಾಸ್‌ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ, ಅಧ್ಯಕ್ಷರಾದ ಡಾ. ಎಂ. ಮೋಹನ್‌ ಆಳ್ವ

ಪಾಲ್ಗೊಳ್ಳಲಿದ್ದಾರೆ. ಈ ಸಂದರ್ಭ ವಾರ್ಷಿಕ ವರದಿ ಮಂಡನೆ, ಘಟಿಕೋತ್ಸವ ಸಮಾರಂಭ ನಡೆಯಲಿದೆ. ನಂತರ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಪ್ರಕಟನೆ ತಿಳಿಸಿದೆ.

ಟಾಪ್ ನ್ಯೂಸ್

ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

Karwar: ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

modi (4)

Congress-NC ಮೈತ್ರಿಗೆ ಪಾಕ್‌ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

ಮಲ್ಪೆ ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Malpe ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವಚ್ಛತೆ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

2-katapady

Katapady:ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ವಾಹನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-tWWW

Tupperware ಲಂಚ್‌ ಬಾಕ್ಸ್‌ ದಿವಾಳಿ: ಅಮೆರಿಕದ ಕಂಪೆನಿ ಘೋಷಣೆ

1-JSSS

TMC ರಾಜ್ಯಸಭಾ ಸದಸ್ಯತ್ವಕ್ಕೆ ಜವಾಹರ್‌ ಸರ್ಕಾರ್‌ ರಾಜೀನಾಮೆ

ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

Karwar: ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

1-eeeeee

Train ಹಳಿಯ ಮೇಲೆ ರಾಡ್‌: ಹಳಿ ತಪ್ಪಿಸಲು ಮತ್ತೆ ಯತ್ನ, ತಪ್ಪಿದ ಅನಾಹುತ

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.