ತುಳು ಚಿತ್ರರಂಗದಲ್ಲಿ ಸಂಚಲನ ಮೂಡಿಸುತ್ತಿರುವ ಚಿತ್ರ ಶಕಲಕ ಬೂಂ ಬೂಂ

Team Udayavani, Jan 23, 2023, 4:38 PM IST

ತುಳು ಚಿತ್ರರಂಗದಲ್ಲಿ ಸಂಚಲನ ಮೂಡಿಸುತ್ತಿರುವ ಶಕಲಕ ಬೂಂ ಬೂಂ ಚಿತ್ರ

ತುಳು ಚಿತ್ರರಂಗಕ್ಕೆ ವಿಭಿನ್ನವಾದ ಕಥಾ ಹಂದರದೊಂದಿಗೆ ಮೂಡಿ ಬಂದು ಚಿತ್ರರಂಗದಲ್ಲಿ ಭಾರಿ ಸದ್ದು ಮಾಡುತ್ತಿರುವ ಚಿತ್ರ “ಶಕಲಕ ಬೂಂ ಬೂಂ”.

ಏಕತಾನತೆಗೆ ಶರಣಾಗದೆ ವಿಭಿನ್ನತೆಗೆ ಒತ್ತು ನೀಡಿ ರಚಿಸಿದ ಅದ್ಭುತವಾದ ಕಾಮಿಡಿ ಹಾರರ್, ತ್ರಿಲ್ಲರ್ ಸಸ್ಪೆನ್ಸ್ ಚಿತ್ರ ಐಷಾರಾಮಿ ಜೀವನ ನಡೆಸಲು, ಸುಲಭವಾಗಿ ಧನ ಸಂಪಾದಿಸಲು ಅಡ್ಡದಾರಿ ಹಿಡಿದ 5 ಜನ ಒಂದು ಸಂದೇಶದ ಮುಖೇನ ಪುರಾತನವಾದ ಪಾಳು ಬಿದ್ದ ಮನೆಯಲ್ಲಿ ಬಂಧಿಗಳಾಗುತ್ತಾರೆ.

ಆ ಪಾಳು ಬಿದ್ದ ಮನೆಯಲ್ಲಿ ನಡೆಯುವ ಅಚಾತುರ್ಯಗಳು ವಿಚಿತ್ರವಾದ ದೃಷ್ಟಾಂತಗಳಿಂದ ಬೇಸತ್ತು ಅವರು ಮಂತ್ರವಾದಿಯನ್ನು ಕರೆದು ಇದರ ಸೂಕ್ಷ್ಮತೆ ಹಾಗೂ ನಿಜ ವಿಚಾರ ತಿಳಿದುಕೊಳ್ಳಲು ಪ್ರಯತ್ನಿಸುತ್ತಾರೆ.

ಆ ಪಾಳು ಬಿದ್ದ ಮನೆಯಲ್ಲಿ ನಡೆದ ವಿಪರ್ಯಾಸಗಳು ಘಟನೆಗಳೇನು? ಮನೆಯ ಮೂಲ ಕಥೆ ಏನು? ಅಲ್ಲಿ ಏನಾಗಿರಬಹುದು? ಎಂಬ ವಿಶಿಷ್ಟವಾದ ಕಥಾನಕ ಹೊಂದಿರುವ ತುಳುವಿನಲ್ಲಿ ಕಾಮಿಡಿಯೊಂದಿಗೆ ಇತರ ವಿಚಾರಗಳನ್ನು ಮಿಶ್ರಗೊಳಿಸಿ ಎಲ್ಲಾ ವಯೋಮಾನದವರನ್ನು, ವಿವಿಧ ಸ್ಥರದ ಪ್ರೇಕ್ಷಕರನ್ನು ಸೆಳೆಯುವ ಹಾಗೂ ಜನರಿಗೆ,ರಂಜನೆಯೊಂದಿಗೆ ಸಂದೇಶ ನೀತಿ ಪ್ರೀತಿ, ಬಾಂದವ್ಯ, ಸತ್ಯಾಸತ್ಯತೆ, ಮೋಸ, ವಂಚನೆ, ಅಸಹಾಯಕತೆಯ ಎಡಗೆ ಬೆಳಕು ಚೆಲ್ಲಿ ಉಡುಪಿಯ 150 ವರ್ಷಗಳ ಹಳೆಯ ಮನೆ ಹಾಗೂ ಸುತ್ತಮುತ್ತಲು, ಚಿಕ್ಕಮಗಳೂರು, ಕುದುರೆಮುಖ ದಂತಹ ಸುಂದರವಾದ ಪರಿಸರದಲ್ಲಿ ಚಿತ್ರೀಕರಿಸಿ ಚಿತ್ರ ರಂಗದಲ್ಲಿ ಬದಲಾವಣೆಯ ಪರ್ವವನ್ನು ಬರೆಯಲು ಹೊರಡಿರುವರು ಯುವ ನಿರ್ದೇಶಕ ಶ್ರೀಶ ಎಳ್ಳಾರೆಯವರು.

ಜನವರಿ 20 ರಂದು ತೆರೆಕಂಡಿರುವ ಈ ಚಿತ್ರ ಜನಮಾನಸದಲ್ಲಿ ಅಚ್ಚಾಗಿ ಉಳಿಯುದರಲ್ಲಿ ಎರಡು ಮಾತಿಲ್ಲ. ಈ ತಂಡದ ಹೊಸ ಸಾಹಸಕ್ಕೆ ನಮ್ಮ ಪ್ರೋತ್ಸಾಹ ಸಹಕಾರ ಅಗತ್ಯ.

ಟಾಪ್ ನ್ಯೂಸ್

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

death

Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು

accident

Udupi: ಆಟೋರಿಕ್ಷಾ ಢಿಕ್ಕಿ; ವೃದ್ಧನಿಗೆ ಗಾಯ

Belapu

ಬೆಳಪು ಸಹಕಾರಿ ಸಂಘ: ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಂಡಕ್ಕೆ 8ನೇ ಬಾರಿ ಚುಕ್ಕಾಣಿ

Have you updated your Aadhar Card?: Then you must read this news!

Aadhar Card: ಆಧಾರ್‌ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!

Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?

Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Siddaramaiah

Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ

ಕೊಡುವುದರಿಂದ ಕೊರತೆಯಾಗದು!

ಕೊಡುವುದರಿಂದ ಕೊರತೆಯಾಗದು!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.