Shirva: ಬೈಕ್ ಢಿಕ್ಕಿ; ಮಹಿಳೆಗೆ ಗಂಭೀರ ಗಾಯ
Team Udayavani, Oct 18, 2024, 9:45 PM IST
ಶಿರ್ವ: ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಕಳತ್ತೂರು ಶೆಟ್ಟಿಗಾರ್ ಕಾಂಪೌಂಡ್ ಬಳಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೋರ್ವರಿಗೆ ಬೈಕ್ ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡ ಘಟನೆ ಅ. 18ರಂದು ಬೆಳಗ್ಗೆ ನಡೆದಿದೆ.
ಯಶೋದಾ (64) ಗಾಯಾಳು. ಗಂಭೀರ ಗಾಯಗೊಂಡಿದ್ದ ಅವರನ್ನು ಚಿಕಿತ್ಸೆಗಾಗಿ ಶಿರ್ವ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BBK11: ಬಿಗ್ ಬಾಸ್ ಮನೆಯಿಂದ ಹೊರ ಹೋದ ಕೂಡಲೇ ಆಡಿಯೋ ಹರಿಬಿಟ್ಟ ಜಗದೀಶ್ ; ವೈರಲ್
Reservation: ಚಳಿಗಾಲ ಅಧಿವೇಶನಕ್ಕೂ ಮುನ್ನ ಸರಕಾರ ನಿರ್ಧಾರ ಪ್ರಕಟಿಸಲಿ: ಜಯಮೃತ್ಯುಂಜಯ ಶ್ರೀ
Political: ರಾಜ್ಯದಲ್ಲಿ ಕೈಗಾರಿಕಾಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರದಿಂದ ಅಸಹಕಾರ: ಎಚ್ಡಿಕೆ
Udupi;ವಿಧಾನಪರಿಷತ್ ಉಪಚುನಾವಣೆ: ನಿಷೇಧಾಜ್ಞೆ ಜಾರಿ
Siddapura: ಪುತ್ರನ ಮನೆ ಸಾಲದಿಂದ ತಂದೆ ಆತ್ಮಹ*ತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.