Shirva ಹೇರೂರು: ಕೀಟನಾಶಕ ಸೇವಿಸಿ ವ್ಯಕ್ತಿ ಆತ್ಮಹತ್ಯೆ

Team Udayavani, Nov 21, 2023, 9:08 PM IST

Shirva ಹೇರೂರು: ಕೀಟನಾಶಕ ಸೇವಿಸಿ ವ್ಯಕ್ತಿ ಆತ್ಮಹತ್ಯೆ

ಶಿರ್ವ: ಇಲ್ಲಿನ ಪೊಲೀಸ್‌ ಠಾಣಾ ವ್ಯಾಪ್ತಿಯ ಹೇರೂರು ಗ್ರಾಮದ ನಿವಾಸಿ ಸುಂದರ್‌ (59) ನ. 20ರಂದು ರಾತ್ರಿ ಮದ್ಯಪಾನ ಮಾಡಿ ಊಟ ಮಾಡುವಾಗ ಮನೆಯ ದಂಡೆಯ ಮೇಲೆ ಕುಳಿತವರು ಕುಸಿದು ಬಿದ್ದಿದ್ದು ಬಾಯಲ್ಲಿ ನೊರೆ ಬರುತ್ತಿತ್ತು. ಕೂಡಲೇ ಚಿಕಿತ್ಸೆಗಾಗಿ ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಪರೀಕ್ಷಿಸಿದ ವೈದ್ಯಾಧಿಕಾರಿಯವರು ಮೃತಪಟ್ಟಿದಾರೆಂದು ತಿಳಿಸಿದ್ದಾರೆ.

ವಿಪರೀತ ಕುಡಿತದ ಚಟ ಹೊಂದಿದ್ದ ಅವರು ಜೀವನದಲ್ಲಿ ಜುಗುಪ್ಸೆಗೊಂಡು ಮದ್ಯಪಾನದೊಂದಿಗೆ ಕೀಟನಾಶಕ ಸೇರಿಸಿ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಪುತ್ರಿ ವೀಣಾಶ್ರೀ ನೀಡಿದ ದೂರಿನಂತೆ ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

Sandalwood: ಸ್ಪಾನ್ಸರ್ಸ್ ಇ‌ದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್‌

ಒಳ್ಳೆಯ ಸ್ಕ್ರಿಪ್ಟ್ ಗಾಗಿ ಎದುರು ನೋಡುತ್ತಿದ್ದೇನೆ – ಕಂಬ್ಯಾಕ್‌ ಬಗ್ಗೆ ರಮ್ಯಾ ಮಾತು

sunil kumar

Naxalites; ಶರಣಾಗತಿ ಪ್ಯಾಕೇಜ್ ಬೆಚ್ಚಿಬೀಳಿಸಿದೆ: ಸುನಿಲ್ ಕುಮಾರ್ ತೀವ್ರ ಆಕ್ರೋಶ

1-vitla

ಸುಲೈಮಾನ್ ಮನೆಗೆ ಸ್ಪೀಕರ್ ಯು.ಟಿ.ಖಾದರ್ ಭೇಟಿ; ಎಸ್ಪಿ, ಡಿವೈಎಸ್ಪಿ, ಮನೆಯವರ ಜೊತೆ ಸಮಾಲೋಚನೆ

1-raichur

Raichur; ಜೆಸ್ಕಾಂ ಜೆ.ಇ ಹುಲಿರಾಜ ಮನೆ ಮೇಲೆ ಲೋಕಾಯುಕ್ತ ದಾಳಿ

Toxic Movie: ಫ್ಯಾನ್ಸ್‌ ನಶೆಯೇರಿಸಿದ ಯಶ್‌; ಹಾಲಿವುಡ್‌ ರೇಂಜ್‌ನಲ್ಲಿ ಮಿಂಚಿದ ರಾಕಿಭಾಯ್.!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ

Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ

Gangolli; ಬೋಟ್‌ಗೆ ಮರದ ದಿಮ್ಮಿ ಢಿಕ್ಕಿ: ಅಪಾರ ಹಾನಿ

Udupi: ಜ. 9-15: ಶ್ರೀಕೃಷ್ಣ ಮಠದಲ್ಲಿ ಸಪ್ತೋತ್ಸವ ಸಂಭ್ರಮ

Malpe: ಹೊಡೆದಾಟ ಪ್ರಕರಣ: ತಲೆ ಮರೆಸಿಕೊಂಡಿದ್ದ ಆರೋಪಿ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

Sandalwood: ಸ್ಪಾನ್ಸರ್ಸ್ ಇ‌ದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್‌

Sandalwood: ಸ್ಪಾನ್ಸರ್ಸ್ ಇ‌ದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್‌

Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ

3

Atul Subhash Case: ಮೊಮ್ಮಗನನ್ನು ಟೆಕಿ ಅತುಲ್‌ ತಾಯಿಯ ಸುಪರ್ದಿಗೆ ವಹಿಸಲು ಸುಪ್ರೀಂ ನಕಾರ

ಒಳ್ಳೆಯ ಸ್ಕ್ರಿಪ್ಟ್ ಗಾಗಿ ಎದುರು ನೋಡುತ್ತಿದ್ದೇನೆ – ಕಂಬ್ಯಾಕ್‌ ಬಗ್ಗೆ ರಮ್ಯಾ ಮಾತು

ಒಳ್ಳೆಯ ಸ್ಕ್ರಿಪ್ಟ್ ಗಾಗಿ ಎದುರು ನೋಡುತ್ತಿದ್ದೇನೆ – ಕಂಬ್ಯಾಕ್‌ ಬಗ್ಗೆ ರಮ್ಯಾ ಮಾತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.