Shirva: ಬೈಕ್‌ಗೆ ಜೀಪು ಢಿಕ್ಕಿ; ಸವಾರನಿಗೆ ಗಾಯ
Team Udayavani, Dec 3, 2024, 10:51 PM IST
ಶಿರ್ವ: ಕಟಪಾಡಿ-ಶಿರ್ವ-ಬೆಳ್ಮಣ್ ಮುಖ್ಯ ರಸ್ತೆಯ ಪೆಟ್ರೋಲ್ ಪಂಪ್ ಬಳಿ ಡಿ. 1 ರಂದು ಜೀಪೊಂದು ಬೈಕ್‌ಗೆ ಢಿಕ್ಕಿ ಹೊಡೆದು ಬೈಕ್ ಸವಾರ ಚಂದ್ರು ಬಸವರಾಜ ಗಾಯಗೊಂಡಿದ್ದು,ಚಿಕಿತ್ಸೆಗಾಗಿ ಉಡುಪಿಯ ಖಾಸಗಿ ಆಸ್ಪತ್ರೆಗೆ ಒಳರೋಗಿಯಾಗಿ ದಾಖಲಾಗಿದ್ದಾರೆ.
ಮಂಜುನಾಥ ಬಸವರಾಜ ನೀಡಿದ ದೂರಿನಂತೆ ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕರಾವಳಿಯ ಹೆದ್ದಾರಿ ಸಮಸ್ಯೆ ಪರಿಹಾರಕ್ಕಾಗಿ ಕೇಂದ್ರ ಸಚಿವರನ್ನು ಭೇಟಿಯಾದ ಸಂಸದರ ತಂಡ
Udupi: ಗೀತಾರ್ಥ ಚಿಂತನೆ-113: ತನ್ನ ದೃಷ್ಟಾಂತವನ್ನೇ ಕೊಟ್ಟ ಶ್ರೀಕೃಷ್ಣ
Manipal: ತೋಟಗಳಲ್ಲಿ ಗಾಂಜಾ ಬೆಳೆ: ನಿಗಾ ವಹಿಸಲು ಜಿಲ್ಲಾಧಿಕಾರಿ ಸೂಚನೆ
Kaup: ಜೀರ್ಣೋದ್ಧಾರ ಅತ್ಯದ್ಭುತವಾಗಿ ಕಾಣುತ್ತಿವೆ: ಕಾಳಹಸ್ತೇಂದ್ರ ಶ್ರೀ
Udupi: ನ್ಯಾಯವಾದಿಗಳು ನ್ಯಾಯಾಂಗ ಸೈನಿಕರಂತೆ ಕಾರ್ಯನಿರ್ವಹಿಸಲಿ: ನ್ಯಾ| ಬಿ. ವೀರಪ್ಪ
MUST WATCH
ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನೆ
ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ
60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.