ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡು ಓಡಾಡುತ್ತಿದ್ದ ವಾರಂಟ್ ಅಸಾಮಿ ಬಂಧನ
Team Udayavani, Mar 10, 2023, 10:05 AM IST
ಶಿರ್ವ: ಇಲ್ಲಿನ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2015ರಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡು ಓಡಾಡುತ್ತಿದ್ದ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಪಡುಬಿದ್ರಿ ನಡ್ಸಾಲು ಕಂಚಿನಡ್ಕ ರೈಸ್ ಮಿಲ್ ಬಳಿಯ ನಿವಾಸಿ ಮಹಮ್ಮದ್ ತೌಫಿಕ್ ಪ್ರೊಕ್ಲೇಮಷನ್ ವಾರೆಂಟ್ ಅಸಾಮಿಯನ್ನು ಶಿರ್ವ ಪೊಲೀಸ್ ಉಪನಿರೀಕ್ಷಕರಾದ ರಾಘವೇಂದ್ರ .ಸಿ (ಕಾ & ಸು) ಹಾಗೂ ಅನಿಲ್ ಕುಮಾರ್ ಟಿ.ನಾಯ್ಕ್ (ತನಿಖೆ) ಅವರ ಮಾರ್ಗದರ್ಶನದಂತೆ ಮಾ.9 ರಂದು ಪಡುಬಿದ್ರಿ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರ ಸಹಕಾರದಿಂದ ಕಂಚಿನಡ್ಕದಲ್ಲಿ ಮಾ.9 ರಂದು ಬಂಧಿಸಲಾಗಿದೆ.
ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿ ಗೆ ಮಾ. 16ರ ವರೆಗೆ ನ್ಯಾಯಾಂಗ ಬಂಧನಕ್ಕೆ ವಿಧಿಸಿದೆ.
ಆರೋಪಿಯನ್ನು ಹಿರಿಯಡ್ಕ ಕಾರಾಗೃಹಕ್ಕೆ ಕಳುಹಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Udupi:ಗೀತಾರ್ಥ ಚಿಂತನೆ 103: ಪಂಡಿತರೆಂದರೇನು?ಅಥವ ಪಂಡಿತರೆಂದರೆ ಯಾರು?
Bramavara: ವಿದ್ಯಾರ್ಥಿ ಕಾಲಿನ ಮೇಲೆ ಸಾಗಿದ ಪಿಕ್‌ಅಪ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.