ಶ್ರಮಿಕ್ ಎಕ್ಸ್ಪ್ರೆಸ್ ರೈಲು ಸೇವೆ
Team Udayavani, May 29, 2020, 5:30 AM IST
ಉಡುಪಿ: ಕೋವಿಡ್ -19 ರ ಹಿನ್ನೆಲೆಯಲ್ಲಿ ಕೊಂಕಣ ರೈಲ್ವೇ ಪ್ರದೇಶದ ವ್ಯಾಪ್ತಿಯಲ್ಲಿ ಬಾಕಿ ಉಳಿದಿರುವ ಪ್ರಯಾಣಿಕರನ್ನು ಅವರವರ ರಾಜ್ಯಗಳಿಗೆ ಶ್ರಮಿಕ್ ಎಕ್ಸ್ ಪ್ರಸ್ ರೈಲಿನಲ್ಲಿ ಕಳುಹಿಸಲಾಯಿತು.
ಕರ್ನಾಟಕ, ಮಹಾರಾಷ್ಟ್ರ, ಗೋವಾ ಸರಕಾರಗಳು ಇದಕ್ಕಾಗಿ ಶ್ರಮಿಕ್ ಎಕ್ಸ್ಪ್ರೆಸ್ ರೈಲಿನಲ್ಲಿ ವಿಶೇಷ ವ್ಯವಸ್ಥೆಯನ್ನು ಮಾಡಿತ್ತು.
ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರ ಕೊಂಕಣ ರೈಲ್ವೆ ಕೊಂಕಣ ಪ್ರದೇಶದಿಂದ ಸಿಕ್ಕಿಬಿದ್ದ ವಲಸೆ ಕಾರ್ಮಿಕರನ್ನು ಮರಳಿ ಅವರ ಊರಿಗೆ ತಲುಪಿಸಲಾಯಿತು. ಉಡುಪಿ, ಮಡ್ಗಾಂವ್, ತಿವಿಮ್, ಕರ್ಮಾಲಿ, ಸಿಂಧುದುರ್ಗ, ರತ್ನಗಿರಿ ಮತ್ತು ಉತ್ತರ ಪ್ರದೇಶ, ಝಾರ್ಖಂಡ್, ಬಿಹಾರ, ಪಶ್ಚಿಮ ಬಂಗಾಲಕ್ಕೆ ಸುಮಾರು 67,178 ಪ್ರಯಾಣಿಕ ರನ್ನು ಕರೆದೊಯ್ಯಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.