ನೀರು ಪೋಲು ತಡೆಗೆ ಸ್ಮಾರ್ಟ್‌ಫ್ಲಶ್‌ ರೆಟ್ರೋಫಿಟ್‌

3 ಹಾಗೂ 6ನೇ ತರಗತಿ ವಿದ್ಯಾರ್ಥಿಗಳ ಆವಿಷ್ಕಾರ

Team Udayavani, Apr 30, 2022, 11:32 AM IST

smart-flash

ಉಡುಪಿ: ಶುದ್ಧ ನೀರು ಸಕಲ ಜೀವಿಗಳಿಗೆ ಆಧಾರ ಹಾಗೂ ಅತ್ಯಮೂಲ್ಯ. ಇದನ್ನು ಅರಿತ ಬ್ರಹ್ಮಾವರ ಹಂದಾಡಿಯ ಸಹೋದರರಾದ ಪ್ರದ್ಯುಮ್ನ ಅಡಿಗ ಮತ್ತು ಸಿದ್ಧಾರ್ಥ್ ಅಡಿಗ ಅವರು ಆಧುನಿಕ ಶೌಚಾಲಯ ಗಳಲ್ಲಿ ನೀರು ಅತಿಯಾಗಿ ಪೋಲಾಗದಂತೆ ತಡೆಯಲು ಸ್ಮಾರ್ಟ್‌ ಫ್ಲಶ್‌ ರೆಟ್ರೋಫಿಟ್‌ ಎಂಬ ಮರು ಸುಧಾರಣಾ ಸಾಧಕವನ್ನು ಆವಿಷ್ಕರಿಸಿ ಕೇಂದ್ರ ಸರಕಾರದ ವತಿಯಿಂದ ಹಕ್ಕು ಪತ್ರ(ಪೇಟೆಂಟ್‌) ಪಡೆದಿದ್ದಾರೆ. ರಾಜ್ಯದ ಅತೀ ಕಿರಿಯ ಪೇಟೆಂಟ್‌ ಸಾಧಕರೆಂಬ ಹೆಗ್ಗಳಿಕೆಗೆ ಈ ಸಹೋದರರು ಪಾತ್ರರಾಗಿದ್ದಾರೆ.

ಭಾರತದಲ್ಲಿ ಹೆಚ್ಚಾಗಿ ಈಗಾಗಲೇ ಬಳಕೆಯಲ್ಲಿರುವ ಏಕ / ಸಿಂಗಲ್‌ ಫ್ಲಶ್‌ ವ್ಯವಸ್ಥೆಯನ್ನು (ಅಂದರೆ ದ್ರವ ಹಾಗು ಘನ ತ್ಯಾಜ್ಯಗಳಿಗೆ ಒಂದೇ ಪ್ರಮಾಣದ ನೀರನ್ನು ಬಳಸಿ ಸ್ವಚ್ಛಗೊಳಿಸುವ ವ್ಯವಸ್ಥೆಯನ್ನು) ಅತೀ ಸುಲಭವಾಗಿ, ಕಡಿಮೆ ಖರ್ಚಿನಲ್ಲಿ, ಯಾವುದೇ ದೊಡ್ಡ ಬದಲಾವಣೆ ಇಲ್ಲದೆ, ದ್ವಂದ್ವ/ಡ್ಯುಯಲ್‌ ಫ್ಲಶ್‌ ವ್ಯವಸ್ಥೆಗೆ (ಅಂದರೆ ದ್ರವ ಹಾಗೂ ಘನ ತ್ಯಾಜ್ಯಗಳಿಗೆ ಪ್ರತ್ಯೇಕ ಪ್ರಮಾಣದ ನೀರನ್ನು ಒದಗಿಸುವ ವ್ಯವಸ್ಥೆಗೆ) ಬದಲಾಯಿಸುವ, ಉನ್ನತೀಕರಿಸುವ ಸಾಧನವೇ ಈ ಸ್ಮಾರ್ಟ್‌ ಫ್ಲಶ್‌ ರೆಟ್ರೋಫಿಟ್‌ ಎಂಬ ಆವಿಷ್ಕಾರ. ಈ ಸಾಧನದ ಅಳವಡಿಕೆಯಿಂದ ಆಧುನಿಕ ಶೌಚಾಲಯಗಳಲ್ಲಿ ಸುಲಭವಾಗಿ ನೀರನ್ನು ಸಂರಕ್ಷಿಸುವುದು ಸಾಧ್ಯವಾಗಲಿದೆ.

ಪ್ರದ್ಯುಮ್ನ ಅಡಿಗ ಮತ್ತು ಸಿದ್ಧಾರ್ಥ್ ಅಡಿಗ ಸಹೋದರರು ಮಣಿಪಾಲದ ಮಾಧವ ಕೃಪಾ ಶಾಲೆಯಲ್ಲಿ ಕ್ರಮವಾಗಿ 3ನೇ ಹಾಗೂ 6ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.

ಇವರು ಮಣಿಪಾಲ ವಿ.ವಿ.ಯ ಆಯುರ್ವೇದ ವಿಭಾಗದಲ್ಲಿ ಪ್ರೊಫೆಸರ್‌ ಆಗಿ ಕಾರ್ಯ ನಿರ್ವಹಿಸುತ್ತಿರುವ ಡಾ| ಶ್ರೀಪತಿ ಅಡಿಗ ಹಾಗೂ ಡಾ| ರಮ್ಯಾ ಅಡಿಗ ಅವರ ಪುತ್ರರು.

ಬೆಂಗಳೂರಿನ ಪ್ರತಿಷ್ಠಿತ ಒಎಂಎಸ್‌ ಪೇಟೆಂಟ್‌ ಸರ್ವೀಸಸ್‌ ಸಂಸ್ಥೆಯ ನಿರ್ದೇಶಕ ಓಂಪ್ರಕಾಶ್‌ ಶೃಂಗೇರಿ ಅವರ ಮಾರ್ಗದರ್ಶನದಲ್ಲಿ ಮಕ್ಕಳು ಈ ಪೇಟೆಂಟ್‌ ಪಡೆದಿದ್ದಾರೆ.

ಟಾಪ್ ನ್ಯೂಸ್

9-shivamogga

Shivamogga: ಮುಂದುವರಿದ ಕರಡಿಗಳ ಹಾವಳಿ; ಸ್ಥಳೀಯರಲ್ಲಿ ತೀವ್ರ ಆತಂಕ

New Year:ಹೊಸ ವರುಷ-ಹೊಸ ಹರುಷ 2025:ಕಾಲಚಕ್ರ ಮತ್ತೆ ತಿರುಗಿದೆ…ಹೊಸತು ಕಾಯುತ್ತಿದೆ!

New Year:ಹೊಸ ವರುಷ-ಹೊಸ ಹರುಷ 2025:ಕಾಲಚಕ್ರ ಮತ್ತೆ ತಿರುಗಿದೆ…ಹೊಸತು ಕಾಯುತ್ತಿದೆ!

ನಿತೀಶ್‌ ಕುಮಾರ್‌ ಆಕರ್ಷಕ ಶತಕ; ಫಾಲೋಆನ್‌ ಅವಮಾನದಿಂದ ಪಾರು

INDvAUS: ನಿತೀಶ್‌ ಕುಮಾರ್‌ ಆಕರ್ಷಕ ಶತಕ; ಫಾಲೋಆನ್‌ ಅವಮಾನದಿಂದ ಪಾರು

8-

Davangere: ಉತ್ತಮ ಹಿಂಗಾರು: ಬಂಪರ್‌ ಇಳುವರಿ ನಿರೀಕ್ಷೆಯಲ್ಲಿ ಬೆಳೆಗಾರರು

Hollywood: Billy the kid- ಹಾಲಿವುಡ್‌ ಹಿರಿಯ ನಟ ಜೆಫ್ರಿ ಡ್ಯುಯೆಲ್‌ ಇನ್ನಿಲ್ಲ

Hollywood: Billy the kid- ಹಾಲಿವುಡ್‌ ಹಿರಿಯ ನಟ ಜೆಫ್ರಿ ಡ್ಯುಯೆಲ್‌ ಇನ್ನಿಲ್ಲ

Jammu-Srinagar highway closed due to heavy snowfall; Vehicles stranded

Snowfall; ಭಾರೀ ಹಿಮಪಾತದಿಂದಾಗಿ ಜಮ್ಮು-ಶ್ರೀನಗರ ಹೆದ್ದಾರಿ ಬಂದ್; ಸಿಲುಕಿದ ವಾಹನಗಳು

7-

Cooking Oil: ಅಡುಗೆ ಎಣ್ಣೆ ಆಮದು ಸವಾಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

accident

Udupi: ಬೈಕ್‌ ಢಿಕ್ಕಿ; ವ್ಯಕ್ತಿಗೆ ಗಾಯ; ಪ್ರಕರಣ ದಾಖಲು

2

Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದ ಮೀನುಗಾರ ನಾಪತ್ತೆ

complaint

Udupi: ಕಾರ್ಮಿಕನ ಬೈಕ್‌ ಕಳ್ಳತನ; ಪ್ರಕರಣ ದಾಖಲು

sand

Karkala: ಪರವಾನಿಗೆ ಇಲ್ಲದೆ ಮರಳು ಲೂಟಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

9-shivamogga

Shivamogga: ಮುಂದುವರಿದ ಕರಡಿಗಳ ಹಾವಳಿ; ಸ್ಥಳೀಯರಲ್ಲಿ ತೀವ್ರ ಆತಂಕ

New Year:ಹೊಸ ವರುಷ-ಹೊಸ ಹರುಷ 2025:ಕಾಲಚಕ್ರ ಮತ್ತೆ ತಿರುಗಿದೆ…ಹೊಸತು ಕಾಯುತ್ತಿದೆ!

New Year:ಹೊಸ ವರುಷ-ಹೊಸ ಹರುಷ 2025:ಕಾಲಚಕ್ರ ಮತ್ತೆ ತಿರುಗಿದೆ…ಹೊಸತು ಕಾಯುತ್ತಿದೆ!

ನಿತೀಶ್‌ ಕುಮಾರ್‌ ಆಕರ್ಷಕ ಶತಕ; ಫಾಲೋಆನ್‌ ಅವಮಾನದಿಂದ ಪಾರು

INDvAUS: ನಿತೀಶ್‌ ಕುಮಾರ್‌ ಆಕರ್ಷಕ ಶತಕ; ಫಾಲೋಆನ್‌ ಅವಮಾನದಿಂದ ಪಾರು

8-

Davangere: ಉತ್ತಮ ಹಿಂಗಾರು: ಬಂಪರ್‌ ಇಳುವರಿ ನಿರೀಕ್ಷೆಯಲ್ಲಿ ಬೆಳೆಗಾರರು

Hollywood: Billy the kid- ಹಾಲಿವುಡ್‌ ಹಿರಿಯ ನಟ ಜೆಫ್ರಿ ಡ್ಯುಯೆಲ್‌ ಇನ್ನಿಲ್ಲ

Hollywood: Billy the kid- ಹಾಲಿವುಡ್‌ ಹಿರಿಯ ನಟ ಜೆಫ್ರಿ ಡ್ಯುಯೆಲ್‌ ಇನ್ನಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.