ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀದುರ್ಗಾ ಆದಿಶಕ್ತಿ ಕ್ಷೇತ;ನಿಧಿ ಕುಂಭ ಪ್ರತಿಷ್ಠಾಪನ ಮಹೋತ್ಸವ
Team Udayavani, Mar 27, 2024, 4:10 PM IST
ಉಡುಪಿ: ದೊಡ್ಡಣ ಗುಡ್ಡೆಯ ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದಲ್ಲಿ ನಿರ್ಮಾಣಗೊಳ್ಳಲಿರುವ ವೇದ ಮಾತೆ ಗಾಯತ್ರಿ ದೇವಿಯ ನೂತನ ಶಿಲಾಮಯ ಗುಡಿಗೆ ನಿಧಿ ಕುಂಭ ಪ್ರತಿಷ್ಠಾಪನ ಮಹೋತ್ಸವವು ಮಾ.28ರಂದು ಕ್ಷೇತ್ರದ ಧರ್ಮದರ್ಶಿ ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ ನೆರವೇರಲಿದೆ.
ಆ ಪ್ರಯುಕ್ತ ಪ್ರತಿಷ್ಠ ಪೂರ್ವ ಪ್ರಾಯಶ್ಚಿತ್ತ ವಾಗಿ ರುದ್ರ ಯಾಗ ಹಾಗೂ ಮಾ. 30ರಂದು ಗಾಯತ್ರಿ ಮಹಾಯಾಗ ನಡೆಯಲಿದೆ. ಈ ಕುಂಭದಲ್ಲಿ ಕ್ಷೇತ್ರದ ಭಕ್ತರು ಚಿನ್ನ, ಬೆಳ್ಳಿ, ನವರತ್ನ ಮುಂತಾದ ದ್ರವ್ಯಗಳನ್ನು ಸಮರ್ಪಿಸಲು ಮುಕ್ತ ಅವಕಾಶವಿದೆ ಎಂದು ಕ್ಷೇತ್ರದ ಉಸ್ತುವಾರಿ ಕುಸುಮಾ ನಾಗರಾಜ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು
Udupi: ಆಟೋರಿಕ್ಷಾ ಢಿಕ್ಕಿ; ವೃದ್ಧನಿಗೆ ಗಾಯ
ಬೆಳಪು ಸಹಕಾರಿ ಸಂಘ: ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಂಡಕ್ಕೆ 8ನೇ ಬಾರಿ ಚುಕ್ಕಾಣಿ
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.