ಲಂಚಕ್ಕೆ ಬೇಡಿಕೆ ಇಟ್ಟರೆ ಅಮಾನತು


Team Udayavani, Aug 24, 2020, 10:46 PM IST

ಲಂಚಕ್ಕೆ ಬೇಡಿಕೆ ಇಟ್ಟರೆ ಅಮಾನತು

ಉಡುಪಿ: ಕೋವಿಡ್‌-19 ವಿಚಾರದಲ್ಲಿ ಯಾವುದೇ ಅಧಿಕಾರಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರೆ ಅಥವಾ ಸೀಲ್‌ಡೌನ್‌ ತೆಗೆಯಲು ಹಣ ಪಡೆದಿದ್ದರೆ ಜಿಲ್ಲೆಯಲ್ಲಿರುವ ಐದು ಮಂದಿ ಶಾಸಕರಿಗೆ ಮಾಹಿತಿ ನೀಡಿ. ಎಷ್ಟೇ ದೊಡ್ಡ ಅಧಿಕಾರಿಯಾಗಿದ್ದರೂ ಅವರನ್ನು 24 ಗಂಟೆಯೊಳಗೆ ಅಮಾನತು ಮಾಡಲಾಗುವುದು ಎಂದು ಶಾಸಕ ರಘುಪತಿ ಭಟ್‌ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಕೋವಿಡ್‌ ಪರಿಕ್ಷೆಯಲ್ಲಿ ಭಾರೀ ಗೋಲ್‌ಮಾಲ್‌ ಆಗುತ್ತಿದೆ. ಹಣ ಮಾಡಲು ಕೋವಿಡ್‌ ಸಂಖ್ಯೆ ಹೆಚ್ಚಿಸುತ್ತಿದ್ದಾರೆ ಎಂಬ ಸಂಶಯಗಳು ಜನರಲ್ಲಿವೆ. ಈ ಮೂಲಕ ಅಪಪ್ರಚಾರ ಮಾಡಲಾಗುತ್ತಿದೆ. ಕೋವಿಡ್‌ ವಿಚಾರದಲ್ಲಿ ಯಾರಿಗೂ ಯಾವುದೇ ಕಮಿಷನ್‌ ಸಿಗುವುದಿಲ್ಲ. ಜನರು ವದಂತಿಗಳಿಗೆ ಕಿವಿಗೊಡಬಾರದು ಎಂದರು.

ದಾಖಲೆ ನೀಡಿ
ಕೊರೊನಾ ಪರೀಕ್ಷೆ ಹೆಚ್ಚಳದಿಂದ ಪಾಸಿಟಿವ್‌ ಇದ್ದವರ ಸೋಂಕು ಮತ್ತಷ್ಟು ಜನರಿಗೆ ಹಬ್ಬುವುದು ತಪ್ಪುತ್ತದೆ. ಸಾಮಾಜಿಕ ಜಾಲತಾಣಗಳಲ್ಲಿ ಕೊರೊನಾ ದಂಧೆ ವಿಚಾರ ಸತ್ಯಕ್ಕೆ ದೂರವಾದುದು. ಕೊರೊನಾ ವಿಚಾರದಲ್ಲಿ ಭ್ರಷ್ಟಾಚಾರ ನಿಜವಾಗಿದ್ದರೆ ಸೂಕ್ತ ದಾಖಲೆಗಳನ್ನು ಸಂಬಂಧಪಟ್ಟವರಿಗೆ ನೀಡಿ ತನಿಖೆಗೆ ಒತ್ತಾಯಿಸಬಹುದು. ಆರೋಗ್ಯಇಲಾಖೆಯ ಸಿಬಂದಿ ಕಳೆದ 6 ತಿಂಗಳಿನಿಂದ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ವಿನಾಕಾರಣ ಆರೋಪದಿಂದ ಅವರ ಮಾನಸಿಕ ಸ್ಥೈರ್ಯಕ್ಕೆ ಧಕ್ಕೆ ತಂದಂತಾಗುತ್ತದೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Udupi: ಸ್ಕೂಟರಿಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ

8

Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!

3

Karkala: ಕಾಮಗಾರಿಗೆ ಅಡ್ಡಿ; ಸಾರ್ವಜನಿಕರ ಆಕ್ರೋಶ

5-katapady

Katapady: ಕುಂತಳನಗರ ಭಾರತಿ ಹಿ. ಪ್ರಾ. ಶಾಲೆ; ಶತಮಾನೋತ್ಸ ವ ಸಮಾರಂಭಕ್ಕೆ ಚಾಲನೆ

4-katapady

ಶ್ರೀಕ್ಷೇತ್ರ ಪೇಟೆಬೆಟ್ಟು ಕಟಪಾಡಿ- ಜ.4,5: ಬಬ್ಬುಸ್ವಾಮಿ, ಪರಿವಾರ ದೈವಗಳ ನೇಮೋತ್ಸವ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

dw

Surathkal: ವ್ಯಕ್ತಿಯ ಮೃತದೇಹ ಪತ್ತೆ

1-koneru

Chess player; ಕುಟುಂಬ ಸಮೇತ ಮೋದಿ ಭೇಟಿಯಾದ ಕೊನೆರು ಹಂಪಿ

death

Kinnigoli: ಔಷಧ ಸಿಂಪಡಿಸುವಾಗ ಕುಸಿದು ಬಿದ್ದು ಕೃಷಿಕ ಸಾವು

4

Uppinangady: ತೆಂಗಿನಮರದಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.